Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ಬೇಡ:ಸಹಾಯಕ ಔಷಧಿ ನಿಯಂತ್ರಕರ ಪ್ರಕಟಣೆ .!!

Dhrishya News by Dhrishya News
17/07/2024
in ಸುದ್ದಿಗಳು
0
0
SHARES
39
VIEWS
Share on FacebookShare on Twitter

ಉಡುಪಿ : ಜುಲೈ 17:ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಹಾಗೂ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧ ಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Previous Post

ಕಾರ್ಕಳ : ಪ್ರಥಮೈಕಾದಶೀ ಪ್ರಯುಕ್ತ ತಪ್ತಮುದ್ರಾಧಾರಣೆ..!!

Next Post

ಬೈಂದೂರು :ಮತ್ತೊಂದು ಅವಘಡದ ಮುನ್ಸೂಚನೆ-ಕುಸಿ ಯುತ್ತಿರುವ ಸೋಮೇಶ್ವರ ಗುಡ್ಡ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೈಂದೂರು :ಮತ್ತೊಂದು ಅವಘಡದ ಮುನ್ಸೂಚನೆ-ಕುಸಿ ಯುತ್ತಿರುವ ಸೋಮೇಶ್ವರ ಗುಡ್ಡ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026

Recent News

ಮಣಿಪಾಲ :ಯುವಕ ನಾಪತ್ತೆ ಪ್ರಕರಣ ದಾಖಲು

ಕೊಡವೂರು :ವ್ಯಕ್ತಿ ನಾಪತ್ತೆ..!

15/06/2026
ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

ಗೃಹಲಕ್ಷ್ಮಿ ಯೋಜನೆ : ಅನರ್ಹರ ಖಾತೆಗಳಿಗೆ ಹಣ ಸ್ಥಗಿತ..!

15/06/2026
ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

ಉಡುಪಿಯಲ್ಲಿ  ತಿಗಳಾರಿ ಲಿಪಿ ಮತ್ತು ಮೋಡಿ ಕನ್ನಡ ಲಿಪಿಯಲ್ಲಿರುವ ಆಯುರ್ವೇದ ಹಸ್ತಪ್ರತಿಗಳ ಲಿಪ್ಯಂತರ ಕಲಿಕಾ ಕಾರ್ಯಾಗಾರ

15/06/2026
ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

ಸನ್ಮಾನ ಅಂತ್ಯವಾಗುವುದಲ್ಲ, ಇನ್ನಷ್ಟು ಬೆಳೆಯುವುದಕ್ಕೆ ಅವಕಾಶ : ಫಾ. ಅನಿಲ್ ಡಿಸೋಜಾ

14/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved