Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಇ. ಎಸ್. ಇಂದಿರೇಶ್ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ ಉಡುಪಿ ವಕೀಲರ ಸಂಘದ ನಿಯೋಗ..!!

Dhrishya News by Dhrishya News
12/07/2024
in ಸುದ್ದಿಗಳು
0
0
SHARES
12
VIEWS
Share on FacebookShare on Twitter

ಉಡುಪಿ : ಜುಲೈ 12:ಉಡುಪಿ ಜಿಲ್ಲೆಯ ನೂತನ ಆಡಳಿತಾತ್ಮಕ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ಹೈಕೋರ್ಟ್ ನ್ಯಾಯಮೂರ್ತಿ ಶ್ರೀ ಇ. ಎಸ್. ಇಂದಿರೇಶ್ ಅವರನ್ನು ಇಂದು ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ಭೇಟಿಯಾದ ಉಡುಪಿ ವಕೀಲರ ಸಂಘದ ನಿಯೋಗವು ಅವರಿಗೆ ಪುಷ್ಪಗುಚ್ಛ ನೀಡಿ ಅಭಿನoದಿಸಿತು.

ನಿಯೋಗದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ಶ್ರೀ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಸಂತೋಷ್ ಕುಮಾರ್ ಮೂಡುಬೆಳ್ಳೆ, ಜತೆ ಕಾರ್ಯದರ್ಶಿ ಶ್ರೀ ಬೈಲೂರು ರವೀಂದ್ರ ದೇವಾಡಿಗ, ಕಾರ್ಯಕಾರಿ ಸಮಿತಿ ಸದಸ್ಯ ಶ್ರೀ ಆರೂರು ಸುಕೇಶ್ ಶೆಟ್ಟಿ, ವಕೀಲರ ಸಂಘದ ಸದಸ್ಯ ಶ್ರೀ ರಜನಿಕಾಂತ್ ಉಪಸ್ಥಿತರಿದ್ದರು.

Previous Post

ವಂಡ್ಸೆ : ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ  ಕೆಸರುಮಯವಾದ ರಸ್ತೆ :ಶೀಘ್ರ ಪರಿಹಾರಕ್ಕಾಗಿ ಸ್ಥಳೀಯರ ಬೇಡಿಕೆ..!!

Next Post

ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಇನ್ಮುಂದೆ ರಜಾ ದಿನ ಹೊರತುಪಡಿಸಿ ವಾರವಿಡೀ ಮೊಟ್ಟೆ ವಿತರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಕ್ಕಳಲ್ಲಿ ಪೌಷ್ಠಿಕತೆ ಹೆಚ್ಚಿಸಲು ಇನ್ಮುಂದೆ ರಜಾ ದಿನ ಹೊರತುಪಡಿಸಿ ವಾರವಿಡೀ ಮೊಟ್ಟೆ ವಿತರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News