Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚಾಲಕ ರಹಿತ ಮೆಟ್ರೋ ಹೊಂದಿರುವ ಹಳದಿ ಮಾರ್ಗ ಡಿಸೆಂಬರ್ ನಲ್ಲಿ ಆರಂಭ..!!

Dhrishya News by Dhrishya News
18/07/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಬೆಂಗಳೂರು :ಜುಲೈ 18: ಹಳದಿ ಮಾರ್ಗವು ಈ ವರ್ಷದ ಅಂತ್ಯದ ವೇಳೆಗೆ ಶುರುವಾಗಲಿದೆ ಎಂದು ತಿಳಿಸಿದ್ದಾರೆ. ಪ್ರಾರಂಭಿಕವಾಗಿ 15 ನಿಮಿಷಗಳಿಗೆ ಒಂದರಂತೆ ಒಟ್ಟು ಎಂಟು ರೈಲುಗಳು ಸೇವೆಗೆ ಸಿದ್ಧವಿದೆ ಎಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ತಿಳಿಸಿದೆ.

ಹೌದು ಈಗಾಗಲೇ ಚಾಲಕ ರಹಿತ ಮೆಟ್ರೋ ಹೊಂದಿರುವ ಹಳದಿ ಮಾರ್ಗ ಡಿಸೆಂಬರ್ ತಿಂಗಳಲ್ಲಿ ಆರಂಭವಾಗಲಿದ್ದು 15 ನಿಮಿಷಗಳಿಗೆ ಬಂದರಂತೆ ಒಟ್ಟು 8 ರೈಲುಗಳನ್ನು ಬಿಡಲಾಗುತ್ತೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ. ಮತ್ತಷ್ಟು ರೈಲು ಬೋಗಿಗಳು ಆಗಸ್ಟ್ ತಿಂಗಳಲ್ಲಿ ಬೆಂಗಳೂರು ತಲುಪುವ ನಿರೀಕ್ಷೆಯಿದೆ.

ಫೆಬ್ರವರಿಯಲ್ಲಿ ಚೀನಾದಿಂದ ಬಂದ ಆರು ಬೋಗಿಗಳನ್ನು ರೈಲಿನೊಂದಿಗೆ ಅಳವಡಿಸಿ ಜೂನ್ 13 ರಂದು ಹಳದಿ ಮಾರ್ಗದಲ್ಲಿ ಪೂರ್ಣ ಪ್ರಮಾಣದ ಪ್ರಯೋಗವನ್ನು ಮಾಡಲಾಗಿತ್ತು. ಆಸಿಲೇಷನ್ ಟ್ರಯಲ್ಸ್ ಮತ್ತು ಸೇಫ್ಟಿ ಕ್ಲಿಯರೆನ್ಸ್ ಸೇರಿದಂತೆ ಟ್ರಯಲ್ ರನ್‌ಗಳು ಸೆಪ್ಟೆಂಬರ್-ಅಕ್ಟೋಬರ್ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಡಿಸೆಂಬರ್‌ನಲ್ಲಿ ವಾಣಿಜ್ಯ ಕಾರ್ಯಾಚರಣೆಗಳು ಪ್ರಾರಂಭವಾಗಬಹುದು.

ಹಾಗಾಗಿ ನಮ್ಮ ಮೆಟ್ರೋ ಹಳದಿ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಸುಮಾರು 19 ಕಿಲೋ ಮೀಟರ್ ಉದ್ದದ ಆರ್‌ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿ ಚಾಲಕ ರಹಿತ ವಿದ್ಯುದ್ದೀಕರಣ ಮೆಟ್ರೋ ಸೇವೆಗೆ ಸಿದ್ಧವಾಗಿದೆ.ಈ ಹಿಂದೆ ಪ್ರತಿ 20 ನಿಮಿಷಗಳ ಆವರ್ತನದೊಂದಿಗೆ ಆರರಿಂದ ಏಳು ರೈಲುಗಳನ್ನು ಬಿಟ್ಟು ಹಳದಿ ಮಾರ್ಗ ಸಂಚಾರ ಆರಂಭಿಸಲು ಬಿಎಂಆರ್​ಸಿಎಲ್ ಸಿದ್ಧತೆ ನಡೆಸಿತ್ತು. ಆದರೆ ಇದೀಗ ಇದನ್ನು ಬದಲಾಯಿಸಲಾಗಿದೆ.

RV ರಸ್ತೆಯಿಂದ ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ 5,745 ಕೋಟಿ ರೂ. ವೆಚ್ಚದ ಈ ಮಾರ್ಗದಲ್ಲಿ ಪ್ರಮುಖ ಸಿವಿಲ್ ಮತ್ತು ಸಿಸ್ಟಮ್ಸ್ ಕಾಮಗಾರಿಗಳು ಪೂರ್ಣಗೊಂಡಿವೆ. 19.15 ಕಿ.ಮೀ ಮಾರ್ಗದಲ್ಲಿ ಜಯದೇವ ಆಸ್ಪತ್ರೆ, ಬಿಟಿಎಂ ಲೇಔಟ್, ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಸೇರಿದಂತೆ 16 ನಿಲ್ದಾಣಗಳಿವೆ.

Previous Post

ನಿರಂತರ ಮಳೆ ಬೈಂದೂರು, ಹೆಬ್ರಿ ತಾಲೂಕಿನ ಶಾಲಾ- ಪ.ಪೂ. ಕಾಲೇಜುಗಳಿಗೆ ಇಂದು ರಜೆ ..!!

Next Post

ಉಡುಪಿ: ರೈಲು ಹಳಿಯ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ: ರೈಲು ಹಳಿಯ ಬಳಿ ವ್ಯಕ್ತಿಯ ಮೃತದೇಹ ಪತ್ತೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News