Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕುಂದಾಪುರ:ಮನೆಮಂದಿ ಎದುರೇ ಸೇತುವೆಯಿಂದ ಹಾರಿದ ವ್ಯಕ್ತಿ – ಮುಂದುವರೆದ ಶೋಧ ಕಾರ್ಯ..!!

Dhrishya News by Dhrishya News
17/07/2024
in ಸುದ್ದಿಗಳು
0
0
SHARES
89
VIEWS
Share on FacebookShare on Twitter

ಕುಂದಾಪುರ:ಜುಲೈ 17:ನಿನ್ನೆ ಜುಲೈ 16ರ ಮಧ್ಯಾಹ್ನ ಸುಮಾರು 12.45 ಕ್ಕೇ ಕುಂದಾಪುರದ ಕಾಳಾವರ ಮೂಲದ ಜನತಾ ಕಾಲೋನಿ ನಿವಾಸಿ ಹರೀಶ್ ಕಾಳಾವರ(40) ಎನ್ನುವ ವ್ಯಕ್ತಿಯು ಕಂಡೂರು ಸೇತುವೇಯಿಂದ ಹಾರಿದ ಘಟನೆ ನಡೆದಿದೆ.ಅವರ ಶೋಧ ಕಾರ್ಯ ರಾತ್ರಿಯವರೆಗೆ ನಡೆದಿದೆ.

ವೃತ್ತಿಯಲ್ಲಿ ಛಾಯಾಗ್ರಾಹಕರಾಗಿರುವ ಹರೀಶ್‌ ಸುಮಾರು 13 ವರ್ಷ ಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಇತ್ತಿಚಿನ ದಿನಗಳಲ್ಲಿ ಇಬ್ಬರ ನಡುವೆ ಗಲಾಟೆಯಾಗುತ್ತಿತ್ತು. ಜು.16ರಂದು ಹರೀಶ್‌ನ ವಿರುದ್ದ ಕುಂದಾಪುರ ಗ್ರಾಮಾಂತರ ಪೊಲೀಸ್‌ ಠಾಣೆಗೆ ಪತ್ನಿ ದೂರು ಅರ್ಜಿ ಕೊಟ್ಟಿದ್ದರಿಂದ ಪೊಲೀಸರು ಮಗನನ್ನು ಕರೆದುಕೊಂಡು ಬರುವಂತೆ ಹೇಳಿದ್ದರು. ಅದರಂತೆ ಮಗ ಹರೀಶ್‌, ಮಗಳೊಂದಿಗೆ ಠಾಣೆಗೆ ಬಂದಿದ್ದು ದಂಪತಿಗಳಿಗೆ ಪೊಲೀಸರು ಬುದ್ದಿ ಮಾತನ್ನು ಹೇಳಿ ಮುಂದಕ್ಕೆ ಒಳ್ಳೆಯ ರೀತಿಯಲ್ಲಿ ಜೀವನ ನಡೆಸುವಂತೆ ತಿಳುವಳಿಕೆ ಹೇಳಿ ಕಳುಹಿಸಿಕೊಟ್ಟಿದ್ದರು.

ತಾವು ಬಾಡಿಗೆ ಮಾಡಿಕೊಂಡು ಬಂದ ಆಟೋ ರಿಕ್ಷಾದಲ್ಲಿ ತನ್ನ ಮಗ ಹರೀಶ್‌, ಸೊಸೆ, ಮಗಳು ಹೊರಟಿದ್ದು ಆಟೋ ರಿಕ್ಷಾವು ಕಂಡ್ಲೂರು ಸೇತುವೆಯ ಮೇಲೆ ಸಂಚರಿಸುತ್ತಿರುವಾಗ ಮಗ ಹರೀಶ್‌ನು ರಿಕ್ಷಾ ಚಾಲಕನಲ್ಲಿ ನಿಲ್ಲಿಸುವಂತೆ ಹೇಳಿದ್ದು ಆಟೋ ವೇಗ ಕಡಿಮೆ ಮಾಡಿದಾಗ ಹರೀಶ್‌ನು ಒಮ್ಮೇಲೆ ರಿಕ್ಷಾದಿಂದ ಕೆಳಕ್ಕೆ ಇಳಿದು ಸೇತುವೆಯ ತಡೆಬೇಲಿಯನ್ನು ಹಾರಿ ಕಂಡ್ಲೂರು ವಾರಾಹಿ ನದಿಗೆ ದುಮುಕಿದ್ದು ಹೊಳೆಯ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಮಗ ಹರೀಶ್‌ನನ್ನು ಪತ್ತೆ ಹಚ್ಚಿಕೊಡಬೇಕೆಂದು ತಂದೆ ದೂರಿನಲ್ಲಿ ತಿಳಿಸಿದ್ದಾರೆ.

ನೀರಿನಲ್ಲಿ ಹಾರಿ ಕಾಣೆಯಾದ ಹರೀಶ್ ಅವರ ಹುಡುಕಾಟಕ್ಕೆ ಪೊಲೀಸರು, ಅಗ್ನಿಶಾಮಕ, ಸ್ಥಳೀಯರು, ಮೀನುಗಾರರು ವ್ಯಾಪಕ‌ಶೋಧ ನಡೆಸಿದ್ದಾರೆ. ಭಾರೀ ಮಳೆಯ ಕಾರಣ ಪತ್ತೆಯಾಗಿಲ್ಲ.

ಭಾರಿ ಮಳೆ ಹಾಗೂ ಪ್ರವಾಹದ ಕಾರಣದಿಂದ ಮೃತದೇಹ ಪತ್ತೆ ಕಾರ್ಯಾಚರಣೆಗೆ ವಿಳಂಬವಾಗಿ ಮೃತದೆಹವು ಇನ್ನು ಪತ್ಯೆಯಾಗದ ಕಾರಣ ಯಾವುದೇ ಸಮಯದಲ್ಲಿ ಪಂಚ ಗಂಗಾವಳಿ ನದಿಯ ಯಾವುದೇ ಭಾಗದಲ್ಲಿ ಕಂಡುಬಂದರೂ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಇ ಮೊಬೈಲ್ ಸಂಖ್ಯೆಗೆ 9663434415, 9483858923 ಸಂಪರ್ಕಿಸುವಂತೆ ಈಶ್ವರ್ ಮಲ್ಪೆ ತಿಳಿಸಿರುತ್ತಾರೆ 

ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

Previous Post

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಕೂದಲು ಕಸಿ ಕ್ಲಿನಿಕ್ (ಹೇರ್ ಟ್ರಾನ್ಸ್‌ಪ್ಲಾಂಟ್ ಕ್ಲಿನಿಕ್)  ಪ್ರಾರಂಭ..!!

Next Post

ಉದ್ಯೋಗವಕಾಶ : ನಾಳೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಿರಿಯ ಸಲಹೆಗಾರರ ಹುದ್ದೆಗೆ ನೇರ ಸಂದರ್ಶನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉದ್ಯೋಗವಕಾಶ : ನಾಳೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಿರಿಯ ಸಲಹೆಗಾರರ ಹುದ್ದೆಗೆ ನೇರ ಸಂದರ್ಶನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News