Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದಿವ್ಯಂಗರ ವಸತಿ ಶಾಲೆಗೆ ಪರ್ಕಳದ ಮಂಗಳ ಕಲಾ ಸಾಹಿತ್ಯ ವೇದಿಕೆಯಿಂದ ಅಗತ್ಯ ವಸ್ತುಗಳ ಕೊಡುಗೆ..!!

Dhrishya News by Dhrishya News
15/07/2024
in ಸುದ್ದಿಗಳು
0
0
SHARES
51
VIEWS
Share on FacebookShare on Twitter

ಪರ್ಕಳ : ಜುಲೈ 15 :ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ ವತಿಯಿಂದ 14 ಜುಲೈ ಭಾನುವಾರ ಉಪ್ಪೂರಿ ನ. ಸಾಲ್ಮರದಲ್ಲಿರುವ ಸ್ಪಂದನ ಬೌದ್ಧಿಕ ದಿವ್ಯಂಗರ ವಸತಿ ಶಾಲೆ” ಇಲ್ಲಿಗೆ ಭೇಟಿ ನೀಡಿ ಶಾಲೆಗೆ ವೇದಿಕೆಯ ವತಿಯಿಂದ 30 ಅಡಿ ಉದ್ದದ ಫೈಬರ್ ಫ್ಲೋರ್ ಮ್ಯಾಟ್,(ನೆಲ ಹಾಸು) ,ದಿನ ಬಳಕೆ ಸಾಮಾಗ್ರಿಗಳಾದ ಸಾಬೂನು,ಡಿಟರ್ಜಂಟ್,ಟೂತ್ ಪೇಸ್ಟ್ ,ಫಿನಾಯಿಲ್,ಜೊತೆಗೆ ದಿನಸಿ ಸಾಮಾಗ್ರಿಗಳು ,ಹಣ್ಣು ಹಂಪಲು,ತಿಂಡಿ,ತಿನಸುಗಳು, ಸೂಮಾರು ಮೂವತ್ತು ಸಾವಿರ ಮೌಲ್ಯದ ವಸ್ತುಗಳನ್ನು ಕೊಡುಗೆಯಾಗಿ ನೀಡಲಾಯಿತು.

ಈ ವಿತರಣಾ ಕಾರ್ಯ ಕ್ರಮದ ಉದ್ಘಾಟನೆ ಯನ್ನು ವೇದಿಕೆಯ ಪೋಷಕರಲ್ಲೊಬ್ಬರಾದ ಶ್ರೀ ಪ್ರಕಾಶ್ ಶೆಣೈ ಇವರು ನೆರವೇರಿಸಿ ಶುಭ ಹಾರೈಸಿದರು.

ವೇದಿಕೆಯ ಅಧ್ಯಕ್ಷ ರಾದ ಶ್ರೀ ಸಂದೀಪ್ ನಾಯ್ಕ್ ಕಬ್ಯಾಡಿ ಪ್ರಸ್ತಾವಿಕವಾಗಿ ಮಾತನಾಡಿದರು.ಸ್ಪಂದನ ವಸತಿಶಾಲೆಯ ಸ್ಥಾಪಕರು/ಮುಖ್ಯಸ್ಥರೂ ಆದ ಶ್ರೀ ಜನಾರ್ದನ ಇವರು ವೇದಿಕೆಯ ಸದಸ್ಯರಿಗೆ ಕೃತಜ್ಞತೆಗಳೊಂದಿಗೆ ಧನ್ಯವಾದ ಸಲ್ಲಿಸಿದರು.

ವೇದಿಕೆಯ ಪೋಷಕ ರಾದ ಶ್ರೀ ಪ್ರಕಾಶ್ ಶೆಣೈ ರವರು ದಿನಸಿ ಸಾಮಾಗ್ರಿಗಳ ಜೊತೆಗೆ ಅಲ್ಲಿನ ಮಕ್ಕಳಿಗೆ ಬೆಳಗ್ಗಿನ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಿದರು.

ಕಾರ್ಯಕ್ರಮದಲ್ಲಿ ವಸತಿ ಶಾಲೆಯ ಮುಖ್ಯಸ್ಥರಾದ ಶ್ರೀ ಜನಾರ್ದನ ಇವರನ್ನು ಶಾಲು ಹೊದಿಸಿ ಗೌರವಿಸಲಾಯಿತು. ಮಾಜಿ ಸೈನಿಕರಾದ ರೋ.ಶ್ರೀ ಕೃಷ್ಣಪ್ಪ ಪರ್ಕಳ ಇವರು ಮುಖ್ಯ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು.

ಅಶೋಕ್ ಸಣ್ಣಕ್ಕಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು.

ಈ ಸಂಧರ್ಭದಲ್ಲಿ ವೇದಿಕೆಯ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಚಕ್ರತೀರ್ಥ,ಸದಸ್ಯರಾದ ಗಣೇಶ್ ಸಣ್ಣಕ್ಕಿಬೆಟ್ಟು, ಗೋಪಿ ಹಿರೇಬೆಟ್ಟು,ಕೃಷ್ಣ ನಾಯಕ್ ಸಣ್ಣಕ್ಕಿಬೆಟ್ಟು,,ಸಂತೋಷ್ ಪ್ರಭು ಕಬ್ಯಾಡಿ,ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ಸಂತೋಷ್ ಕುಮಾರ್ ಸಣ್ಣಕ್ಕಿಬೆಟ್ಟು, ಸುಧಾಕರ ನಾಯಕ್ ಕಬ್ಯಾಡಿ, ಉದಯಕುಮಾರ್ ಆಲಂಬಿ,ಪಿ.ರವಿರಾಜ್ ಆಚಾರ್ಯ, ಪರ್ಕಳ ಸತೀಶ್ ಶೆಟ್ಟಿಗಾರ್ ಪರ್ಕಳ. ಉಪಸ್ಥಿತರಿದ್ದರು.

Previous Post

ಕಾಪಿರೈಟ್​​ ಉಲ್ಲಂಘನೆ ಆರೋಪ : ನಟ ರಕ್ಷಿತ್​ಶೆಟ್ಟಿ ವಿರುದ್ಧ FIR ​ ದಾಖಲು..!!

Next Post

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ವನಮಹೋತ್ಸವ ಆಚರಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ವನಮಹೋತ್ಸವ ಆಚರಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News