Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉದ್ಯೋಗಾವಕಾಶ :ಮಣಿಪಾಲದಲ್ಲಿ ಜುಲೈ 9ರಂದು ಮಿನಿ ಉದ್ಯೋಗ ಮೇಳ ಆಯೋಜನೆ..!!

Dhrishya News by Dhrishya News
07/07/2024
in मौसम
0
0
SHARES
48
VIEWS
Share on FacebookShare on Twitter

ಮಣಿಪಾಲ :ಜುಲೈ 07:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 9ರಂದು ಬೆಳಗ್ಗೆ 10:30ಕ್ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಎಸೆಸೆಲ್ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಗಳ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ದಕ್ಷಿಣ ಕನ್ನಡ : ಭಾರೀ ಮಳೆ ಹಿನ್ನೆಲೆ ಮಳೆಗಾಲ ಮುಗಿಯುವ ತನಕ ಜಿಲ್ಲೆಯಲ್ಲಿ ಗಿರಿಶಿಖರಗಳ ಚಾರಣ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ..!!

Next Post

ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ : ಜೀವನ ಸಂಗಮ’ ಪೋರ್ಟಲ್ ಆರಂಭ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಅವಿವಾಹಿತ ಯುವಕರಿಗೆ ವಿವಾಹ ಭಾಗ್ಯ : ಜೀವನ ಸಂಗಮ' ಪೋರ್ಟಲ್ ಆರಂಭ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News