Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ವಾಟ್ಸಾಪ್ ಮೂಲಕ ಷೇರು ಮಾರುಕಟ್ಟೆಯಲ್ಲಿ  ಹೆಚ್ಚಿನ ಹಣ ಪಡೆಯಬಹುದು ಎಂಬ ಆಮಿಷ ತೋರಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚನೆ..!!

Dhrishya News by Dhrishya News
13/07/2024
in ಸುದ್ದಿಗಳು
0
0
SHARES
18
VIEWS
Share on FacebookShare on Twitter

ಉಡುಪಿ : ಜುಲೈ 13: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶ ನೀಡುವ ಆಮಿಷ ಒಡ್ಡಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂ. ವಂಚಿಸಿದ ಘಟನೆ ನಡೆದಿದೆ.

ಬೈಲಕೆರೆಯ ಕೆ. ಗುರುಪ್ರಸಾದ್‌ ವಂಚನೆಗೊಳಗಾದವರು. ಇವರ ವಾಟ್ಸಾಪ್‌ ಸಂಖ್ಯೆಗೆ ಜಿಎಸ್‌ಎಎಂ ಮಾರುಕಟ್ಟೆ ಕಂಪೆನಿಯಲ್ಲಿ ಕಡಿಮೆ ಹಣವನ್ನು ಹೂಡಿಕೆ ಮಾಡಿ ಹೆಚ್ಚಿನ ಹಣ ಪಡೆಯಬಹುದು ಎಂಬ ಆಮಿಷ ಒಡ್ಡಲಾಗಿತ್ತು

ಅದನ್ನು ನಂಬಿದ ಅವರು ಜೂ.26ರಿಂದ ಜು.2ರ ವರೆಗೆ ರಂದು ಐಎಂಪಿಎಸ್‌ ಹಂತಹಂತವಾಗಿ 1,00,000 ರೂ.ಗಳನ್ನು ವರ್ಗಾವಣೆ ಮಾಡಿದ್ದರು. ಆದರೆ ಅಪರಿಚಿತ ಆರೋಪಿಯು ಹಣ ಹಿಂದಿರುಗಿಸದೆ ವಂಚನೆ ಎಸಗಿದ್ದಾನೆ.ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Previous Post

ಉಡುಪಿ: ಅಂಗಡಿಯ ಸುತ್ತಮುತ್ತ ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ತೋರಿದಲ್ಲಿ ಮತ್ತು ನಿಷೇಧಿತ ಪ್ಲಾಸ್ಟಿಕ್ ಬಳಕೆ ಕಂಡು ಬಂದಲ್ಲಿ  ಉದ್ದಿಮೆಯ ಪರವಾನಿಗೆ ರದ್ದು..!!

Next Post

ಮಣಿಪಾಲ ವಿಶ್ವವಿದ್ಯಾಲಯದಿಂದ ಹೂಡೆ ನಿವಾಸಿ ನಹೀಮಾ ಅಖ್ತರ್’ಗೆ ಪಿ.ಎಚ್.ಡಿ ಪದವಿ ಪ್ರದಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಮಣಿಪಾಲ ವಿಶ್ವವಿದ್ಯಾಲಯದಿಂದ ಹೂಡೆ ನಿವಾಸಿ ನಹೀಮಾ ಅಖ್ತರ್'ಗೆ ಪಿ.ಎಚ್.ಡಿ ಪದವಿ ಪ್ರದಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved