Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ..!!

Dhrishya News by Dhrishya News
02/07/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ : ಜುಲೈ : 02: ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಜುಲೈ 01ರಂದು  ಹೋಟೆಲ್ ಮಥುರಾ  ಸಭಾಂಗಣದಲ್ಲಿ  ನಡೆಯಿತು. 

ಕಾರ್ಯಕ್ರಮವನ್ನು ಎಂಜಿಎಂ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಸುಚಿತ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು 

ಬಳಿಕ ಮಾತನಾಡಿದ ಅವರು ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಆರಂಭಗೊಂಡ ದಿನವನ್ನು ಪತ್ರಿಕಾ ದಿನವನ್ನಾಗಿ ರಾಜ್ಯಾದ್ಯಂತ ಆಚರಿಸಲಾಗುತ್ತಿದೆ. ರೆವರೆಂಡ್ ಹರ್ಮನ್ ಮೊಗ್ಲಿoಗ್ ಅವರು 1843 ಜುಲೈ 1 ರಂದು ಮಂಗಳೂರು ಸಮಾಚಾರ ಪತ್ರಿಕೆಯನ್ನು ಆರಂಭಿಸಿದರು. ಕನ್ನಡ ಪತ್ರಿಕೋದ್ಯಮದ ಚರಿತ್ರೆ ಆರಂಭವಾಗಿರುವುದು ತುಳುನಾಡಿನ ಮಂಗಳೂರಿನಲ್ಲಿ ಇದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ. ಸರಿ ತಪ್ಪಿನ ಗೆರೆ ಬಹಳ ಬೇಗನೆ ಅಳಿಸಿ ಹೋಗುತ್ತದೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಸುದ್ದಿಗಳನ್ನು ಜನ ಹೇಗೆ ನೋಡುತ್ತಾರೆ ಎಂಬುದೇ ಪ್ರಶ್ನೆ ಇದೇ ವರದಿಗಾರರಿಗೆ ಇರುವಂತಹ ದೊಡ್ಡ ಸವಾಲು ಎಂದರು.

ಕರ್ನಾಟಕ ಪ್ರೆಸ್ ಕ್ಲಬ್ ನ ನೂತನ ಸದಸ್ಯರಿಗೆ ಐಡಿ ಕಾರ್ಡ್ ವಿತರಿಸಿ ಮಾಧ್ಯಮ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ ವಹಿಸಿದ್ದರು. 

ವೇದಿಕೆಯಲ್ಲಿ ಉಪಸ್ಥಿತರಿದ್ದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಸಂಚಾಲಕ ರೂಪೇಶ್ ಕಲ್ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಜೊತೆ ಕಾರ್ಯದರ್ಶಿ ಅನಿಲ್ ಆಳ್ವ ಖಜಾಂಚಿ ರಿತೇಶ್ ಕುಮಾರ್ ಸದಸ್ಯರಾದ ಸ್ಟೀವನ್, ನಂದಕುಮಾರ್, ಅನುಷಾ, ಮೊದಲಾದವರು ಉಪಸ್ಥಿರಿದ್ದರು. 

ಕರ್ನಾಟಕ ಕ್ಲಬ್ ನ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಸ್ವಾಗತಿಸಿ, ಮಾಲತಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಕಾರ್ಕಳ : ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಸಮಸ್ಯೆಗಳ ಬಗ್ಗೆ ವಿವರ ಸಂಗ್ರಹ..!!

Next Post

ವಿಶ್ವ ದಾಖಲೆ’ ಸೇರಿದ ಬಾಲ ಯಕ್ಷಗಾನ ಕಲಾವಿದೆ ‘ತುಳಸಿ’ ಹೆಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಿಶ್ವ ದಾಖಲೆ’ ಸೇರಿದ ಬಾಲ ಯಕ್ಷಗಾನ ಕಲಾವಿದೆ ‘ತುಳಸಿ’ ಹೆಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026
ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ  : ಪತ್ತೆಗೆ ಮನವಿ..! 

ಸ್ವರ್ಗ ಆಶ್ರಮದಿಂದ ಪುರುಷೋತ್ತಮ ಶೆಟ್ಟಿ ವ್ಯಕ್ತಿ ನಾಪತ್ತೆ : ಪತ್ತೆಗೆ ಮನವಿ..! 

04/08/2026
ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

ನಿಟ್ಟೆ : ಹೋಟೆಲ್‌ನಲ್ಲಿ ಇಸ್ಪೀಟು ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ: 6 ಮಂದಿ ಬಂಧನ, ನಗದು ಸೇರಿದಂತೆ ವಸ್ತುಗಳ ವಶ..!

04/08/2026

Recent News