Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :”ಜನಪದ ವೈದ್ಯಸಿರಿ” ಪ್ರಶಸ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ..!!

Dhrishya News by Dhrishya News
22/07/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ, ಜುಲೈ 22: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಕುತ್ಪಾಡಿ ಉಡುಪಿಯ ಜಾನಪದ ವೈದ್ಯಕೀಯ ಸಂಶೋಧನಾ ಕೇಂದ್ರದ ಮೂಲಕ ನೀಡುವ ರಾಜ್ಯ ಮಟ್ಟದ ಜನಪದ ವೈದ್ಯಸಿರಿ ಪ್ರಶಸ್ತಿಗಾಗಿ ಕರ್ನಾಟಕದ ಮೂಲೆಮೂಲೆಗಳಲ್ಲಿ ಅನೇಕರು ಪರಂಪರಾಗತ ವೈದ್ಯ ಪದ್ಧತಿಯನ್ನು ಮುಂದುವರಿಸಿ ಕೊಂಡು ಜನಸೇವೆ ಯಲ್ಲಿ ತತ್ಪರರಾಗಿರುವವರು ಇದ್ದು, ಅವರ ಜ್ಞಾನ ಭಂಡಾರದ ಉಳಿವಿಗಾಗಿ ಹಾಗೂ ಪ್ರೋತ್ಸಾಹಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ

ಕನಿಷ್ಠ 15 ವರ್ಷ ಸೇವಾನುಭವವುಳ್ಳ ಕರ್ನಾಟಕದ ನುರಿತ ನಾಟಿವೈದ್ಯರು ಅಥವಾ ಅವರ ಪ್ರತ್ಯಕ್ಷ ಮಾಹಿತಿಯುಳ್ಳವರು ಈ ಕೆಳಗಿನ ವಿವರಗಳನ್ನು ಆಯಾ ಗ್ರಾಮಪಂಚಾಯತ್ ಅಧ್ಯಕ್ಷರ ಶಿಫಾರಸು ಪತ್ರದೊಂದಿಗೆ ಕಳುಹಿಸಲು ಕೋರಲಾಗಿದೆ.

ಜನಪದ ವೈದ್ಯರ ಸಂಪೂರ್ಣ ಹೆಸರು, ಇತ್ತೀಚಿಗಿನ ಭಾವಚಿತ್ರ, ವಯಸ್ಸು, ವಿದ್ಯಾಭ್ಯಾಸ, ವೃತ್ತಿ, ಲಿಂಗ, ಖಾಯಂ ವಿಳಾಸ, ದೂರವಾಣಿ ಸಂಖ್ಯೆ ಯಾವ ಕಾಯಿಲೆಯ ಚಿಕಿತ್ಸೆಗೆ ಪರಿಣತರು, ಗುರುವಿನ ಹೆಸರು, ಎಷ್ಟು ವರ್ಷದ ಅನುಭವ, ಬಳಸುವ ಔಷಧ ಮೂಲಗಳು (ಸಸ್ಯ/ ಖನಿಜ), ಸ್ವಂತ ಔಷಧಿ ತಯಾರಿಸುತ್ತಾರೆಯೇ, ಹಳೆಯ ಗ್ರಂಥಗಳಿವೆಯೇ, ಅನುಭ ವದ ದಾಖಲಾತಿ ಇದೆಯೋ, ಇತರೆ ಪ್ರಮಾಣ ಪತ್ರ, ಇತರೆ ಸನ್ಮಾನ ಪತ್ರ ಇದೆಯೋ ಎಂಬುದರ ಬಗ್ಗೆ ಮಾಹಿತಿಯನ್ನು ಈ ಕೆಳಗಿನ ವಿಳಾಸಕ್ಕೆ ಆಗಸ್ಟ್ 20ರ ಒಳಗೆ ಕಳುಹಿಸಿಕೊಡಬೇಕು 

ಪರಿಣತರು, ಗುರುವಿನ ಹೆಸರು, ಎಷ್ಟು ವರ್ಷದ ಅನುಭವ, ಬಳಸುವ ಔಷಧ ಮೂಲಗಳು (ಸಸ್ಯ/ ಖನಿಜ), ಸ್ವಂತ ಔಷಧಿ ತಯಾರಿಸುತ್ತಾರೆಯೇ, ಹಳೆಯ ಗ್ರಂಥಗಳಿವೆಯೇ, ಅನುಭ ವದ ದಾಖಲಾತಿ ಇದೆಯೋ, ಇತರೆ ಪ್ರಮಾಣ ಪತ್ರ, ಇತರೆ ಸನ್ಮಾನ ಪತ್ರ ಇದೆಯೋ ಎಂಬುದರ ಬಗ್ಗೆ ಮಾಹಿತಿಯನ್ನು ಪ್ರಾಂಶುಪಾಲರು, ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಅಂಚೆ: ಕುತ್ಪಾಡಿ, ಉಡುಪಿ ಜಿಲ್ಲೆ – 574118.ಈ ವಿಳಾಸಕ್ಕೆ ಆಗಸ್ಟ್ 20ರ ಒಳಗೆ ಕಳುಹಿಸಿಕೊಡಬೇಕು ಎಂದು ಎಸ್‌ಡಿಎಂ ಕಾಲೇಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Previous Post

ಚಿಕ್ಕಮಗಳೂರು : ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕನ ತಲೆಯ ಮೇಲೆ ಬಿದ್ದ ವಿದ್ಯುತ್ ಕಂಬ : ಗಂಭೀರ ಗಾಯ..!!

Next Post

ಲೋಕಸಭಾ ಅಧಿವೇಶನದಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಲೋಕಸಭಾ ಅಧಿವೇಶನದಲ್ಲಿ ಆರ್ಥಿಕ ಸಮೀಕ್ಷೆ ವರದಿ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News