Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ : ಪತಿ ಮೃತ್ಯು, ಪತ್ನಿ ಗಂಭೀರ..!!

Dhrishya News by Dhrishya News
15/07/2024
in ಸುದ್ದಿಗಳು
0
0
SHARES
345
VIEWS
Share on FacebookShare on Twitter

ಉಡುಪಿ:ಜುಲೈ 15: ಜು.15ರ ಸೋಮವಾರ ಮುಂಜಾನೆ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಾಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಕ್ಕಳಿಬ್ಬರು ಮನೆಯ ಮೇಲಿನ ಮಹಡಿಯಲ್ಲಿದ್ದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಮನೆ ಸುಟ್ಟು ಕರಕಲಾಗಿದೆ. ಮನೆಯಲ್ಲಿದ್ದ ಎಸಿ ಯೂನಿಟ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದಾರೆ.ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.

Previous Post

ಜುಲೈ 15 ರಂದು ಭಾರೀ ಮಳೆ ಮುನ್ಸೂಚನೆ : ಕರಾವಳಿಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದ  ಹವಾಮಾನ ಇಲಾಖೆ..!!

Next Post

ಕಾಪಿರೈಟ್​​ ಉಲ್ಲಂಘನೆ ಆರೋಪ : ನಟ ರಕ್ಷಿತ್​ಶೆಟ್ಟಿ ವಿರುದ್ಧ FIR ​ ದಾಖಲು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪಿರೈಟ್​​ ಉಲ್ಲಂಘನೆ ಆರೋಪ : ನಟ ರಕ್ಷಿತ್​ಶೆಟ್ಟಿ ವಿರುದ್ಧ FIR ​ ದಾಖಲು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News