Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಪ್ರೇಯಸಿ ಜೊತೆಗೆ ಜಗಳ : ಅರ್ಧದಾರಿಯಲ್ಲಿ ಬಸ್ ನಿಲ್ಲಿಸಿ ಹೋದ ಚಾಲಕ…!!

Dhrishya News by Dhrishya News
05/07/2024
in ಸುದ್ದಿಗಳು
0
0
SHARES
142
VIEWS
Share on FacebookShare on Twitter

ಉಡುಪಿ : ಜುಲೈ 5:ಉಡುಪಿ ನಗರದಿಂದ ಸಂತೆಕಟ್ಟೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನೊಬ್ಬ ತನ್ನ ಪ್ರೇಯಸಿಯೊಂದಿಗೆ ವಾಗ್ವಾದಕ್ಕಿಳಿದು ಬಸ್ಸನ್ನು ಅರ್ಧದಾರಿಯಲ್ಲಿ ನಿಲ್ಲಿಸಿ ಹೋದ ವಿಚಿತ್ರ ಘಟನೆ ನಡೆದಿದೆ.

ನಿಟ್ಟೂರಿನಲ್ಲಿ ಹತ್ತಿದ್ದ ಬಸ್ ಚಾಲಕನ ಪ್ರೇಯಸಿ ಹಾಗು ಚಾಲಕನ ಮಧ್ಯೆ ಮಾತಿನ ಚಕಮಕಿ ನಡೆದಿದೆ. ವಾಗ್ವಾದದ ಮಧ್ಯೆಯೂ ಚಾಲಕ ಬಸ್ಸನ್ನು ಚಲಾಯಿಸುತ್ತಲೇ ಇದ್ದ. ಕಂಡಕ್ಟರ್ ಇವರಿಬ್ಬರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು, ಇವರಿಬ್ಬರ ವಾಗ್ವಾದದ ಮುಂದೆ ಅವರ ಪ್ರಯತ್ನ ವಿಫಲವಾಯಿತು.

ವಾಗ್ವಾದದಿಂದಾಗಿ ನಿರಾಶೆಗೊಂಡ ಚಾಲಕ ಬಸ್ಸನ್ನು ಅಂತಿಮವಾಗಿ ಸಂತೆಕಟ್ಟೆಯ ಆಶೀರ್ವಾದ್ ಥಿಯೇಟರ್ ಬಳಿ ನಿಲ್ಲಿಸಿ, ಬಸ್ಸಿನಿಂದ ಇಳಿದು ಹೊರಟುಹೋಗಿದ್ದಾನೆ. ಆತ ಬಸ್ ಇಳಿದುಹೋದ ಬೆನ್ನಲ್ಲೇ ಪೇಯಸಿಯೂ ಬಸ್ಸಿನಿಂದ ಇಳಿದು ಹೋಗಿದ್ದಾಳೆ.

ಚಾಲಕ ಹಾಗೂ ಆತನ ಪ್ರೇಯಸಿಯ ನಡುವಿನ ಜಗಳದಿಂದಾಗಿ ಬಸ್ ನಲ್ಲಿದ್ದ ಪ್ರಯಾಣಿಕರು ಪರದಾಡುವಂತಾಯಿತು. ಕೊನೆಗೆ ಕಂಡಕ್ಟರ್ ಬಸ್ ಓಡಿಸಿದ್ದಾರೆ ಎನ್ನಲಾಗಿದೆ.

Previous Post

ಕುಂದಾಪುರ : ಸಕ್ಕರೆ ತುಂಬಿದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ..!!

Next Post

ಮುಂದುವರೆದ ಮಳೆ :ನಾಳೆ ಜುಲೈ 06 ರಂದು ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮುಂದುವರೆದ ಮಳೆ :ನಾಳೆ ಜುಲೈ 06 ರಂದು ಬ್ರಹ್ಮಾವರ ಹಾಗೂ ಕುಂದಾಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026

Recent News

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

ಬ್ರಹ್ಮಾವರ: ಬ್ರಹ್ಮಾವರ ವ್ಯವಸಾಯಸೇವಾ ಸಹಕಾರಿಯಿಂದ ನೀಲಾವರ ಶಾಖೆಯಲ್ಲಿ ಬ್ಯಾಂಕಿಂಗ್     

16/06/2026
ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

ಉಡುಪಿ ಯಲ್ಲಿ ಜುಲೈ 5 ರಂದು  ಸೀರೆ ಡ್ರೇಪಿಂಗ್ ಸೆಮಿನಾರ್ –ಮಿಸ್ ಮಾಡದೇ ಭಾಗವಹಿಸಿ ..!

16/06/2026
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved