Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆ (ಜುಲೈ 19) ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ , ಪ್ರೌಡಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ !!

Dhrishya News by Dhrishya News
18/07/2024
in ಸುದ್ದಿಗಳು
0
0
SHARES
57
VIEWS
Share on FacebookShare on Twitter

ಉಡುಪಿ : ಜುಲೈ 18: ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಜುಲೈ 19ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ನಾಳೆ (ಜುಲೈ 19) ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶ ನೀಡಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ. ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ

Previous Post

ನಿರಂತರ ಮಳೆ ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಮಣ್ಣು ಕುಸಿತ , ಚಾಲಕ ಪಾರು, ಸಂಚಾರ ಸ್ಥಗಿತ..!!

Next Post

ರಾಜ್ಯದಲ್ಲಿ 12 ಕಡೆ ಲೋಕಾಯುಕ್ತ ದಾಳಿ , ಪರಿಶೀಲನೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯದಲ್ಲಿ 12 ಕಡೆ ಲೋಕಾಯುಕ್ತ ದಾಳಿ , ಪರಿಶೀಲನೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026

Recent News

imunify-bot-check