Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಜಿಲ್ಲೆಯಲ್ಲಿ ಹಸಿರುಕ್ರಾಂತಿಗೆ ಮುಂದಾದ ವೀಕಲಚೇತನ ತಂಡ ,ಶಾಲಾ ಕಾಲೇಜು ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ..!!

Dhrishya News by Dhrishya News
05/07/2024
in ಸುದ್ದಿಗಳು
0
0
SHARES
28
VIEWS
Share on FacebookShare on Twitter

ಉಡುಪಿ :ಜುಲೈ 05:ವಿಕಲಚೇತನರ ಪರವಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಡಾ.ಸೋನಿಯಾ ನೇತೃತ್ವದ ಪೀಸ್ ಫೌಂಡೇಶನ್ ನ್ಯಾಶನಲ್ ಎನ್‌ಜಿ ಓ ಹಾಗೂ ಉಡುಪಿ ಜಿಲ್ಲಾ ಅರಣ್ಯ ಇಲಾಖೆ ಸಹಭಾಗಿತ್ವದಲ್ಲಿ ಸಾವಿರ ಗಿಡಗಳನ್ನು ನೆಡುವ ಪರಸರ ಸ್ನೇಹಿ ಕಾರ್ಯಕ್ರಮಕ್ಕೆ ಉಡುಪಿ ವಲಯ ಅರಣ್ಯಾಧಿಕಾರಿ ಶ್ರೀಮತಿ ವಾರಿಜಾಕ್ಷಿ ದೀಪ‌ ಬೆಳಗಿಸಿ‌ ಉದ್ಘಾಟಿಸಿದರು.

ನಗರದ ಅದಿ ಉಡುಪಿ ಬಳಿಯಿರುವ ವಲಯ ಅರಣ್ಯ ಕಚೇರಿಯಲ್ಲಿ ನಡೆದ ಕಾರ್ಯಕಮದಲ್ಲಿ ಮಾತನಾಡಿದ ಅವರು ಪೀಸ್ ಪೌಂಡೇಶನ್ ಜಿಲ್ಲೆಯ ವಿವಿಧ ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಪರಿಸರ ಸ್ನೇಹಿ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ.ಇಂತಹ ಕಾರ್ಯಕ್ರಮಗಳು ಎಲ್ಲರಿಗೂ ಸ್ಪೂರ್ತಿ ತರಲಿ ಎಂದು ಹಾರೈಸಿದರು.

ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ವಕೀಲರಾದ ಜಯಪ್ರಕಾಶ್ ಕೆದ್ಲಾಯ ಮಾತನಾಡಿ ಹಸಿರೇ ನಮ್ಮ ಉಸಿರು ,ಇವತ್ತು ಹಸಿರು ಕ್ರಾಂತಿ ಇಡೀ ದೇಶದಲ್ಲೇ ಅಗಬೇಕಾಗಿದೆ.ವಿಶೇಷವಾಗಿ‌ ಜನರಿಗೆ ಪರಿಸರದ ಬಗ್ಗೆ ಕಾಳಜಿ ಮೂಡಿಸುವಂತಹ ಕೆಲಸ ಅಗಬೇಕಾಗಿದೆ.ಅದಷ್ಟು ಶಾಲಾ ಕಾಲೇಜು ,ಖಾಲಿ‌ಜಾಗದಲ್ಲಿ ಮರಗಳನ್ನು‌‌ನೆಟ್ಟು‌ ಬೆಳಸಿದ್ದಲ್ಲಿ ನಮ್ಮ ಜೀವನ‌ ಸಾರ್ಥಕ ಎನಿಸುತ್ತದೆ. ಇವತ್ತು ವೀಕಲಚೇತನರೆಲ್ಲರೂ ಒಗ್ಗೂಡಿ ಸಾವಿರ ಗಿಡಗಳನ್ನು‌ ನೆಡುವ ಮೂಲಕ ಹಸಿರು ಕ್ರಾಂತಿಗೆ ಮುಂದಾಗಿರುವುದು ಸಂತೋಷದ ವಿಚಾರ ಎಂದರು

ಬಳಿಕ‌ ಅದಿ‌ ಉಡುಪಿ ಶಾಲಾ ವಾಠಾರದಲ್ಲಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯೂಕ್ತ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಜಾಗೂ ಹಿರಿಯ ನಾಗರಿಕ ಸಬಳೀಕರಣ ಇಲಾಖೆ ಯೋಜನಾ‌ ಸಹಾಯಕರಾದ ಶಿವಾಜಿ,ಪೀಸ್ ಪೌಂಡೇಶನ್ ಸಂಸ್ಥೆಯ ಜಗದೀಶ್ ಭಟ್, ಉದ್ಯಮಿಗಳಾದ ಸ್ಟಾನ್ಲಿ, ಪತ್ರಕರ್ತರಾದ ಜನಾರ್ಧನ್ ಕೊಡವೂರು, ಶಿಜಿತ್,ಕಲಾವಿದರಾದ ಸಂದೇಶ್,ಯುವ ಉದ್ಯಮಿಗಳಾದ ಕೆ ಸಂದೀಪ್ ಉಪಸ್ಥಿತರಿದ್ದರು.ಅರಣ್ಯ ಇಲಾಖೆ ಸಿಬಂದಿ ಕೇಶವ ಪೂಜಾರಿ ಕಾರ್ಯಕ್ರಮ‌ ನಿರ್ವಹಿಸಿದರು.

Previous Post

ಶ್ರೀ ಗಜಾನನ ಯಕ್ಷಗಾನ ವೇಷಭೂಷಣ ಸಂಸ್ಥೆಯ ಸಂಸ್ಥಾಪಕ, ಬಡಗುತಿಟ್ಟಿನ ಹಿರಿಯ ಪ್ರಸಾದನ ತಜ್ಞ ಹಂದಾಡಿ ಬಾಲಕೃಷ್ಣ ನಾಯಕ್ ನಿಧನ…!!

Next Post

ಉಡುಪಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಗುಣವಾಗಿ ರಸ್ತೆ ಅಭಿವೃದ್ಧಿ ಕಾರ್ಯಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News