Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಜುಲೈ 13 ರಂದು ಜಿಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ-ಅದಾಲತ್..!!

Dhrishya News by Dhrishya News
06/07/2024
in ಸುದ್ದಿಗಳು
0
0
SHARES
6
VIEWS
Share on FacebookShare on Twitter

ಉಡುಪಿ ಜು.6 : ಎಲ್ಲಾ ಜಿಲ್ಲಾ ನ್ಯಾಯಾಲಯಗಳಲ್ಲಿ ಜುಲೈ 13 ರಂದು ಬೆಳಿಗ್ಗೆ 10:30 ರಿಂದ ಸಂಜೆ 4 ರವರೆಗೆ   ರಾಷ್ಟ್ರೀಯ ಲೋಕ-ಅದಾಲತ್ ನಡೆಯಲಿದೆ 

ಉಡುಪಿ,ಕುಂದಾಪುರ, ಕಾರ್ಕಳ, ಬ್ರಹ್ಮಾವರ ಹಾಗೂ ಬೈಂದೂರು ನ್ಯಾಯಾಲಯಗಳ ಆವರಣಗಳಲ್ಲಿ ಅಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಸ್ಥಳೀಯ ನ್ಯಾಯಾಲಯ ವ್ಯಾಪ್ತಿಯ ಕೇಸುಗಳಲ್ಲಿ ರುವ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ್ಯಪಡಿಸಿಕೊಳ್ಳಬಹುದಾಗಿದೆ.

ಜು.13ರ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಸುಮಾರು 30ಸಾವಿರದಷ್ಟು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸುವ ಗುರಿ ಹೊಂದಲಾಗಿದೆ. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಈಗ ಬಾಕಿ ಉಳಿದಿರುವ 15,383 ಸಿವಿಲ್ ಮೊಕದ್ದಮೆ ಹಾಗೂ 19,502 ಕ್ರಿಮಿನಲ್ ಮೊಕದ್ದಮೆಗಳಲ್ಲಿ ಸುಮಾರು 3000 ಪ್ರಕರಣಗಳನ್ನು ಅಂದು ಇತ್ಯರ್ಥ ಪಡಿಸುವ ಗುರಿ ಯನ್ನು ಇಟ್ಟುಕೊಳ್ಳಲಾಗಿದೆ

ಅಂದು ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಎಂಎಂಡಿಆರ್ ಪ್ರಕರಮ, ಚೆಕ್ಕು ಅಮಾನ್ಯದ ಪ್ರಕರಣಗಳು, ಬ್ಯಾಂಕ್/ಸಾಲದ ವಸೂಲಾತಿ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀರಣ ಪ್ರಕರಣಗಳು, ಕಾರ್ಮಿಕ ವಿವಾದ, ಉದ್ಯೋಗ ಮರು ಸ್ಥಾಪಿಸುವ ಪ್ರಕರಣ ಹಾಗೂ ಕೈಗಾರಿಕಾ ಕಾರ್ಮಿಕ ವೇತನಕ್ಕೆ ಸಂಬಂಧಿಸಿದ ಕ್ಷೇಮುಗಳನ್ನು ಇಲ್ಲಿ ರಾಜಿಯೊಂದಿಗೆ ಇತ್ಯರ್ಥ ಪಡಿಸಿಕೊಳ್ಳಲು ಅವಕಾಶವಿದೆ .

ಅಲ್ಲದೇ ವಿಚ್ಛೇದನ ಹೊರತು ಪಡಿಸಿ ವೈವಾಹಿಕ, ಕುಟುಂಬ ನ್ಯಾಯಾಲಯದ ಪ್ರಕರಣಗಳು, ಭೂಸ್ವಾಧೀನದ ಪರಿಹಾರ ಪ್ರಕರಣಗಳು, ಪರಿಹಾರ ಹಂಚಿಕೆ ಪ್ರಕರಣಗಳು, ಸೇವಾ ಪ್ರಕರಣಗಳು, ಪಿಂಚಣಿ ಪ್ರಕರಣ ಹಾಗೂ ಸಿವಿಲ್ ಪ್ರಕರಣ ಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವನ್ನು ತೀರ್ಮಾನಿಸಲಾಗುವುದು. ನ್ಯಾಯಾಲಯದಲ್ಲಿ ದಾಖಲಾಗದ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುತ್ತದೆ ಎನ್ನಲಾಗಿದೆ 

Previous Post

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ PHD ಫೆಲೋಶಿಫ್ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ ..!!

Next Post

ಕಾರ್ಕಳ : ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು: ದೇವದಾಸ್ ಕೆರೆಮನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ : ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು: ದೇವದಾಸ್ ಕೆರೆಮನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News