Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬ್ರಹ್ಮಾವರ :ಸ್ಥಗಿತಗೊಂಡಿದ್ದ ಕೃಷಿ ಡಿಪ್ಲೋಮಾ ಕಾಲೇಜ್ ಪುನರಾರಂಭ :2 ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್‌ ಶೀಘ್ರ ಆರಂಭಿಸಲು ಅನುಮೋದನೆ ..!!

Dhrishya News by Dhrishya News
15/07/2024
in ಸುದ್ದಿಗಳು
0
0
SHARES
8
VIEWS
Share on FacebookShare on Twitter

ಬ್ರಹ್ಮಾವರ :ಜುಲೈ 15: ಬ್ರಹ್ಮಾವರ ಕೃಷಿ ಸಂಶೋಧನ ಕೇಂದ್ರದಲ್ಲಿರುವ ಕೃಷಿ ಡಿಪ್ಲೋಮಾ ಕಾಲೇಜನ್ನು ಪುನರಾರಂಭಿಸುವಂತೆ ಹಾಗೂ 2024-25ನೇ ಸಾಲಿನಿಂದಲೇ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್‌ನ್ನು ಮತ್ತೆ ಪ್ರಾರಂಭಿಸುವಂತೆ ರಾಜ್ಯ ಸರಕಾರ ಜು.15ರಂದು ಆದೇಶ ಹೊರಡಿಸಿದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

ರಾಜ್ಯ ಕೃಷಿ ಇಲಾಖೆಯ ಅಧೀನ ಕಾರ್ಯದರ್ಶಿ ಇಂದ್ರ ಎಂ. ಹೊರಡಿಸಿರುವ ಸರಕಾರಿ ಆದೇಶದಲ್ಲಿ ಇಲಾಖೆಯ 33ನೇ ಸಮನ್ವಯ ಸಮಿತಿ ಹಾಗೂ 7ನೇ ಪರಿಣಿತ ಸಮಿತಿ ಸಭೆಯ ತೀರ್ಮಾನದಂತೆ ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ದಡಿಯಲ್ಲಿ ಬ್ರಹ್ಮಾವರದ ಕೃಷಿ ಸಂಶೋಧನ ಕೇಂದ್ರದಲ್ಲಿ ಲಭ್ಯವಿರುವ ಕಟ್ಟಡ, ಮೂಲ ಸೌಕರ್ಯ ಹಾಗೂ ಬೋಧನಾ ಸಿಬ್ಬಂದಿಗಳನ್ನು ಬಳಸಿಕೊಂಡು, ಕೃಷಿ ಡಿಪ್ಲೋಮಾ ಕಾಲೇಜನ್ನು 2024-25ನೇ ಸಾಲಿನಿಂದ ಪುನರಾರಂಭಿಸುವಂತೆ ಹಾಗೂ ಇದಕ್ಕಾಗಿ ಸರಕಾರಕ್ಕೆ ಹೆಚ್ಚುವರಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸದಂತೆ ಷರತ್ತು ವಿಧಿಸಿ, 2024- 25ನೇ ಸಾಲಿನಿಂದಲೇ ಎರಡು ವರ್ಷಗಳ ಕೃಷಿ ಡಿಪ್ಲೋಮಾ ಕೋರ್ಸ್‌ ಆರಂಭಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

Previous Post

ಜನಸ್ಪಂದನ ಸಭೆಯಲ್ಲಿ ಡಿವೈಎಸ್ಪಿ ವರ್ತನೆ ಖಂಡಿಸಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ.!!

Next Post

ಉಡುಪಿ :ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ನಾಳೆ(ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ವ್ಯಾಪಕ ಮಳೆ ಹಿನ್ನೆಲೆ ಜಿಲ್ಲೆಯಾದ್ಯಂತ ನಾಳೆ(ಜುಲೈ 16) ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News