Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ :ಮಹಿಳೆಯ ಚಿಕಿತ್ಸೆ ಗೆ ಬೇಕಾಗಿದೆ ನೆರವಿನ ಹಸ್ತ..!!

Dhrishya News by Dhrishya News
06/07/2024
in ಸುದ್ದಿಗಳು
0
0
SHARES
130
VIEWS
Share on FacebookShare on Twitter

ಕಾರ್ಕಳ: ಜುಲೈ 06 : ದ್ರಶ್ಯ ಕಳಕಳಿ:ಈದು ಗ್ರಾಮ ಪಂಚಾಯತ್ ವ್ಯಾಪ್ತಿಯ ನೂರಾಲ್ ಬೆಟ್ಟು ಗ್ರಾಮದ ಮಲೆನಾಡಿನ ತಪ್ಪಲಲ್ಲಿ ವಾಸಿಸುತ್ತಿರುವ ದೇವಿ ಕೃಪಾ (ಪಾಲೆ ಮನೆ)ನಿವಾಸಿ ವಾಸುದೇವಾಡಿಗ ಇವರ ಮೂರು ಮಕ್ಕಳ ಪೈಕಿ ಎರಡನೇ ಮಗಳು ಮಮತ 40 ವರ್ಷ, (ವಿವಾಹಿತೆ) ಇವರಿಗೆ ಎಂಟು ತಿಂಗಳ ಹಿಂದೆ ನಾಲಗೆ ಮೇಲೆ ಸಣ್ಣ ಗುಳ್ಳೆ ಎದ್ದು ಕಾಲಕ್ರಮೇಣ ದೊಡ್ಡದಾಗುತ್ತಾ ಹೋದಾಗ ವೈದ್ಯರನ್ನು ಸಂಪರ್ಕಿಸಿದಾಗ ಇದು ಕ್ಯಾನ್ಸರ್ ಲಕ್ಷಣ ಎಂದು ವೈದ್ಯರು ತಿಳಿಸಿದರು 

ಇಂಗ್ಲಿಷ್ ಮದ್ದು ಮಾಡಲು ಕಷ್ಟ ಆದ ಕಾರಣ ಹಳ್ಳಿಯ ಮದ್ದು ಮೊರೆ ಹೋದರು ಆದರೂ ಇದರ ಲಕ್ಷಣ ಜೋರಾದಾಗ ಬಿಸಿ ರೋಡಿನ ಆಯುರ್ವೇದಿಕ್ ಡಾಕ್ಟರ್ ಬಳಿ ಮದ್ದು ಮಾಡುತ್ತಾ ಇದ್ದಾಗ ಸ್ವಲ್ಪ ಗುಣಮುಖರಾಗಿದ್ದರು.

ಆದರೆ ಇದೀಗ ಮತ್ತೆ ಸಮಸ್ಯೆ ಉಲ್ಭಾನಿಸಿದಾಗ ಸೋಮವಾರಪೇಟೆಯ ಆಯುರ್ವೇದಿಕ್ ಡಾಕ್ಟರನ್ನು ಸಂಪರ್ಕಿಸಿದಾಗ  ನಾಲ್ಕನೇ ಸ್ಟೇಜ್ ನಲ್ಲಿ ಇರುವುದು ದೃಢಪಟ್ಟಿತ್ತು .

ಈಗಾಗಲೇ ಚಿಕಿತ್ಸೆಗೆ 5 ಲಕ್ಷಕ್ಕಿಂತ ಮಿಕ್ಕಿ ಖರ್ಚಾಗಿದ್ದು ಇವರು ಎಲ್ಲಾ ಕಡೆ ಸಾಲ ಮೂಲ ಮಾಡಿದ್ದು ಇನ್ನು ಮುಂದಿನ ಚಿಕಿತ್ಸೆ ಮತ್ತು ತಮ್ಮ  ಏಳನೇ ತರಗತಿ ಕಲಿತಿರುವ  ಮಗಳ ಭವಿಷ್ಯದ ಬಗ್ಗೆ ಯೋಚಿಸಿ ದಿಕ್ಕೇ ತೋಚದೇ  ನಿಮ್ಮೆಲ್ಲರ ಮುಂದೆ ಕೈ ಮುಗಿದು ಬೇಡಿಕೊಳ್ಳುತ್ತಿದ್ದಾರೆ

ತನ್ನ ಹೆಂಡತಿಯ ಚಿಕಿತ್ಸೆಗೆ ಸಹಾಯ ಮಾಡುವಿರಾ ನೀವು ಕೊಡುವ ಒಂದೊಂದು ರೂಪಾಯಿ ಅಮೂಲ್ಯ ವಾದುದು ಎಂದು ನಿಮ್ಮಲ್ಲಿ ಬೇಡಿಕೊಳ್ಳುತ್ತಿದಾರೆ 

ಇವರಿಗೆ ಸಹಾಯ ಮಾಡ ಬಯಸುವ ಸಹೃದಯ ದಾನಿ ಗಳು ಈ ಕೆಳಗಿನ ಬ್ಯಾಂಕ್ ಖಾತೆ ನೇರ ವಾಗಿ ಧನ ಸಹಾಯ ಮಾಡಬಹುದಾಗಿದೆ 

Name : Mamatha

A/c No : 520291021207108

IFSC COD : UBIN0575026041

Branch : NARAVI  

ಹೆಚ್ಚಿನ ಮಾಹಿತಿಗೆ ಸಂಜೀವ ದೇವಾಡಿಗ (ಗಂಡ) ಮೊಬೈಲ್ 7892275853 ಸಂಪರ್ಕಿಸಿ 

Previous Post

ಕಾರ್ಕಳ : ಸಾಹಿತ್ಯ ಅಭಿರುಚಿಯನ್ನು ಬೆಳೆಸಿಕೊಂಡಾಗ ಜೀವನದಲ್ಲಿ ನಿರಂತರವಾಗಿ ಸಂತೋಷವನ್ನು ಹೊಂದಬಹುದು: ದೇವದಾಸ್ ಕೆರೆಮನೆ..!!

Next Post

ಮಂಗಳೂರು ಏರ್ ಪೋರ್ಟ್ ನಲ್ಲಿ ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಂಗಳೂರು ಏರ್ ಪೋರ್ಟ್ ನಲ್ಲಿ ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved