Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ : ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು: ದೇವದಾಸ್ ಕೆರೆಮನೆ..!!

Dhrishya News by Dhrishya News
06/07/2024
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಕಾರ್ಕಳ :ಜುಲೈ 06: ನಾವು ಪಡೆಯುವ ಶಿಕ್ಷಣದಲ್ಲಿ ಪರಿಪೂರ್ಣತೆಯನ್ನು ಹೊಂದಬೇಕಾದರೆ ಸಾಹಿತ್ಯ, ಕಲೆ ಅತಿ ಪ್ರಮುಖವಾದುದು. ವಿದ್ಯಾರ್ಥಿಗಳಲ್ಲಿ ವೈಚಾರಿಕತೆ ಬೆಳೆಯಬೇಕಾದರೆ ಓದು ಅತಿ ಮುಖ್ಯ. ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜು ಅಧ್ಯಾಪಕ, ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕದ ಗೌರವ ಕಾರ್ಯದರ್ಶಿ ದೇವದಾಸ್ ಕೆರೆಮನೆ ಹೇಳಿದರು.

ಅವರು ಎಸ್.ವಿ.ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.

ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘಗಳೆರಡೂ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರಸ್ತುತ ಪಡಿಸಲು ಉತ್ತಮ ವೇದಿಕೆಯಾಗಿದೆ.

ಮಾರ್ಕ್ಸ್ ಗಳಿಸುವುದೊಂದೇ ಶಿಕ್ಷಣದ ಪರಿಪೂರ್ಣತೆ ಅಲ್ಲ. ರಿಮಾರ್ಕ್ಸ್ ಇಲ್ಲದೆ ಜೀವನವನ್ನು ನಡೆಸುವಂತೆ ಮಾಡುವುದೇ ಶಿಕ್ಷಣ. ಅಂತಹ ಶಿಕ್ಷಣ ಇಂತಹ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಸಕ್ರೀಯವಾಗಿ ಭಾಗವಹಿಸುವುದರಿಂದ ಸಿಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಮಾಲಿನಿ ಕೆ, ಸಾಹಿತ್ಯ ಸಂಘದ ಮಾರ್ಗದರ್ಶಕಿ ಲವೀನಾ ಪಿಂಟೋ, ಸಾಂಸ್ಕೃತಿಕ ಸಂಘದ ಮಾರ್ಗದರ್ಶಕಿ ಅಂಬಿಕಾ ಅರುಣ್, ಜಯಲಕ್ಷ್ಮಿ ನಾಯಕ್, ಜ್ಯೋತಿ ಪಾಠಕ್ ಉಪಸ್ಥಿತರಿದ್ದರು. ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.      

ವಿದ್ಯಾರ್ಥಿ ಪ್ರತಿನಿಧಿಗಳಾದ ಹತ್ತನೇ ತರಗತಿಯ ಕು. ಸುವೀಕ್ಷಾ ಸ್ವಾಗತಿಸಿದರು. ಕು.ಶಾನ್ವಿತಾ ನಿರೂಪಿಸಿದರು. ಕು. ವೈಭವಿ ವಂದಿಸಿದರು.

Previous Post

ಉಡುಪಿ: ಜುಲೈ 13 ರಂದು ಜಿಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ-ಅದಾಲತ್..!!

Next Post

ಕಾರ್ಕಳ :ಮಹಿಳೆಯ ಚಿಕಿತ್ಸೆ ಗೆ ಬೇಕಾಗಿದೆ ನೆರವಿನ ಹಸ್ತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಮಹಿಳೆಯ ಚಿಕಿತ್ಸೆ ಗೆ ಬೇಕಾಗಿದೆ ನೆರವಿನ ಹಸ್ತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News