Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ PHD ಫೆಲೋಶಿಫ್ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ..!!

Dhrishya News by Dhrishya News
06/07/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ: ಜುಲೈ 05:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಹೆಚ್‌ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪಿಹೆಚ್‌ಡಿ ಮೂರು ವರ್ಷದ ಅವಧಿಗೆ ಫೆಲೋಶಿಫ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ -https://sevasindhu.karnataka.gov.in/sevasi ndhu/DepartmentService ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ಉಡುಪಿ  0820-2573596 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಉಡುಪಿ : ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ , ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Next Post

ಉಡುಪಿ: ಜುಲೈ 13 ರಂದು ಜಿಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ-ಅದಾಲತ್..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ಜುಲೈ 13 ರಂದು ಜಿಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ-ಅದಾಲತ್..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News