Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ: ಪರಶುರಾಮ ಥೀಂ ಪಾರ್ಕ್ ವಿವಾದ : ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು..!!

Dhrishya News by Dhrishya News
25/07/2024
in ಸುದ್ದಿಗಳು
0
0
SHARES
32
VIEWS
Share on FacebookShare on Twitter

ಉಡುಪಿ : ಜುಲೈ 25:ರಾಜ್ಯದಲ್ಲಿ ವಿವಾದ ಸೃಷ್ಟಿಸಿದ್ದ ಕಾರ್ಕಳದ ಪರಶುರಾಮ ಥೀಂ ಪಾರ್ಕ್ ನಿರ್ಮಾಣ ಕಾಮಗಾರಿಯಲ್ಲಿನ ಅವ್ಯವಹಾರದಲ್ಲಿ ಕಾಮಗಾರಿಯನ್ನು ನಿರ್ವಹಿಸಿದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ರನ್ನು ಅಮಾನತು ಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪರಶುರಾಮ ದೇವರ ಕಂಚಿನ ಪ್ರತಿಮೆಯ ಸ್ಥಾಪನೆ ಮತ್ತು ಥೀಂ ಪಾರ್ಕ್ ನ ನಿರ್ಮಾಣದ ಕಾಮಗಾರಿ ಯನ್ನು ಉಡುಪಿಯ ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿತ್ತು. ಸದ್ರಿ ಕಾಮಗಾರಿಗೆ ಅಂದಾಜು ಮೊತ್ತ ರೂ. 1105.00 ಲಕ್ಷಕ್ಕೆ, ಆಡಳಿತ್ಮಾತಕ ಮಂಜೂರಾತಿಗೊಂಡಿದ್ದು ಈ ಪೈಕಿ ರೂ.672.00ಲಕ್ಷ ಅನುದಾನ ಈಗಾಗಲೇ ಬಿಡುಗಡೆಯಾಗಿ, ಸದ್ರಿ ಕಾಮಗಾರಿ ಪೂರ್ಣಗೊಳಿಸದೇ, ಸಂಬಂದಪಟ್ಟ ಇಲಾಖೆಗೆ ಹಸ್ತಾಂತರ ಮಾಡದೇ ಉದ್ಘಾಟನಾ ಕಾರ್ಯಕ್ರಮವನ್ನು ಮಾಡಿರುವುದರಿಂದ ನಿರ್ಮಾಣದ ಗುಣಮಟ್ಟದ ಬಗ್ಗೆ, ಮತ್ತು ಧಾರ್ಮಿಕ ಭಾವನೆಗಳಿಗೆ ಅಪಚಾರವಾಗುತ್ತಿರುವ ಬಗ್ಗೆ, ಪರ/ವಿರೋಧ ಚರ್ಚೆಗಳು ನಡೆಯುತ್ತಿರುವ ಕುರಿತು ವಿವಿಧ ಪತ್ರಿಕೆ /ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಕಾಮಗಾರಿಯ ಬಗೆ ಪೊಲೀಸ್ ಇಲಾಖೆ ಮತ್ತು ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ವಿಚಾರಣಾ ಆಯೋಗದಲ್ಲಿ ತನಿಖಾ ಹಂತದಲ್ಲಿದ್ದು ಹಾಗೂ ಮಾನ್ಯ ಉಚ್ಚ ನ್ಯಾಯಲಯದಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ತನಿಖೆಗೆ ಅಡ್ಡಿ ಉಂಟು ಮಾಡುವ ಅಥವಾ ತನಿಖೆಯಲ್ಲಿ ಹಸ್ತಾಕ್ಷೇಪ ಮಾಡುವ ಸಾಧ್ಯತೆಗಳಿರುವುದರಿಂದ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಇವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಇವರ ಸ್ಥಾನಕ್ಕೆ ದಿವಾಕರ ಪಿ. ಸಹಾಯಕ ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಇವರನ್ನು ಯೋಜನಾ ನಿರ್ದೇಶಕರು, ನಿರ್ಮಿತಿ ಕೇಂದ್ರ ಉಡುಪಿ ಹುದ್ದೆಗೆ ಹೆಚ್ಚುವರಿ ಪ್ರಭಾರ ನೀಡಿ ಆದೇಶಿಸಿದೆ.

Previous Post

ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಸದಸ್ಯೆ ಯಾಗಿ ಮತ್ತೊಮ್ಮೆ “ನೀತಾ ಅಂಬಾನಿ” ಆಯ್ಕೆ..!!

Next Post

ಭಾರೀ ಗಾಳಿ ಮಳೆಗೆ ಚಿಕ್ಕಮಗಳೂರು – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೆಗುರುಳಿದ ಬೃಹತ್ ಮರಗಳು : ಸಂಚಾರ ಸ್ಥಗಿತ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಭಾರೀ ಗಾಳಿ ಮಳೆಗೆ ಚಿಕ್ಕಮಗಳೂರು - ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೆಗುರುಳಿದ ಬೃಹತ್ ಮರಗಳು : ಸಂಚಾರ ಸ್ಥಗಿತ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026

Recent News