Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ..!!

Dhrishya News by Dhrishya News
10/07/2024
in ಸುದ್ದಿಗಳು
0
0
SHARES
21
VIEWS
Share on FacebookShare on Twitter

ಉಡುಪಿ :ಜುಲೈ 10: ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಅಂಗವಿಕಲರಿಗಾಗಿ ಸರಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ಉನ್ನತ ಶಿಕ್ಷಣ ಪಡೆಯು ತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಬ್ಯಾಟರಿ ಚಾಲಿತ ಗಾಲಿ ಕುರ್ಚಿ, ನಿರಾಮಯ ಯೋಜನೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನಾಂಕ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ:0820-2574810, 2574811ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Previous Post

ಜೂನ್‌ ತಿಂಗಳ ಗೃಹಲಕ್ಷ್ಮಿ ಹಣ ಶೀಘ್ರದಲ್ಲಿ ಬಿಡುಗಡೆ:ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ..!!

Next Post

ಮಾಹೆ ಮತ್ತು ಟೀಚ್‌ಸ್ಪೂನ್‌ ಎಡ್‌ಟೆಕ್‌ ಪ್ರೈ. ಲಿ. ಒಡಂಬಡಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಾಹೆ ಮತ್ತು ಟೀಚ್‌ಸ್ಪೂನ್‌ ಎಡ್‌ಟೆಕ್‌ ಪ್ರೈ. ಲಿ. ಒಡಂಬಡಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News