Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನೇಪಾಳ:ಶೌರ್ಯ ಏರ್​ಲೈನ್ಸ್​ನ 9ಎನ್​-ಎಎಂಇ (ಸಿಆರ್​ಜೆ 200) ವಿಮಾನ ಪತನ :18 ಮಂದಿ  ಸಾವು..!!

Dhrishya News by Dhrishya News
24/07/2024
in ಸುದ್ದಿಗಳು
0
0
SHARES
25
VIEWS
Share on FacebookShare on Twitter

ಕಠ್ಮಂಡು: ಜುಲೈ 24: ಟೇಕಾಫ್​ ಆಗುವ ವೇಳೆ ಶೌರ್ಯ ಏರ್​ಲೈನ್ಸ್​ನ 9ಎನ್​-ಎಎಂಇ (ಸಿಆರ್​ಜೆ 200) ವಿಮಾನ ಪತನಗೊಂಡು 18 ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನೇಪಾಳ ರಾಜಧಾನಿ ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು (ಜುಲೈ 24) ಬೆಳಗ್ಗೆ ನಡೆದಿದೆ.

ಈ ಘಟನೆಯಲ್ಲಿ ಪೈಲಟ್​ ಬಚಾವ್​ ಆಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ವಿಮಾನದಲ್ಲಿ ಪೈಲಟ್​ ಸೇರಿ 19 ಮಂದಿ ಇದ್ದರು. 18 ಮಂದಿಯ ಮೃತದೇಹವನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದ ಅವಶೇಷಗಳಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ 37 ವರ್ಷದ ಪೈಲಟ್ ಮನಿಶ್​ ಶಕ್ಯ ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಶೌರ್ಯ ಏರ್​ಲೈನ್ಸ್​ ವಿಮಾನವು ವಿಮಾನಯಾನ ಸಂಸ್ಥೆಯ ತಾಂತ್ರಿಕ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿತ್ತು.

ವಿಮಾನವು ಕಠ್ಮಂಡುವಿನಿಂದ ಪೋಖರಾಗೆ ತೆರಳುತ್ತಿತ್ತು. ಟೇಕಾಫ್​ ಆಗುವಾಗ ರನ್​ವೇನಿಂದ ಜಾರಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿತು. ಈ ಅಪಘಾತದ ನಂತರ ವಿಮಾನದಿಂದ ದಟ್ಟ ಹೊಗೆ ಕಾಣಿಸಿಕೊಂಡಿದೆ. ರಕ್ಷಣಾ ಕಾರ್ಯಾಚರಣೆಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ಸಿಬ್ಬಂದಿಯನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ.

Previous Post

ಮಣಿಪಾಲ್ ಅಸಿಸ್ಟೆಡ್ ರಿಪ್ರೊಡಕ್ಷನ್ ಸೆಂಟರ್ (MARC) ಬಂಜೆತನ ಆರೈಕೆ ಸೇವೆಗಳನ್ನು ಉಡುಪಿಯ ಡಾ ಟಿಎಂಎ ಪೈ ಆಸ್ಪತ್ರೆಗೆ ವಿಸ್ತರಣೆ..!!

Next Post

ವರಂಗ : ವಿದ್ಯುತ್ ಕಂಬ ಉರುಳಿ ಪಡುಕುಡೂರ್ ಮುನಿಯಾಲು ರಸ್ತೆ ಸಂಪರ್ಕ ತಾತ್ಕಾಲಿಕ ಕಡಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವರಂಗ : ವಿದ್ಯುತ್ ಕಂಬ ಉರುಳಿ ಪಡುಕುಡೂರ್ ಮುನಿಯಾಲು ರಸ್ತೆ ಸಂಪರ್ಕ ತಾತ್ಕಾಲಿಕ ಕಡಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 24k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026

Recent News

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ: ಪಕ್ಷದ ಕಚೇರಿಯಲ್ಲಿ ಪುಷ್ಪನಮನ

23/06/2026
ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

ಯಕ್ಷಗಾನ ಕಲಾರಂಗದ 99ನೆಯ ಮನೆ ಹಸ್ತಾಂತರ.

23/06/2026
ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

ಹಿರಿಯಡ್ಕ: ₹3.50 ಲಕ್ಷ ಆನ್‌ಲೈನ್ ವಂಚನೆ ಪ್ರಕರಣ ದಾಖಲು

23/06/2026
ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

ಮಹಿಳೆಯರ ಸ್ವಾವಲಂಬನೆಗೆ ಉಚಿತ ಸ್ವ-ಉದ್ಯೋಗ ತರಬೇತಿ ಕಾರ್ಯಕ್ರಮ

23/06/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved