Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉದ್ಯೋಗವಕಾಶ : ನಾಳೆ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಿರಿಯ ಸಲಹೆಗಾರರ ಹುದ್ದೆಗೆ ನೇರ ಸಂದರ್ಶನ..!!

Dhrishya News by Dhrishya News
17/07/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ, ಜುಲೈ .17: ಜಿಲ್ಲಾ ಆಸ್ಪತ್ರೆಯ ಡಿ.ಎನ್.ಬಿ ಶೈಕ್ಷಣಿಕ ಕೇಂದ್ರದ ಮಾನಸಿಕ ವಿಭಾಗದ ಮನೋವೈದ್ಯಶಾಸ್ತ್ರ ಹಾಗೂ ಎಂ.ಬಿ.ಬಿ.ಎಸ್ ವಿಭಾಗಕ್ಕೆ ತಲಾ ಒಬ್ಬರಂತೆ ಕಿರಿಯ ಸಲಹೆಗಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಜುಲೈ 18ರಂದು ಬೆಳಗ್ಗೆ 11 ಗಂಟೆಗೆ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.

ಮನೋವೈದ್ಯಶಾಸ್ತ್ರ ವಿಭಾಗಕ್ಕೆ ಸಂಬಂಧಿಸಿದಂತೆ ಗರಿಷ್ಠ 45 ವರ್ಷ ವಯೋಮಿತಿಯ, ವೈದ್ಯಕೀಯ ಮಹಾದ್ಯಾಲಯದಲ್ಲಿ ಕನಿಷ್ಠ ಪೋಸ್ಟ್ ಪಿ.ಜಿ ಯಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಹಾಗೂ ಅಸೋಸಿಯೇಟ್ ಪ್ರೊಫೆಸರ್ ಡಿ.ಎನ್‌.ಬಿ ಕಾರ್ಯಕ್ರಮದಡಿ ಕರ್ತವ್ಯ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

Previous Post

ಕುಂದಾಪುರ:ಮನೆಮಂದಿ ಎದುರೇ ಸೇತುವೆಯಿಂದ ಹಾರಿದ ವ್ಯಕ್ತಿ – ಮುಂದುವರೆದ ಶೋಧ ಕಾರ್ಯ..!!

Next Post

ಉಡುಪಿ : ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ನಾಗರೀಕ ಸಮಿತಿ : ತಾತ್ಕಲಿಕ ಕಾಮಗಾರಿಗೆ ವ್ಯವಸ್ಥೆಗೊಳಿಸಿ ಪೌರಯುಕ್ತರಿಂದ ಸ್ಪಂದನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ : ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆಗೆ ಕರೆ ನೀಡಿದ್ದ ನಾಗರೀಕ ಸಮಿತಿ : ತಾತ್ಕಲಿಕ ಕಾಮಗಾರಿಗೆ ವ್ಯವಸ್ಥೆಗೊಳಿಸಿ ಪೌರಯುಕ್ತರಿಂದ ಸ್ಪಂದನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026

Recent News

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

ಯಕ್ಷಗಾನ ರಂಗದ ದಶಾವತಾರಿ, ಹಿರಿಯ ಕಲಾವಿದ ಸೂರಿಕುಮೇರು ಗೋವಿಂದ ಭಟ್‌ ನಿಧನಕ್ಕೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ

21/03/2026
ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

ಮಂಜುನಾಥ ಪೂಜಾರಿಯವರಿಗೆ ಮಾತೃ ವಿಯೋಗ: ಉದಯ ಶೆಟ್ಟಿ ಮುನಿಯಾಲು ಸಂತಾಪ..!!

21/03/2026
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved