Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬಡತನ ರೇಖೆ ಮೇಲಿರುವ ಒಟ್ಟು 40 ಲಕ್ಷಕ್ಕೂ ಹೆಚ್ಚು ಅನರ್ಹ ಪಲಾನುಭವಿಗಳಲ್ಲಿ ಬಿಪಿಎಲ್ ಕಾರ್ಡ್ ಪತ್ತೆ..!!

Dhrishya News by Dhrishya News
13/07/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಬೆಂಗಳೂರು : ಜುಲೈ 13: ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು ಇರುವುದು ಗಾಳಿಗೆ ತೂರಿ ಬಿಪಿಎಲ್ ಕಾರ್ಡ್ ಬಳಕೆ ಮಾಡುವರರು ಹೆಚ್ಚಾಗಿದ್ದು, ಅಂತಹವರ ವಿರುದ್ಧ ಕ್ರಮಕ್ಕೆ ಇದೀಗ ಆಹಾರ ಇಲಾಖೆ ಮುಂದಾಗಿದೆ. ಬಡತನ ರೇಖೆ ಮೇಲಿರುವರು ಸಹ ಬಿಪಿಎಲ್ ಕಾರ್ಡ್ ಬಳಕೆ ಮಾಡುತ್ತಿರುವುದು ಪತ್ತೆಯಾಗಿದ್ದು, ಒಟ್ಟು 40 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್‌ ಕಾರ್ಡ್‌ದಾರರಾರು ಇರುವುದು ಪತ್ತೆಯಾಗಿದೆ. ಈ ಪಟ್ಟಿಯಲ್ಲಿ ಶೇ 20ರಷ್ಟು ಬಿಪಿಎಲ್ ಕಾರ್ಡ್‌ಗಳು ಬೆಂಗಳೂರಿನಲ್ಲಿಯೇ ಇರುವುದು ಪತ್ತೆಯಾಗಿದೆ.

ಅನರ್ಹರು ದುಬಾರಿ ವೆಚ್ಚದ ಆರೋಗ್ಯ ಸೇವೆ, ಕೃಷಿ ಉದ್ದೇಶಿತ ಯೋಜನೆಗಳು, ವಸತಿ ಯೋಜನೆಗಳಂತಹ ನಾನಾ ಸರಕಾರಿ ಸೌಲಭ್ಯಗಳ ಬಳಕೆ ಮಾಡಲು ನಿಯಮ ಮೀರಿ ಕಾರ್ಡ್ ಬಳಕೆ ಮಾಡುತ್ತಿದ್ದಾರೆ. ಸದ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಸದ್ಯ ಬಿಪಿಎಲ್‌, ಅಂತ್ಯೋದಯ ಅನ್ನ ಯೋಜನೆ ಸೇರಿ 1.27 ಕೋಟಿ ಕಾರ್ಡ್‌ಗಳಿವೆ. 4.36 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ. ಇದರಲ್ಲಿ ಲಕ್ಷಾಂತರ ಕಾರ್ಡ್‌ಗಳನ್ನು ಅರ್ಹತೆಯಿಲ್ಲದವರೂ ಪಡೆದುಕೊಂಡು ಅನ್ನಭಾಗ್ಯ, ಗೃಹಲಕ್ಷ್ಮಿ ಸೇರಿದಂತೆ ಸರಕಾರದ ನಾನಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ. ಇದರಿಂದ ಅರ್ಹರಿಗೆ ಸಿಗಬೇಕಿರುವ ಸೌಲಭ್ಯಗಳು ಉಳ್ಳವರ ಪಾಲಾಗುತ್ತಿದ್ದು, ಅನರ್ಹರ ಕಾರ್ಡ್ ಎಪಿಎಲ್ ಪಟ್ಟಿಗೆ ಸೇರಿಸಲು ಆಹಾರ ಸರಬರಾಜು ಇಲಾಖೆ ಮುಂದಾಗಿದೆ.

