Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕೊಲ್ಲೂರು :  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಬಸ್ :ಪ್ರಯಾಣಿಕರಿಗೆ ಗಾಯ..!!

Dhrishya News by Dhrishya News
23/07/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಕೊಲ್ಲೂರು:ಜುಲೈ 23: ಶಿವಮೊಗ್ಗದಿಂದ ಕುಂದಾಪುರಕ್ಕೆ ಬರುತ್ತಿದ್ದ ಖಾಸಗಿ ಬಸ್‌ ಕೊಲ್ಲೂರು ಸಮೀಪದ ದಳಿ ಬಳಿಯ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದು ಹಾನಿಗೀಡಾದ ಘಟನೆ ಜು. 22ರಂದು ಸಂಭವಿಸಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳ ಸಹಿತ 17 ಪ್ರಯಾಣಿಕರು ಗಾಯಗೊಂಡಿದ್ದಾರೆ

ಬಸ್‌ ಮರಕ್ಕೆ ಢಿಕ್ಕಿ ಹೊಡೆದು ನಿಂತ ಕಾರಣ ಸಂಭಾವ್ಯ ದುರಂತ ತಪ್ಪಿದೆ. ಕಳೆದ ಒಂದು ವಾರದಿಂದ ಮಳೆಯ ಹಿನ್ನೆಲೆಯಲ್ಲಿ ರಜೆ ಇದ್ದ ಕಾರಣ ಹಾಸ್ಟೆಲ್‌ನಲ್ಲಿದ್ದ ಸಾಗರ, ನಗರ, ಹೊಸನಗರ, ನಿಟ್ಟೂರು, ಶಿವಮೊಗ್ಗ ಪರಿಸರದ ವಿದ್ಯಾರ್ಥಿಗಳು ಮನೆಗೆ ತೆರಳಿದ್ದವರು ಸೋಮವಾರ ಈ ಬಸ್ಸಲ್ಲಿ ಮರಳಿ ಬರುತ್ತಿದ್ದರು.

ಹೊಸನಗರ ಮೂಲದ ಸಹನಾ ಡಿ.ಎಸ್‌., ಹೊಸಕೊಪ್ಪದ ಸಾಕ್ಷಿ ಹಾಗೂ ಶೀಯಾ, ಆಡಗಲ್‌ನ ಭವಾನಿ, ನವೀನ, ಚೇತನ ನೆಲ್ಲಿ ಬೀಡು, ಸತ್ಯನಾರಾಯಣ ನಿಟ್ಟೂರು, ಮಣಿಕಂಠ ಕಟ್ಟಿನಕರ, ಪೂರ್ಣಿಮಾ ಹೊನ್ನಾಳಿ, ಸಿಂಧೂ ಸುಳ್ಳಳ್ಳಿ, ಪ್ರೀತಮ್‌ ಸಂತೆಕಟ್ಟೆ, ಹೇಮಂತ್‌, ರಾಕೇಶ, ಸೂರ್ಯ ಕುಂದಾಪುರ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಉಡುಪಿ ಜಿಲ್ಲಾ ಹೆಚ್ಚುವರಿ ಎಸ್‌.ಪಿ. ಸಿದ್ಧಲಿಂಗಪ್ಪ, ಕೊಲ್ಲೂರು ಠಾಣೆಯ ಪಿಎಸ್‌ಐಗಳಾದ ವಿನಯ ಕೊರ್ಲಹಳ್ಳಿ, ಸುಧಾರಾಣಿ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಬೈಂದೂರು ಬಿಇಒ ನಾಗೇಶ ನಾಯಕ್‌, ಹೆಚ್ಚುವರಿ ಎಸ್‌ಪಿ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ದರು. ಕೊಲ್ಲೂರು ಹಾಗೂ ದಳಿ ನಿಟ್ಟೂರು ಪರಿಸರದ ಗ್ರಾಮಸ್ಥರು ಗಾಯಾಳುಗಳನ್ನು ಆಸ್ಪತ್ರೆಗೆ ಒಯ್ಯಲು ಸಹಕರಿಸಿದರು. ಶಾಲೆ, ಕಾಲೇಜಿನ ಮುಖ್ಯ ಶಿಕ್ಷಕರು, ಶಿಕ್ಷಕರು ಸುದ್ದಿ ತಿಳಿದೊಡನೆ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ನೆರವಾದರು.

Previous Post

ಎಲ್ಐಸಿ ಪ್ರತಿನಿಧಿ. ಕಾಂಗ್ರೆಸ್ ಮುಂದಾಳು. ಪರ್ಕಳ ರಾಧಾಕೃಷ್ಣ ವೈ ಹೆಗಡೆ ನಿಧನ..!!

Next Post

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News