Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home मौसम

ಕಾರ್ಕಳ : ಕ್ರೈಸ್ಟ್‌ಕಿಂಗ್‌ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ..!!

Dhrishya News by Dhrishya News
19/07/2024
in मौसम
0
0
SHARES
13
VIEWS
Share on FacebookShare on Twitter

ಕಾರ್ಕಳ :ಜುಲೈ 19: ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ ಹಾಗೂ ಕೃಷಿಬಿಂಬ ಪತ್ರಿಕೆಯ ಸಂಪಾದಕರಾದ ರಾಧಾಕೃಷ್ಣ ತೋಡಿಕಾನ ಅವರು ಆಗಮಿಸಿದ್ದರು.

ಅವರು ದೀಪ ಬೆಳಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ ಹಾಗೂ ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ ಪತ್ರಕರ್ತರಾಗಲು ಬಯಸುವವರಿಗೆ ನಿಷ್ಟುರತೆ, ನಿಷ್ಪಕ್ಷಪಾತತೆ, ಸೂಕ್ಷ್ಮ ಗ್ರಹಿಕೆ, ಬದ್ಧತೆ ಇರಬೇಕು” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಮಾತನಾಡಿ “ಪತ್ರಿಕೆಗಳು ಹಾಗೂ ಸುದ್ದಿ ಮಾಧ್ಯಮಗಳು ಸಮಾಜದ ಮಾನಸಿಕ ಸ್ವಾಸ್ಥ್ಯ ಕಾಪಾಡುವಂತಹ ಆಮೋಘ ಕಾರ್ಯವನ್ನು ಮಾಡುತ್ತಿವೆ.

ಸಮಾಜದ ಏಳ್ಳೆಗಾಗಿ ತೆರೆಮರೆಯಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರನ್ನು ಮಕ್ಕಳ ಮುಂದೆ ತೆರೆದಿಡುವ ಪ್ರಯತ್ನವಾಗಿ ಹಾಗೂ ಪತ್ರಿಕಾ ರಂಗದಲ್ಲಿ ಮಕ್ಕಳಿಗೆ ಆಸಕ್ತಿ ಮೂಡಿಸುವ ಹಿನ್ನೆಲೆಯಲ್ಲಿ ನಮ್ಮ ಸಂಸ್ಥೆ ಪ್ರತೀ ವರ್ಷ ಪತ್ರಿಕಾ ದಿನಾಚರಣೆ ನಡೆಸಿಕೊಂಡು ಬರುತ್ತಿದೆ. ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳನ್ನು ಕ್ಷಣ ಮಾತ್ರದಲ್ಲಿ ಭೂಮಂಡಲಕ್ಕೆ ವ್ಯಾಪಿಸುವ ಕಾರ್ಯವನ್ನು ಪತ್ರಿಕಾ ಮಾಧ್ಯಮಗಳು ಮಾಡುತ್ತವೆ. ಇಂತಹ ಪತ್ರಿಕಾ ರಂಗ ಹಾಗೂ ಸುದ್ದಿಮಾಧ್ಯಮಗಳನ್ನು ಗೌರವಿಸಿ ಆದರಿಸಬೇಕಾದ್ದು ಈ ಸಮಾಜದ ಪ್ರತಿಯೊಬ್ಬರ ಕರ್ತವ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ವಿ4 ವಾರ್ತಾವಾಹಿನಿಯ ಹಿರಿಯ ವರದಿಗಾರ ಹಾಗೂ ಛಾಯಾಗ್ರಾಹಕ ಕೆ.ಮೊಹಮ್ಮದ್ ಖಲೀಲ್ ಅವರನ್ನು ಕ್ರೈಸ್ಟ್ಕಿಂಗ್ ಎಜುಕೇಷನ್ ಟ್ರಸ್ಟ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿದ ಮೊಹಮ್ಮದ್ ಖಲೀಲ್ ಅವರು ತಮ್ಮ ವರದಿಗಾರಿಕೆಯ ಅನುಭವವನ್ನು ಹಂಚಿಕೊಂಡರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಪ್ರಸ್ತಾವನೆಗೈದರು.

ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಆಂದ್ರಾವೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕಿಶೋರ್ ರುಡಾಲ್ಫ್ ಲೋಬೊ, ಆಡಳಿತಾಧಿಕಾರಿ ವಿನಯ್ ಕುಮಾರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Previous Post

ಉಡುಪಿ : ಡೆಂಗ್ಯು ಬಗ್ಗೆ ನಿರ್ಲಕ್ಷ್ಯ ಬೇಡ – ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ…!!

Next Post

ಶೃಂಗೇರಿ ಶಾರದಾ ಪೀಠದಲ್ಲಿ ಆಗಸ್ಟ್ 15ರಿಂದ ವಸ್ತ್ರಸಂಹಿತೆ ಕಡ್ಡಾಯ;ಆಡಳಿತ ಮಂಡಳಿ ಮಹತ್ವದ ತೀರ್ಮಾನ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶೃಂಗೇರಿ ಶಾರದಾ ಪೀಠದಲ್ಲಿ ಆಗಸ್ಟ್ 15ರಿಂದ ವಸ್ತ್ರಸಂಹಿತೆ ಕಡ್ಡಾಯ;ಆಡಳಿತ ಮಂಡಳಿ ಮಹತ್ವದ ತೀರ್ಮಾನ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News