Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಭಾರಿ ಮಳೆಗೆ ಬೈಂದೂರಿನ ಹಲವೆಡೆ ನೆರೆ; ನಾವುಂದ, ಸಾಲ್ಬುಡ, ಬಡಾಕೆರೆ ಭಾಗದ ಜನರಿಗೆ ಜಲ ದಿಗ್ಭಂಧನ..!!

Dhrishya News by Dhrishya News
04/07/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಕುಂದಾಪುರ : ಜುಲೈ 04:ಮಳೆ ಬಂದರೆ ಇಲ್ಲಿ ಸಮಸ್ಯೆ ತಪ್ಪಿದ್ದಲ್ಲ. ಮಳೆಗಾಲದಲ್ಲಿನ ಇಲ್ಲಿನ ನೂರಕ್ಕೂ ಅಧಿಕ‌ ಮನೆಯವರಿಗೆ ತಲೆನೋವು ಕಟ್ಟಿಟ್ಟಬುತ್ತಿ. ಹೆಚ್ಚುಕಮ್ಮಿ ನಾಲ್ಕೈದು ದಿನವಾದರೂ ಮನೆ ಬಿಟ್ಟು ಹೊರಬಾರಲಾಗದ ದುಸ್ಥಿತಿ. ಹಿಡಿ ಉಪ್ಪು, ದಿನಸಿ, ತರಕಾರಿ ತರಬೇಕಾದರೂ ಕೂಡ ದೋಣಿ ಬೇಕು 

ಓಟು ಕೇಳಲು ಬರುವ ಜನಪ್ರತಿನಿಧಿಗಳು ಮಳೆಗಾಲದ ನೆರೆ ಸಮಯ ಬಂದು ವೀಕ್ಷಿಸಿ ಹೋದವರು ಮತ್ತೆ ಈ ಕಡೆ ತಲೆಯನ್ನು ಹಾಕೋದಿಲ್ಲ. ಸರ್ಕಾರಿ ಅಧಿಕಾರಿಗಳು ಮಳೆಗಾಲದ ಮೊದಲು ಪ್ರವಾಹದ ಬಂದು ಸ್ಥಳವನ್ನು ವೀಕ್ಷಿಸುತ್ತಾರೆ ಹೊರತು ಇದುವರೆಗೂ ಯಾವುದೇ ಪ್ರಯೋಜನವಾಗಲಿಲ್ಲ

ಯುವಕರ ಶ್ರಮದಾನ…

ನಾವುಂದ, ಬಡಾಕೆರೆ,ಮರವಂತೆ ಸಾಲ್ಬುಡ, ಅರೆಹೊಳೆ, ಕೋಣ್ಕಿ, ಕುದ್ರು, ಚಿಕ್ಕಳ್ಳಿ, ಪಡುಕೋಣೆ ಭಾಗದಲ್ಲಿ ನೆರೆ ಸಮಸ್ಯೆ ಈ ವರ್ಷವೇನೂ ಹೊಸತಲ್ಲ. ಹಲವು ದಶಕಗಳಿಂದ ಇಲ್ಲಿನ ಜನಕ್ಕೆ ಮಳೆಗಾಲ ಶಾಪವೆಂದರೂ ತಪ್ಪಾಗದು. ಮಳೆಗಾದಲ್ಲಿ ಇಲ್ಲಿಗಾಗಿ ಮೂರ್ನಾಲ್ಕು ದೋಣಿ ಇಲ್ಲಿಗೆ ಮೀಸಲಿಡಬೇಕು. ಅನಾರೋಗ್ಯ ಪೀಡಿತರು ಸಹಿತ ಆಹಾರ ಸಾಮಾಗ್ರಿ, ದಿನಸಿ ತರಬೇಕಾದರೆ ದೋಣಿ ಏರಿ ಪೇಟೆಗೆ ಬರಬೇಕು. ಒಂದು ದಡದಿಂದ ಮತ್ತೊಂದು ದಡಕ್ಕೆ ಸುಮಾರು ಮೂರು ಕಿಲೋಮೀಟರ್ ದೂರ ದೋಣಿ ಚಲಾಯಿಸುವುದು ನಿಜಕ್ಕೂ ಸಾಹಸವಾಗಿದೆ. ಪ್ರತಿವರ್ಷ ಮಳೆಗಾಲದಲ್ಲಿ ಈ ಭಾಗದ ಯುವಕರ ಸಹಿತ ದೋಣಿ ಚಲಾಯಿಸಲು ತಿಳಿದವರು ಹಲವು ಮಂದಿ ದೋಣಿ ಯಾನದ ಮೂಲಕ ಸಾರ್ವಜನಿಕರಿಗೆ ನೆರವಾಗುವ ಸಾಹಸಿಗಳಾಗಿ ಶ್ರಮದಾನ ಮಾಡುತ್ತಾರೆ.

ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೆಳಿಗ್ಗೆಯಿಂದ ಕೂಡ ನರೇ ಪ್ರದೇಶಕ್ಕೆ ಕಾರ್ಯಚರಣೆ ನಡೆಸುತ್ತಿದ್ದಾರೆ 

ಈ ಸಂದರ್ಭದಲ್ಲಿ ಬೈಂದೂರು ತಾಲೂಕು ಆಡಳಿತ ಅಧಿಕಾರಿ ಪ್ರದೀಪ್ ತಾಲೂಕು ಪಂಚಾಯತಿಯು ಭಾರತಿ ಬೈಂದೂರು ಅಗ್ನಿಶಾಮಕದ ಸಿಬ್ಬಂದಿಗಳು ಬೈಂದೂರು ಆರಕ್ಷಕ ಠಾಣಾ ಸಿಬ್ಬಂದಿ ಗ್ರಾಮ ಪಂಚಾಯತ್ ನಾವುಂದ ,ಗ್ರಾಮ ಪಂಚಾಯತ್ ನಾಡ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳುವಂತೆ ಸಾರ್ವಜನಿಕ ಸೂಚಿಸಿದರು

Previous Post

ಸುಂಟರಗಾಳಿಗೆ ಅಮಾವಾಸ್ಯೆಬೈಲು ತತ್ತರ :ಅಪಾರ ಪ್ರಮಾಣದ ಮರ, ಮನೆಗಳಿಗೆ ಹಾನಿ..!! 

Next Post

ಉಡುಪಿ : ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

ಫೀನಿಕ್ಸ್ ಶ್ರೀ ವೆಂಕಟಕೃಷ್ಣ ಮಂದಿರಕ್ಕೆ ಶ್ರೀ ಪದ್ಮಾವತಿ ದೇವಿಗೆ ₹2 ಕೋಟಿ ಮೌಲ್ಯದ ಸ್ವರ್ಣ ಕಿರೀಟ ಸಮರ್ಪಣೆ

06/08/2026
ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಚೇತನಾ ಪ್ರೌಢಶಾಲೆ ಹಂಗಾರಕಟ್ಟೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

06/08/2026
ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಬೇಟಿ

05/08/2026
ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

ಕಡ್ತಲ ಅಂಗನವಾಡಿ: ಬ್ಯಾಗ್ ವಿತರಣೆ

05/08/2026

Recent News