Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಯುವತಿಯೊಂದಿಗೆ ವಿಕೃತಿ ಮೆರೆದಿದ್ದ ಕಾರು ತರಬೇತಿದಾರ :  ಡ್ರೈವಿಂಗ್ ಸ್ಕೂಲ್, ಚಾಲಕನ ಲೈಸೆನ್ಸ್ ರದ್ದತಿಗೆ ಸಾರಿಗೆ ಸಚಿವರಿಂದ ಆದೇಶ..!!

Dhrishya News by Dhrishya News
22/07/2024
in ಸುದ್ದಿಗಳು
0
0
SHARES
58
VIEWS
Share on FacebookShare on Twitter

ಬೆಂಗಳೂರು :ಜುಲೈ 22 : ಕಾರು ಚಾಲನಾ ತರಬೇತಿದಾರರೊಬ್ಬರು ಯುವತಿಯೊಂದಿಗೆ ವಿಕೃತಿ ಮೆರೆದಿದ್ದರು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಆ ಡ್ರೈವಿಂಗ್ ಸ್ಕೂಲ್ ಲೈಸೆನ್ಸ್, ಚಾಲಕನ ಲೈಸೆನ್ಸ್ ರದ್ದು ಮಾಡಲು ಆದೇಶಿಸಿದ್ದಾರೆ.

ಬೆಂಗಳೂರು ಬಸವೇಶ್ವರನಗರದ ಮಾರುತಿ ಡ್ರೈವಿಂಗ್ ಸ್ಕೂಲ್ ನ ತರಬೇತುದಾರ ಅಣ್ಣಪ್ಪ ಎಂಬಾತನು ಕಾರು ಚಾಲನೆ ಕಲಿಯಲು ಬಂದ ಯುವತಿಯನ್ನು ಜೂನ್-7 ರಂದು ಬೆಳಗ್ಗೆ 06.00 ಗಂಟೆಗೆ ಬಸವೇಶ್ವರನಗರ ನ್ಯಾಷನಲ್ ಶಾಲೆ ಮೆಲ್ಸೇತುವೆಯಲ್ಲಿ ಕಾರು ಚಾಲನೆ ಮಾಡುವ ವೇಳೆ ಪಕ್ಷದ ಅಸನದಲ್ಲಿ ಕುಳಿತಿದ್ದ ಅಣ್ಣಪ್ಪ ಅಸಭ್ಯ ವರ್ತನೆ ಆರಂಭಿಸಿ, ಕಾರು ಚಾಲನೆ ತರಬೇತಿ ನೆಪದಲ್ಲಿ ಅನುಚಿತವಾಗಿ ವರ್ತಿಸಿ ಮುಜಗರ ಉಂಟು ಮಾಡಿರುವುದರ ಬಗ್ಗೆ ಕಾನೂನು ಕ್ರಮಕ್ಕೆ ಯುವತಿಯು ದೂರು ಸಲ್ಲಿಸಿರುವುದಾಗಿ‌ ಮಾಧ್ಯಮಗಳಲ್ಲಿ ಪ್ರಕಟವಾಗಿರುತ್ತದೆ.

ಈ‌ ವಿಷಯವನ್ನು ತೀರಾ ಗಂಭಿರವಾಗಿ ಪರಿಗಣಿಸಿರುವ ಮಾನ್ಯ ಸಾರಿಗೆ ಸಚಿವರು ಬಸವೇಶ್ವರ ನಗರದ ಮಾರುತಿ ಡೈವಿಂಗ್ ಸ್ಕೂಲ್‌ ನ ಪರವಾನಗಿಯನ್ನು ಕೂಡಲೇ ರದ್ದುಪಡಿಸಿ, ಚಾಲಕ ಅಣ್ಣಪ್ಪರವರ ಚಾಲನಾ ಪರವಾನಗಿಯನ್ನು ಸಹ ರದ್ದುಪಡಿಸುವಂತೆ ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಎಲ್ಲಾ ಡ್ರೈವಿಂಗ್ ಟ್ರೈನಿಂಗ್ ಸೆಂಟರ್ ಗಳಿಗೆ ಸೂಕ್ತ ನಿರ್ದೇಶನ ನೀಡಲು ಆಯುಕ್ತರು ಸಾರಿಗೆ ಇಲಾಖೆರವರಿಗೆ ಆದೇಶಿರುತ್ತಾರೆ.

Previous Post

ಉಡುಪಿ : ಶ್ರೀಕೃಷ್ಣ ಜನ್ಮಾಷ್ಟಮಿಗೆ ಮಾನ್ಯ ರಾಜ್ಯಪಾಲರಿಗೆ ಆಹ್ವಾನ..!!

Next Post

ಶಿರೂರು ಗುಡ್ಡ ಕುಸಿತದ ಪರಿಣಾಮ ಮುಂದುವರಿದ ಕಾರ್ಯಚರಣೆ  : 7 ದಿನದಿಂದ ಹೆದ್ದಾರಿ ಪಕ್ಕದಲ್ಲಿ ನಿಂತಲ್ಲೇ ನಿಂತ ಲಾರಿಗಳು..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಿರೂರು ಗುಡ್ಡ ಕುಸಿತದ ಪರಿಣಾಮ ಮುಂದುವರಿದ ಕಾರ್ಯಚರಣೆ  : 7 ದಿನದಿಂದ ಹೆದ್ದಾರಿ ಪಕ್ಕದಲ್ಲಿ ನಿಂತಲ್ಲೇ ನಿಂತ ಲಾರಿಗಳು..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News