Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ಅತಿಥಿ ಶಿಕ್ಷಕರ ಹುದ್ದೆಗೆ ನೇಮಕಾತಿ: ಅರ್ಜಿ ಆಹ್ವಾನ.!!

Dhrishya News by Dhrishya News
13/07/2024
in ಸುದ್ದಿಗಳು
0
0
SHARES
37
VIEWS
Share on FacebookShare on Twitter

ಉಡುಪಿ: ಜುಲೈ 13 : ಜಿಲ್ಲೆಯ ಉಡುಪಿ, ಕುಂದಾಪುರ, ಬೈಂದೂರು ಮತ್ತು ಹೆಬ್ರಿ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಕೆಗಾಗಿ ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರ ನೇಮಕಾತಿಗಾಗಿ ಡಿ.ಎಡ್ ಕೋರ್ಸ್‌ನಲ್ಲಿ ಇಂಗ್ಲೀಷ್ ಐಚ್ಛಿಕ ಭಾಷಾ ವಿಷಯವನ್ನು ಅಧ್ಯಯನ ಮಾಡಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾ ಧಿಕಾರಿ, ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574814 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Previous Post

ಉಡುಪಿ : ಜಿಲ್ಲಾ ಸರ್ಕಾರಿ ವಕೀಲರ ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನ..!!

Next Post

ಉಡುಪಿ :ಬಾಲಕಿಯ ಅಪಹರಣ : ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಬಾಲಕಿಯ ಅಪಹರಣ : ತಾಯಿ ನೀಡಿದ ದೂರಿನನ್ವಯ ಪ್ರಕರಣ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026

Recent News

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

ಪ್ರತಿಷ್ಠಿತ ‘ಎಫ್‌ಆರ್‌ಸಿಪಿ ಎಡಿನ್‌ಬರ್ಗ್’ ಫೆಲೋಶಿಪ್ ಗೌರವ ಪಡೆದ ಡಾ| ಉನ್ನಿಕೃಷ್ಣನ್ ಹಾಗೂ ಡಾ|ಶಿರನ್ ಶೆಟ್ಟಿ ಅವರಿಗೆ ಮಾಹೆಯಲ್ಲಿ ಸನ್ಮಾನ

09/06/2026
​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

​ಶ್ರೀ ಅಂಬಾಭವಾನಿ ಗಾಲಿಮಾರಿ ದೇವಸ್ಥಾನದ ಭಕ್ತರ ಪ್ರತಿಭಟನೆ: ಸ್ಥಳ ಪರಿಶೀಲನೆ ನಡೆಸಿದ ತಹಶೀಲ್ದಾರ್ ಮತ್ತು ಮುಖ್ಯಾಧಿಕಾರಿ

09/06/2026
ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

ರೋಟರಿ ಕ್ಲಬ್ ಕಾರ್ಕಳ :ನೋಟ್ ಪುಸ್ತಕ ವಿತರಣೆ 

09/06/2026
ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

ನಿಟ್ಟೆ: ಮಹಿಳಾ ಸಬಲೀಕರಣ, ಮಾಹಿತಿ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರದೊಂದಿಗೆ ಸಂಪನ್ನಗೊಂಡ ‘ದೀಪ ಸಂಜೀವಿನಿ ಒಕ್ಕೂಟ’ದ ವಾರ್ಷಿಕ ಮಹಾಸಭೆ!

09/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved