Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಜಾನಪದ ಸಮ್ಮೇಳನದ ಪೂರ್ವಭಾವಿ ಸಭೆ ಸಂಪನ್ನ..!!

Dhrishya News by Dhrishya News
24/07/2024
in ಸುದ್ದಿಗಳು
0
0
SHARES
16
VIEWS
Share on FacebookShare on Twitter

ಉಡುಪಿ :ಜುಲೈ 24:ಉಡುಪಿ ಶ್ರೀ ಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರ ಶುಭ ಆಶೀರ್ವಾದದೊಂದಿಗೆ  ಶ್ರೀ ಕೃಷ್ಣ ಜನ್ಮಾಷ್ಟಮಿಯ ವಿಟ್ಲಪಿಂಡಿ ಆಚರಣೆಯ ಶುಭ ದಿನವಾದ ದಿನಾಂಕ: 23/07/2024 ಮಂಗಳವಾರ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಮುಂದಿನ ತಿಂಗಳು 27 ರಂದು ನಡೆಯುವ ಕನ್ನಡ ಜಾನಪದ ಪರಿಷತ್ ಬೆಂಗಳೂರು, ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಉಡುಪಿ ತಾಲುಕು ಘಟಕ ಏರ್ಪಡಿಸುವ, “””ಉಡುಪಿ ಜಿಲ್ಲಾ ಪ್ರಥಮ ಕನ್ನಡ ಜಾನಪದ ಸಮ್ಮೇಳನದ””” ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು 

ಪರ್ಯಾಯ ಶ್ರೀ ಪುತ್ತಿಗೆ ಮಠದ ದಿವಾಣರಾದ ಶ್ರೀ ನಾಗರಾಜ ಆಚಾರ್ಯ ಹಾಗೂ ಶ್ರೀ ಮಠದ ವಿದೇಶ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನ ಆಚಾರ್ಯ, ಹಾಗೂ ಪರ್ಯಾಯ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಶ್ರೀ ರಮೇಶ್ ಭಟ್ ಕೆ, ಇವರ ಉಪಸ್ಥಿತಿಯೊಂದಿಗೆ ಪೂರ್ವಭಾವಿ ಸಭೆಯು ನಡೆಯಿತು, 

ಈ ಸಂದರ್ಭದಲ್ಲಿ ಸಮ್ಮೇಳನದ ಸಂಪೂರ್ಣ ಮಾಹಿತಿಯನ್ನು ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾಧ್ಯಕ್ಷರಾದ ಡಾ.ಗಣೇಶ್ ಗಂಗೊಳ್ಳಿ ಅವರು ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ್ ಸುವರ್ಣ ಕಟಪಾಡಿ ಮಾಹಿತಿ ನೀಡಿದರು, 

ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ರಾಘವೇಂದ್ರ ಕರ್ವಾಲ್ ಅವರು ಹಾಗೂ ಉಡುಪಿ ತಾಲುಕು ಅಧ್ಯಕ್ಷರಾದ ಶ್ರೀಮತಿ ಮಾಯಾ ಕಾಮತ್ , ಉಡುಪಿ ತಾಲುಕು ಸಂಚಾಲಕರಾದ ಶ್ರೀಮತಿ ಪ್ರಭಾ ರಾವ್ ಇವರು ಉಪಸ್ಥಿತರಿದ್ದರು

Previous Post

ನವೀನ ಮಾದರಿಯ ಎಂಡೋಸ್ಕೋಪಿಕ್ ಕಾರ್ಯವಿಧಾನವನ್ನು ಯಶಸ್ವಿಯಾಗಿ ನಿರ್ವಹಿಸಿದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ ..!!

Next Post

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಂಚಿನಡ್ಕ ಟೋಲ್ ಸಂಗ್ರಹ ಆದೇಶ ರದ್ದುಗೊಳಿಸದಿದ್ದರೆ ಉಗ್ರ ಹೋರಾಟ : ಕ.ರ.ವೇ. ಉಡುಪಿ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್ ಎಚ್ಚರಿಕೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಸಿಐಟಿಯು ಉಡುಪಿ ವಲಯ ಸಮಿತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

15/08/2026
20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

20×14 ಅಡಿ ರಾಷ್ಟ್ರಧ್ವಜ ಪ್ರದರ್ಶಿಸಿ ಸ್ವಾತಂತ್ರ್ಯೋತ್ಸವ ಆಚರಿಸಿದ ಉಡುಪಿ ನಾಗರಿಕ ಸಮಿತಿ..!

15/08/2026
ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

ಪರ್ಕಳ ಕಾಂಗ್ರೆಸ್ ಸಮಿತಿ ವತಿಯಿಂದ 80 ನೇ ವರ್ಷದ ಸ್ವಾತಂತ್ರ್ಯತೋತ್ಸವ ಕಾರ್ಯಕ್ರಮ..!

15/08/2026
ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ದೇಶಭಕ್ತಿ ಹಾಗೂ ಸೇವಾ ಬದ್ಧತೆಯೊಂದಿಗೆ ಮಾಹೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

15/08/2026

Recent News