Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆ : ರೆಡ್ ಅಲರ್ಟ್ ಘೋಷಣೆ..!!

Dhrishya News by Dhrishya News
09/07/2024
in मौसम
0
0
SHARES
38
VIEWS
Share on FacebookShare on Twitter

ಉಡುಪಿ , ಜುಲೈ.09: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಜುಲೈ 12ರವರೆಗೆ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್​​​.ಪಾಟೀಲ್ ಮಾಹಿತಿ ನೀಡಿದ್ದಾರೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದ್ದು ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ & ಪ್ರೌಢಶಾಲೆ, PU ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದ್ದು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಳೆ  ಮುಂದುವರಿದಿದ್ದು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ

Previous Post

ಶ್ರೀ ಕೃಷ್ಣ ಜನ್ಮಾಷ್ಟಮಿ ಮಹೋತ್ಸವ ದ್ವಿತೀಯ ಸಮಾಲೋಚನಾ ಸಭೆ : ಸಂಭ್ರಮದ ‘ನಮ್ಮೂರ ಕೃಷ್ಣನ ಹಬ್ಬ’ ಆಚರಣೆಗೆ ಸಿದ್ಧತೆ..!!

Next Post

ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಟಿ20 ವಿಶ್ವಕಪ್ ಜಯದ ಬಳಿಕ ಟೀಂ ಇಂಡಿಯಾ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News