Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಬೈಂದೂರು :ವಿಪರೀತ ಮಳೆ ಮತ್ತು ನೆರೆ ಹಲವಾರು ಎಕರೆ ಭತ್ತದ ಕೃಷಿ ನಾಶ..!!

Dhrishya News by Dhrishya News
20/07/2024
in ಸುದ್ದಿಗಳು
0
0
SHARES
17
VIEWS
Share on FacebookShare on Twitter

ಬೈಂದೂರು :ಜುಲೈ 20:ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಮತ್ತು ನೆರೆಗೆ ತಾಲೂಕಿನ ಹಲವಾರು ಗ್ರಾಮಗಳ ತಗ್ಗುಪ್ರದೇಶಗಳು ನೀರಿನಲ್ಲಿ ಮುಳುಗಿದ್ದು, ಕೆಲವು ಗ್ರಾಮಗಳಲ್ಲಿ ಹಲವಾರು ಎಕರೆ ಕೃಷಿ ಭೂಮಿ ಸಂಪೂರ್ಣ ಹಾಳಾಗಿದೆ. 

ಸೌಪರ್ಣಿಕ ನದಿ ನೀರಿನ ಪ್ರಮಾಣ ಅಪಾರ ಪ್ರಮಾಣದಲ್ಲಿ ಹೆಚ್ಚಾಗಿದ್ದು ಐದು ದಿನಗಳಿಂದ ನೆರೆ ಇಳಿಮುಖ ಕಾಣದಿರುವ ಪರಿಸ್ಥಿತಿ ಉಂಟಾದಾಗ ಭತ್ತದ ಕೃಷಿ ನಾಶವಾಗಿದೆ 

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನೆರೆ ಪಿಡಿತ ಗ್ರಾಮಸ್ಥರ ಗ್ರ ಆಗ್ರಹಸಿದರು.

ನಾವುಂದ ಸಾಲ್ಬುಡ, ಅರೆಹೊಳೆ, ಕಂಡಿಕೇರಿ, ಬಡಾಕೆರೆ,ಹಡವು ಪಡುಕೋಣೆ,ಮರವಂತೆ, ಕೊಂಣ್ಕಿ,ಮರವಂತೆ ಪರಿಸರದಲ್ಲಿ ಭಾರೀ ಮಳೆಯಿಂದಾಗಿ ಒಂದು ವಾರವಿಡೀ ನೆರೆ ಪರಿಸ್ಥಿತಿ ಉಂಟಾಗಿ, ಜನ ಮನೆಯಿಂದ ಹೊರಬಾರದ ಸ್ಥಿತಿ ನಿರ್ಮಾಣವಾಗಿತ್ತು.

ನೆರೆಗೆ ಅಲ್ಲಿನ ನಿವಾಸಿಗರು ಅಕ್ಷರಶಃ ನಲುಗಿ ಹೋಗಿದ್ದರು. ಈ ವೇಳೆ ಅನೇಕ ಮನೆಗಳಿಗೆ ಹಾನಿಯಾಗಿದ್ದು, ಹೆಕ್ಟೇರ್‌ಗಟ್ಟಲೆ ಕೃಷಿ ಭೂಮಿ ಸಂಪೂರ್ಣ ಜಲಾವೃತಗೊಂಡು, ನಾಟಿ ಮಾಡಿದ ಭತ್ತದ ಪೈರು ಕೊಳೆತು ಹೋಗಿತ್ತು.

ಇಂದು ಸ್ವಲ ಮಟ್ಟಿಗೆ ನೆರೆ ಇಳಿಮುಖ ಕಂಡಿದೆ ಹೀಗೆ ಮಳೆ ಮುಂದುವರಿದರೆ ಮತ್ತೆ ಜಲ ದಿಗ್ಬಂಧನ ಮುಂದುವರೆಯುತ್ತದೆ 

Previous Post

22 ದಿನದಲ್ಲಿ 20 ಲಕ್ಷ ಸಂಗ್ರಹಿಸಿ ಕಸ್ತೂರ್ಬಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕನ ಚಿಕಿತ್ಸೆಗೆ ನೇರವಾದ ಹೋಮ್ ಡಾಕ್ಟರ್ ಫೌಂಡೇಶನ್..!!

Next Post

ಕಾಪು : ಕೊಪ್ಪಲಂಗಡಿಯಲ್ಲಿ ಬೈಕ್‌ – ಕಾರು ಢಿಕ್ಕಿ: ಬೈಕ್‌ ಸವಾರ ಮೃತ್ಯು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾಪು : ಕೊಪ್ಪಲಂಗಡಿಯಲ್ಲಿ ಬೈಕ್‌ - ಕಾರು ಢಿಕ್ಕಿ: ಬೈಕ್‌ ಸವಾರ ಮೃತ್ಯು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

ಸಮಾಜ, ಪರಿಸರ ಮತ್ತು ಡಿಜಿಟಲ್ ಪರಿವರ್ತನೆಗಳ ಕುರಿತ ಪದವಿ ವಿದ್ಯಾರ್ಥಿಗಳ ರಾಷ್ಟ್ರೀಯ ವಿಚಾರಗೋಷ್ಠಿಗೆ ಮಿಷಾದಿಂದ ಆಹ್ವಾನ

31/10/2026
ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

ಕುಕ್ಕೆಹಳ್ಳಿ ಶ್ರೀ ಆದಿಮಾಯೆ ಮೂಕಾಂಬಿಕಾ ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ನ.16ರಂದು ಯಕ್ಷಗಾನ ಮೇಳದ ಶುಭಾರಂಭ..!

31/10/2026
ನ.1ರಂದು ಗುರುಕುಲ ಪಬ್ಲಿಕ್ ಸ್ಕೂಲ್‌ನಲ್ಲಿ ‘ಗುರುಕುಲ ಕಾರ್ನಿವಲ್ 2.0’ ಸಂಭ್ರಮ..!

ನಾಳೆ ಗುರುಕುಲ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳ ಹಬ್ಬ “ಗುರುಕುಲ ಕಾರ್ನಿವಾಲ್ 2” ವೈಭವ

31/10/2026
ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

ಉಡುಪಿ: ವಿಘ್ನೇಶ್ವರ ಎಂಟರ್‌ಪ್ರೈಸಸ್‌ನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಖರೀದಿಗೆ ದೀಪಾವಳಿ ವಿಶೇಷ ಆಫರ್!

31/10/2026

Recent News

imunify-bot-check