Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಆರೋಗ್ಯ

ಉಡುಪಿ :ತುರ್ತು ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಬಾರದ 108 ಆಂಬುಲೆನ್ಸ್ : ಮನೆಯಲ್ಲೇ ಹೆರಿಗೆ : ತಾಯಿ ಮಗುವನ್ನು ಆಸ್ಪತ್ರೆಗೆ ತಲುಪಿಸಿ ಪ್ರಾಣ ಉಳಿಸಿದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ..!!

Dhrishya News by Dhrishya News
04/07/2024
in ಆರೋಗ್ಯ, ಸುದ್ದಿಗಳು
0
0
SHARES
194
VIEWS
Share on FacebookShare on Twitter

ಉಡುಪಿ :ಜುಲೈ 04:ಜಿಲ್ಲೆಯ ಮಲ್ಪೆ ಸಮೀಪದ ತೊಟ್ಟಂ ನಲ್ಲಿ ವಾಸವಾಗಿರುವ ಗದಗ ಮೂಲದ ತುಂಬು ಗರ್ಭಿಣಿ ಪವಿತ್ರ ಎಂಬವರಿಗೆ ಬೆಳಿಗ್ಗೆ 11:30 ಗಂಟೆಗೆ ಪ್ರಸವಬೇನೆ ಶುರುವಾಗಿತ್ತು 

ಆಶಾ ಕಾರ್ಯಕರ್ತೆ 108 ಆಂಬುಲೆನ್ಸ್ ಗೆ ಕರೆ ಮಾಡಿದರೂ ಕೂಡ 108 ಆಂಬುಲೆನ್ಸ್ ಸ್ಥಳಕ್ಕೆ ಧಾವಿಸದೆ ಮನೆಯಲ್ಲೇ ಮಗುವಿನ ಜನನವಾಗಿದೆ

ನಂತರ ಈಶ್ವರ್ ಮಲ್ಪೆಯವರಿಗೆ ಆಶಾ ಕಾರ್ಯಕರ್ತೆ ಕರೆ ಮಾಡಿ ವಿಚಾರ ತಿಳಿಸಿದರು ಎನ್ನಲಾಗಿದೆ

ಕರೆಗೆ ಸ್ಪಂದಿಸಿದ ಆಪತ್ಭಾಂಧವ ಈಶ್ವರ್ ಮಲ್ಪೆ ಮತ್ತು ತಂಡ ತಕ್ಷಣ ತೊಟ್ಟಂ ಕರಾವಳಿ ಯುವಕ ಮಂಡಲದ ಬಳಿಯಿರುವ ಮನೆಗೆ ತಲುಪಿ ತಾಯಿ ಮತ್ತು ನವಜಾತ ಶಿಶುವನ್ನು ರಕ್ತಸ್ರಾವವಾಗದ ರೀತಿಯಲ್ಲಿ ಆಂಬುಲೆನ್ಸ್ ಮುಖಾಂತರ ಉಡುಪಿಯ ಹಾಜಿ ಅಬ್ದುಲ್ಲಾ ಆಸ್ಪತ್ರೆಗೆ ತಲುಪಿಸಿ ಪ್ರಾಣ ಉಳಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದರು

ಹಾಜಿ ಅಬ್ದುಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗದವರು ತಾಯಿ ಮಗುವಿಗೆ ಬೇಕಾದ ಚಿಕಿತ್ಸೆಯನ್ನು ನೀಡಿದರು.ಸದ್ಯ ತಾಯಿ ಮತ್ತು ಮಗು ಅಪಾಯದಿಂದ ಪಾರಾಗಿದ್ದಾರೆ.

ತುರ್ತು ಪರಿಸ್ಥಿತಿ ಯಲ್ಲಿ ಸರಿಯಾದ ಸಮಯಕ್ಕೆ 108  ಆಂಬುಲೆನ್ಸ್ ಸೇವೆ  ಲಭ್ಯವಾಗದೇ ಇರುವುದು ದುರಂತವೇ ಸರಿ.. ಸರಿಯಾದ ಸಮಯಕ್ಕೆ ಇವರ ಸಮಸ್ಯೆಗೆ ಸ್ಪಂದಿಸಿ ತಮ್ಮ ಆಂಬುಲೆನ್ಸ್ ಮೂಲಕ ಮಗುವನ್ನು ಆಸ್ಪತ್ರೆಗೆ ದಾಖಲಿಸಿ ತಾಯಿ ಮಗುವನ್ನು ರಕ್ಷಿಸಿದ ಈಶ್ವರ್ ಮಲ್ಪೆ ಮತ್ತು ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ 

Previous Post

ಉಡುಪಿ : ನೇರವಾಗಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಇಲ್ಲಿದೆ ಅವಕಾಶ :ಸುವಿದ್ಯಾ ಅಕಾಡೆಮಿಯಲ್ಲಿ ಕೋಚಿಂಗ್ ಕ್ಲಾಸ್ ಗಳು ಕೈಗೆಟಕುವ ಶುಲ್ಕದಲ್ಲಿ ಲಭ್ಯ..!!

Next Post

ಉಡುಪಿ : ವಾಹನಗಳಿಗೆ ಕಣ್ಣು ಕುಕ್ಕುವ LED ಹೆಡ್ ಲೈಟ್ ಅಳವಡಿಸಿದರೆ ಕ್ರಮ : ಜಿಲ್ಲಾ ಪೊಲೀಸ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ವಾಹನಗಳಿಗೆ ಕಣ್ಣು ಕುಕ್ಕುವ LED ಹೆಡ್ ಲೈಟ್ ಅಳವಡಿಸಿದರೆ ಕ್ರಮ : ಜಿಲ್ಲಾ ಪೊಲೀಸ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026

Recent News

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

ಮಂಗಳೂರು–ಸುಬ್ರಹ್ಮಣ್ಯ ರೈಲು ಸೇವೆ 35 ದಿನ ರದ್ದು: ವೇಳಾಪಟ್ಟಿಯಲ್ಲಿ ಬದಲಾವಣೆ…!

20/03/2026
ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

ಉಡುಪಿ ಜಿಲ್ಲಾದ್ಯಂತ ಸಂಭ್ರಮದ ಈದುಲ್ ಫಿತ್ರ್ ಆಚರಣೆ…!

20/03/2026
ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

ಯುಗಾದಿ ದಿನವೇ ದೇವಾಲಯದ ಮುಂದೆ ವಾಮಾಚಾರ: ಸ್ಥಳೀಯರಲ್ಲಿ ಆತಂಕ….!

20/03/2026
ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

ಮಿಂಚಿನ ಕಾರ್ಯಾಚರಣೆ: 16 ಲಕ್ಷ ಮೌಲ್ಯದ ಚಿನ್ನಾಭರಣ ವಶ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved