Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ವಿಶ್ವ ದಾಖಲೆ’ ಸೇರಿದ ಬಾಲ ಯಕ್ಷಗಾನ ಕಲಾವಿದೆ ‘ತುಳಸಿ’ ಹೆಗಡೆ..!!

Dhrishya News by Dhrishya News
02/07/2024
in ಸುದ್ದಿಗಳು
0
0
SHARES
237
VIEWS
Share on FacebookShare on Twitter

ಶಿರಸಿ:ಜೂನ್ 02:ಅತ್ಯಂತ‌ ಕಿರಿಯ ವಯಸ್ಸಿನಲ್ಲೇ ವಿಶ್ವಶಾಂತಿಗೆ ಯಕ್ಷ ನೃತ್ಯ ಮೂಲಕ ಕೊಡುಗೆ ನೀಡುತ್ತಿರುವ ಯಕ್ಷಗಾನ ಕಲಾವಿದೆ ತುಳಸಿ ಹೆಗಡೆ ಹೆಸರು ಇದೀಗ ಜಾಗತಿಕ ಮಟ್ಟದಲ್ಲೂ ದಾಖಲಾಗಿದೆ. 

ಲಂಡನ್ ಮೂಲದ ಪ್ರತಿಷ್ಠಿತ ವಲ್ಡ್ ೯

ರೆಕಾರ್ಡ್ ಸಂಸ್ಥೆಯು ತುಳಸಿ ಹೆಗಡೆ ಹೆಸರನ್ನು ತನ್ನ ವಿಶ್ವದಾಖಲೆಯ ಪಟ್ಟಿಯಲ್ಲಿ ಸೇರ್ಪಡೆಗೊಳಿಸಿಕೊಂಡಿದೆ. ಯಕ್ಷಗಾನ ಕಲಾ‌ ಪ್ರಕಾರದ ಮೂಲಕ ವಿಶ್ವಶಾಂತಿಗೆ ಈವರೆಗೆ ೯ ಕಲಾ ಕುಸುಮದ ಮೂಲಕ ನೀಡುತ್ತಿರುವ ಕೊಡುಗೆಗಳನ್ನು ಗಮನಿಸಿ ಮಕ್ಕಳ ವಿಭಾಗದ ತನ್ನ ದಾಖಲಾತಿಯಲ್ಲಿ ಸೇರಿಸಿಕೊಂಡಿದೆ.

ಬೆರಳ ತುದಿಯಲ್ಲಿ ನರ್ತನ ಮಾಡುವ ವಿದೇಶವೊಂದರ ನೃತ್ಯ ಕಲಾ ಪ್ರಕಾರ ಹೊರತು ಪಡಿಸಿದರೆ ಈವರೆಗೆ ಪ್ರಪಂಚದ ಯಾವುದೇ ಕಲಾ ಪ್ರಕಾರ ಈ‌ ದಾಖಲಾತಿ ಪಟ್ಟಿಗೆ ಸೇರ್ಪಡೆ ಆಗಿರಲಿಲ್ಲ ಎಂದು ಈ ಸಂಸ್ಥೆ ತಿಳಿಸಿದೆ.

Previous Post

ಉಡುಪಿ : ಕರ್ನಾಟಕ ಪ್ರೆಸ್ ಕ್ಲಬ್ ಉಡುಪಿ ವತಿಯಿಂದ ಪತ್ರಿಕಾ ದಿನಾಚರಣೆ..!!

Next Post

ಉಡುಪಿ :ಮತೀಯ ಧರ್ಮರಾಜಕಾರಣಕ್ಕೆ ಅಬ್ಬರಿಸುವವರು ಅಲೆಮಾರಿಗಳ ಸಮಸ್ಯೆಗಳಿಗೆ ಸ್ಪಂದಿಸಲೇ ಇಲ್ಲ- ಸಂತೋಷ್ ಬಜಾಲ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮತೀಯ ಧರ್ಮರಾಜಕಾರಣಕ್ಕೆ ಅಬ್ಬರಿಸುವವರು ಅಲೆಮಾರಿಗಳ ಸಮಸ್ಯೆಗಳಿಗೆ ಸ್ಪಂದಿಸಲೇ ಇಲ್ಲ- ಸಂತೋಷ್ ಬಜಾಲ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved