Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ದ್ವಿತೀಯ ಸಮಾಲೋಚನಾ ಸಭೆ : ಸಂಭ್ರಮದ ‘ನಮ್ಮೂರ ಕೃಷ್ಣನ ಹಬ್ಬ’ ಆಚರಣೆಗೆ ಸಿದ್ಧತೆ..!!

Dhrishya News by Dhrishya News
09/07/2024
in मौसम
0
0
SHARES
31
VIEWS
Share on FacebookShare on Twitter

ಉಡುಪಿ : ಜುಲೈ 09 :ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಈ ಬಾರಿಯ ಶ್ರೀಕೃಷ್ಣಾಷ್ಟಮಿ- ವಿಟ್ಲಪಿಂಡಿ ಮಹೋತ್ಸವವನ್ನು ‘ನಮ್ಮೂರ ಕೃಷ್ಣನ ಹಬ್ಬ’ವಾಗಿ ಎಲ್ಲ ಸಮುದಾಯದ ಕೃಷ್ಣಭಕ್ತರನ್ನೊಳಗೊಂಡು ವಿಭಿನ್ನವಾಗಿ ಆಚರಿಸಲು ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಸಂಕಲ್ಪಿಸಿದ್ದಾರೆ.

ಆಗಸ್ಟ್ 26ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ 27ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಮಹೋತ್ಸವದ ಪೂರ್ವಸಿದ್ಧತೆಗಾಗಿ ಈಗಾಗಲೇ ಎರಡು ಸಭೆಗಳನ್ನು ನಡೆಸಲಾಗಿದೆ.

ಸೋಮವಾರ ಪರ್ಯಾಯ ಪುತ್ತಿಗೆ ಮಠ ದಿವಾನ ನಾಗರಾಜ ಆಚಾರ್ಯ ನೇತೃತ್ವದಲ್ಲಿ ದ್ವಿತೀಯ ಸಭೆ ನಡೆಯಿತು.

ಆಗಸ್ಟ್ 1ರಿಂದಲೇ ಕೃಷ್ಣಮಠದಲ್ಲಿ ನಮ್ಮೂರ ಕೃಷ್ಣನ ಹಬ್ಬ ಆರಂಭಗೊಳ್ಳಲಿದ್ದು, ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳು, ಉಪನ್ಯಾಸ- ಪ್ರವಚನಗಳು, ಸಾಂಸ್ಕೃತಿಕ ಕಾರ್ಯಕ್ರಮ ಇತ್ಯಾದಿ ಆಯೋಜಿಸಲಾಗುತ್ತಿದ್ದು, ಮಹೋತ್ಸವವನ್ನು ನಾಡಹಬ್ಬದ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಶ್ರೀಮಠದ ಕಾರ್ಯದರ್ಶಿ ಪ್ರಸನ್ನಾಚಾರ್ಯ ಮಾಹಿತಿ ನೀಡಿದರು.

ರಮೇಶ ಭಟ್ ಸ್ವಾಗತಿಸಿ, ವಂದಿಸಿದರು.ಪರ್ಯಾಯ ಸ್ವಾಗತ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘಸಂಸ್ಥೆಗಳ ಪ್ರಮುಖರು ಇದ್ದರು.

Previous Post

ಉಡುಪಿ:ಕನ್ನರ್ಪಾಡಿಯಲ್ಲಿ ನೆರೆ ನೀರಲ್ಲಿ ಕೊಚ್ಚಿಹೋದ ಕಾರು.!!

Next Post

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ : ರೆಡ್ ಅಲರ್ಟ್ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ : ರೆಡ್ ಅಲರ್ಟ್ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026

Recent News

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved