Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಉಡುಪಿ : ಮಹಿಳೆಯೊಬ್ಬರಿಗೆ ಅಪರಿಚಿತ ಕರೆಯಿಂದ  ಸಾವಿರಾರು ರೂಪಾಯಿ ವಂಚನೆ..!!

Dhrishya News by Dhrishya News
08/07/2024
in मौसम
0
0
SHARES
39
VIEWS
Share on FacebookShare on Twitter

ಉಡುಪಿ: ಜುಲೈ 08: ಅಪರಿಚಿತ ವ್ಯಕ್ತಿ ಕರೆ ಮಾಡಿದ ಮೇರೆಗೆ ಮಹಿಳೆಯೊಬ್ಬರು ಆತನ ಖಾತೆಗೆ ಸಾವಿರಾರು ರೂ. ವರ್ಗಾಯಿಸಿ ವಂಚನೆಗೊಳಗಾದ ಘಟನೆ ನಡೆದಿದೆ

ಉಡುಪಿಯ ಮಹಿಳೆಯೊಬ್ಬರು ಕರ್ತವ್ಯದಲ್ಲಿದ್ದ ವೇಳೆ ಅಪರಿಚಿತ ಮೊಬೈಲ್‌ ಸಂಖ್ಯೆಯಿಂದ ಕರೆ ಮಾಡಿದ ವ್ಯಕ್ತಿ ನಾನು ನಿಮ್ಮ ತಂದೆಯ ಸ್ನೇಹಿತ ಡಾ| ಶರ್ಮಾಜಿ ಮಾತನಾಡುವುದಾಗಿ ನಂಬಿಸಿದ್ದಾರೆ. ಬಳಿಕ ಮುಂದುವರಿದು ಆತ ನಿಮ್ಮ ತಂದೆಗೆ ನಾನು 5,000 ರೂ. ಹಣ ನೀಡಲು ಬಾಕಿ ಇದೆ. ಅದನ್ನು ನಾನು ನಿಮ್ಮ ಖಾತೆಗೆ ಹಾಕುತ್ತೇನೆ ಎಂದು ತಿಳಿಸಿದ್ದಾನೆ. ಅನಂತರ ಮಹಿಳೆಯ ಖಾತೆಗೆ 50 ಸಾವಿರ ರೂ. ಜಮೆಯಾಗಿರುವ ಸಂದೇಶ ಬಂದಿದೆ. ಹೆಚ್ಚುವರಿ ಹಣ ಬಂದ ಬಗ್ಗೆ ಮಹಿಳೆ ಆತನಿಗೆ ತಿಳಿಸಿದ್ದಾರೆ.

ಅದಕ್ಕೆ ಆ ವ್ಯಕ್ತಿ ತಪ್ಪಾಗಿ ಹೆಚ್ಚುವರಿ ಹಣ ಬಂದಿದ್ದು, ಅದನ್ನು ನೀವು ವಾಪಸ್‌ ಹಾಕಿ ಎಂದು ಮತ್ತೂಂದು ಸಂಖ್ಯೆ ನೀಡಿದ್ದಾನೆ. ಅದರಂತೆ ಮಹಿಳೆ 45,000 ರೂ.ಗಳನ್ನು ಫೋನ್‌ಪೇ ಮೂಲಕ ಹಂತಹಂತವಾಗಿ ಪಾವತಿ ಮಾಡಿದ್ದರು. ಬಳಿಕ ಮಹಿಳೆಯ ಖಾತೆಯಿಂದ 2 ಬಾರಿ 20,000 ರೂ. ಕಡಿತಗೊಂಡಿದೆ. ಅನಂತರ 16 ಸಾವಿರ ರೂ.ಜಮೆಯಾಗಿರುವ ಬಗ್ಗೆ ಸಂದೇಶ ಬಂದಿತ್ತು.

ಪರಿಶೀಲಿಸಿದಾಗ ಹಣ ಜಮೆಯಾಗಿರಲಿಲ್ಲ. ಈ ವೇಳೆ ಮಹಿಳೆಗೆ ತಾನು ಮೋಸ ಹೋಗಿರುವ ಬಗ್ಗೆ ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಠಾಣೆಗೆ ದೂರು ನೀಡಿದ್ದಾರೆ.

Previous Post

ಉಡುಪಿ :ಸಂಕಷ್ಟದಲ್ಲಿರುವ ಕಲಾವಿದರಿಗೆ ಮಾಶಾಸನ  :  ಆಸಕ್ತ ಅರ್ಹ ಕಲಾವಿದರು ಹಾಗೂ ಸಾಹಿತಿಗಳಿಂದ ಅರ್ಜಿ ಆಹ್ವಾನ..!!

Next Post

ನಾಳೆ (ಜುಲೈ 9) ಉಡುಪಿ ಜಿಲ್ಲೆಯ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ, ಮತ್ತು,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆ (ಜುಲೈ 9) ಉಡುಪಿ ಜಿಲ್ಲೆಯ ಅಂಗನವಾಡಿ , ಪ್ರಾಥಮಿಕ, ಪ್ರೌಢ ಶಾಲೆ, ಮತ್ತು,ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved