Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ ಪ್ರತಿಭಟನೆ..!!

Dhrishya News by Dhrishya News
23/07/2024
in ಸುದ್ದಿಗಳು
0
0
SHARES
22
VIEWS
Share on FacebookShare on Twitter

ಉಡುಪಿ :ಜುಲೈ 23:ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಖಂಡಿಸಿ  ಉಡುಪಿ ಜಿಲ್ಲಾ ಟ್ಯಾಕ್ಸಿಮೆನ್ , ಮ್ಯಾಕ್ಸಿಕ್ಯಾಬ್  ಅಸೋಸಿಯೇಷನ್‌ ಮತ್ತು ಕರ್ನಾಟಕ ಟ್ಯಾಕ್ಸಿ ಡ್ರೈವರ್ ಆರ್ಗನೈಜೇಷನ್  ವತಿಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು

ಪ್ರತಿಭಟನೆಯಲ್ಲಿ ಉಡುಪಿಯ ನಿಕಟಪೂರ್ವ ಶಾಸಕರು, ಉಡುಪಿ ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್ ಅಧ್ಯಕ್ಷರಾದ ಕೆ ರಘುಪತಿ ಭಟ್ ಅವರು ಭಾಗವಹಿಸಿ ವಾಣಿಜ್ಯ ವಾಹನಗಳು, ಟ್ಯಾಕ್ಸಿ ಹಾಗೂ ಮ್ಯಾಕ್ಸಿಕ್ಯಾಬ್ ಗಳಿಗೆ ಜಿ.ಪಿ.ಎಸ್. ಮತ್ತು ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ ಮಾಡಬಾರದಾಗಿ ಸರ್ಕಾರವನ್ನು ಒತ್ತಾಯಿಸಿದರು.

ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಹಾಗೂ ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಲ್.ಪಿ.ನಾಯಕ್  ಅವರಿಗೆ ಮನವಿ ಸಲ್ಲಿಸಲಾಯಿತು

ಪ್ರವಾಸಿ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ  ಕಷ್ಟ ಸಾಧ್ಯ ಅದರ ವೆಚ್ಚವನ್ನು ಮಧ್ಯಮ ವರ್ಗದ ನಾವು ದುಬಾರಿ ವೆಚ್ಚ ಬರಿಸಲು ಸಾಧ್ಯವಿಲ್ಲ.. ಹೊಸ ಪ್ರವಾಸಿ ವಾಹನಗಳಿಗೆ ಇದನ್ನು ಕಡ್ಡಾಯ ಗೊಳಿಸಲಿ.. ಹಳೆ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅವಶ್ಯಕತೆ ಇಲ್ಲ.. ಜೊತೆಗೆ ಸರ್ಕಾರದಿಂದ ನವೆಂಬರ್ ತನಕ ಅವಕಾಶ ಇದ್ದರು ಕೂಡ ಸ್ಥಳೀಯ ಅಧಿಕಾರಿ ಗಳು ಎಫ್ ಸಿ ನವಿಕರಣ ಮಾಡುತ್ತಿಲ್ಲ.. ಹೀಗಾಗಿ ನಾವು ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆ ಆದೇಶವನ್ನು ಹಿಂಪಡೆಯುವ ವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಪ್ರತಿಭಟನಾಕಾರರು  ಹೇಳಿದರು 

ಜಿಲ್ಲಾ ಟ್ಯಾಕ್ಸಿಮನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್‌ನ ಪ್ರಧಾನ ಕಾರ್ಯದರ್ಶಿ ರಮೇಶ್ ಕೆ.ಕೋಟ್ಯಾನ್, ಕೆಟಿಡಿಓ ಅಧ್ಯಕ್ಷ ರಮೇಶ್ ಕುಂದಾಪುರ, ಉಪಾಧ್ಯಕ್ಷರಾದ ಮಂಜು ಪೂಜಾರಿ, ರಾಘವೇಂದ್ರ ಸೋಮಯಾಜಿ, ಜಯಕರ ಕುಂದರ್, ರವಿ ಶೆಟ್ಟಿ, ಸತೀಶ್ ನಾಯಕ್, ಕೋಶಾಧಿಕಾರಿ ಪ್ರಕಾಶ್ ಅಡಿಗ, ಜತೆ ಕೋಶಾಧಿಕಾರಿ ಕೃಷ್ಣ ಕೋಟ್ಯಾನ್, ಸಂಘಟನ ಕಾರ್ಯದರ್ಶಿಗಳಾದ ವಿಕ್ರಂ ರಾವ್, ಸತೀಶ್ ಶೆಟ್ಟಿ, ಮಹೇಶ್ ಕುಮಾರ್, ವಿನ್ಸಿ ಡಿ’ಸೋಜಾ ಮತ್ತಿತರರು ಉಪಸ್ಥಿತರಿದ್ದರು.

Previous Post

ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ವಾಮ ಮಾರ್ಗ ಅನುಸರಿಸುತ್ತಿದೆ :ಸಿಎಂ ಸಿದ್ದರಾಮಯ್ಯ..!!

Next Post

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಶಾಸಕ ಸುನೀಲ್ ಕುಮಾರ್ ಅವರಿಂದ ಹಿಂದೂ‌ ಭಾವನೆಗಳಿಗೆ ದಕ್ಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಟೀಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News