Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ : ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧ..!!

Dhrishya News by Dhrishya News
21/07/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಚಿಕ್ಕಮಗಳೂರು : ಜುಲೈ 21:ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ದತ್ತಪೀಠಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಕವಿಕಲ್‌ ಗಂಡಿ ಬಳಿ ಗುಡ್ಡ ಕುಸಿದ ಪರಿಣಾಮ ರಸ್ತೆ ಮೇಲೆ ಮಣ್ಣು, ಮರಗಳು ಬಿದ್ದ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಚಂದ್ರದೋಣ ಪರ್ವತ ಸಾಲುಗಳಲ್ಲಿ ಭೂಕುಸಿತ ಸಂಭವಿಸಿದೆ. ದತ್ತಪೀಠ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ಗುಡ್ಡ ಕುಸಿತ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್‌ ಆಗಿದ್ದು, ಮುಂಜಾಗೃತ ಕ್ರಮವಾಗಿ ಪ್ರವಾಸಿಗರಿಗೆ ದತ್ತಪೀಠಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು, ನಾಳೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಂದ್ರದ್ರೋಣ ಪರ್ವತ ಸಾಲುಗಳಲ್ಲಿ ಇನ್ನಷ್ಟು ಗುಡ್ಡ ಕುಸಿಯುವ ಭೀತಿ ಎದುರಾಗಿದೆ.

Previous Post

ಬೆಂಗಳೂರು -ಕಾರವಾರಕ್ಕೆ ಜುಲೈ 26 ಮತ್ತು 28 ರಂದು ಎರಡು ವಿಶೇಷ ರೈಲು ಓಡಾಟ..!!

Next Post

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ಆತ್ಮಹತ್ಯೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಬೆಂಗಳೂರು: ಕನ್ನಡ ಕಿರುತೆರೆ ನಿರ್ದೇಶಕ ವಿನೋದ್ ವಿ. ದೊಂಡಾಲೆ ಆತ್ಮಹತ್ಯೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News