ಅನರ್ಹರು ಕೂಡ ಬಿಪಿಎಲ್‌ ಕಾರ್ಡ್ ಬಳಸುತ್ತಿದ್ದಾರೆ ಎಂಬ ಅನುಮಾನ ಬಂದ ಕೂಡಲೇ ಆಹಾರ ಇಲಾಖೆ ಕಾರ್ಡುದಾರರ ಹೆಸರಿನಲ್ಲಿ ಪರಿಶೀಲನೆ ನಡೆಸಿತ್ತು. ಕಾರ್ಡ್​​ದಾರರಲ್ಲಿ ವಾಹನಗಳು ಇವೆಯಾ ಎಂದು ಸಾರಿಗೆ ಇಲಾಖೆ ಮಾಹಿತಿ ನೀಡಿದರೆ, ಫಲಾನುಭವಿಗಳ ಹೆಸರಲ್ಲಿ ಭೂಮಿ ಎಷ್ಟಿದೆ ಎಂಬ ಮಾಹಿತಿಯನ್ನು ಕಂದಾಯ ಇಲಾಖೆ ನೀಡಿದೆ. ಇನ್ನು, ಐಟಿ ಪಾವತಿ ಬಗ್ಗೆ ಐಟಿ ಇಲಾಖೆಯಿಂದ ಮಾಹಿತಿ ಸಂಗ್ರಹ ಮಾಡಲಾಗಿದ್ದು, ಸರಕಾರಿ ನೌಕರಿ, ಸರಕಾರಿ ಪ್ರಾಯೋಜಿತ ಇಲಾಖೆ, ನಿಗಮ ಮಂಡಳಿಯಲ್ಲಿ ಕೆಲಸ ಮಾಡುತ್ತಿರುವವರ ಬಗ್ಗೆ ಮಾಹಿತಿ ಕಲೆ ಹಾಕಿದೆ. ಅನರ್ಹ ಕಾರ್ಡ್‌ಗಳ ಪತ್ತೆಗಾಗಿ ಆಹಾರ ಇಲಾಖೆಗೆ ಸಾರಿಗೆ, ಕಂದಾಯ ಮತ್ತಿತರ ಇಲಾಖೆಗಳು ಸಾಥ್ ನೀಡಿದ್ದು, ಶೇ 40 ರಷ್ಟು ಅನರ್ಹರು ಪತ್ತೆಯಾಗಿದ್ದಾರೆ

Previous Post

ಉದ್ಯೋಗವಕಾಶ :ಸೆಕ್ಯೂರಿಟಿಗಾರ್ಡ್ ಹುದ್ದೆಗೆ ಅಭ್ಯರ್ಥಿ ಗಳು ಬೇಕಾಗಿದ್ದಾರೆ :ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9483158945..!!

Next Post

ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ  ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ದುರ್ಮರಣ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಉಡುಪಿ ಮೂಲದ  ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿನಿ ದುರ್ಮರಣ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026

Recent News

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

ನಿವೃತ್ತ ಐಎಎಸ್ ಅಧಿಕಾರಿ ಬಿ. ಸದಾಶಿವ ಪ್ರಭು ಎಳ್ಳಾರೆ ಅವರಿಗೆ ‘ಸಾರಸ್ವತ ಭಾರ್ಗವ’ ಬಿರುದು ಪ್ರದಾನ

22/06/2026
ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

ಗೀತಾ ಮಂದಿರದಲ್ಲಿ ಚಯರ್ ಯೋಗ ತರಬೇತಿ ಕಾರ್ಯಕ್ರಮ

22/06/2026
ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬ್ರಹ್ಮಾವರದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

22/06/2026
ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

ಆರೋಗ್ಯಕರ ಜೀವನಕ್ಕಾಗಿ ಯೋಗ: ಅಜೆಕಾರು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಯೋಗ ದಿನಾಚರಣೆ

22/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved