Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಚೆಕ್‌ ಅಮಾನ್ಯ ಪ್ರಕರಣ : ಆರೋಪಿಯನ್ನು ದೋಷಮುಕ್ತಗೊಳಿಸಿ ನ್ಯಾಯಾಲಯ ಆದೇಶ..!!

Dhrishya News by Dhrishya News
26/07/2024
in ಸುದ್ದಿಗಳು
0
0
SHARES
50
VIEWS
Share on FacebookShare on Twitter

ಉಡುಪಿ : ಜುಲೈ 26:  ಚೆಕ್‌ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಡುಪಿಯ ನ್ಯಾಯಾಲಯ ಖುಲಾಸೆಗೊಳಿಸಿದೆ.

ಉಡುಪಿ ಜಿಲ್ಲೆಯ ಪಾಂಗಾಳ ಸುಧೀಂದ್ರ ಎಸ್‌. ಶೆಟ್ಟಿ ಅವರು ಕ್ರೇನ್‌ಗಳನ್ನು ಬಾವಿ ಕೆಲಸಗಳಿಗೆ ಬಾಡಿಗೆ ನೀಡುತ್ತಿದ್ದು, ಬಾಬುರಾಜ್‌ ಎನ್ನುವವರಿಗೆ ಕ್ರೇನ್‌ಗಳನ್ನು ಬಾಡಿಗೆಯ ಆಧಾರದಲ್ಲಿ ನೀಡಿದ್ದು, ಆ ಸಂಬಂಧಿತ ಬಾಕಿ ಇರುವ 1 ಲಕ್ಷ ರೂ.ಚೆಕ್‌ ನೀಡಿದ್ದರು.

ಈ ಚೆಕ್‌ ಬ್ಯಾಂಕ್‌ಗೆ ನೀಡಿದ್ದ ಸಂದರ್ಭದಲ್ಲಿ ಸಂಬಂಧಿಸಿದ ಖಾತೆಯಲ್ಲಿ ಸಾಕಷ್ಟು ಹಣಲ್ಲವೆಂದು ಚೆಕ್‌ ಅಮಾನ್ಯಗೊಂಡಿದ್ದು, ಆ ಬಗ್ಗೆ ಉಡುಪಿ ನಾಲ್ಕನೇ ಹೆಚ್ಚುವರಿ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು.

ಆರೋಪಿ ಬಾಬುರಾಜ್‌ಗೆ ಕೋರ್ಟ್‌ ನೋಟಿಸ್‌ ನೀಡಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ದೂರುದಾರರು ಪೂರಕ ದಾಖಲೆ ಸಲ್ಲಿಸದ ಹಿನ್ನೆಲೆಯಲ್ಲಿ ಬಾಬುರಾಜ್‌ ಅವರನ್ನು ಉಡುಪಿಯ 4ನೇ ಹೆಚ್ಚುವರಿ ಸಿವಿಲ್‌ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಧೀಶೆ ಶ್ವೇತಾಕ್ಷಿ ಅವರು ದೋಷಮುಕ್ತಗೊಳಿಸಿ ಬಿಡುಗಡೆಗೆ ಆದೇಶಿಸಿದ್ದಾರೆ. ಆರೋಪಿ ಪರ ಚೇರ್ಕಾಡಿ ಅಖೀಲ್‌ ಬಿ. ಹೆಗ್ಡೆ ವಾದ ಮಂಡಿಸಿದ್ದರು.

Previous Post

ಮಂಗಳೂರು : ತೀಕ್ಷ್ಣ ಬೆಳಕಿನ LED ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ : 1170 ಪ್ರಕರಣಗಳು ದಾಖಲು, 5.86 ಲಕ್ಷ ರೂ.ದಂಡ ಸಂಗ್ರಹ..!!

Next Post

ಪಹಲ್ ಮತ್ತು ಉಜ್ವಲ ಯೋಜನೆಗಳ ಸೌಲಭ್ಯಕ್ಕಾಗಿ ಎಲ್​ಪಿಜಿ ಗ್ರಾಹಕರಿಗೆ ಆಧಾರ್ ದೃಢೀಕರಣ ಸಕ್ರಿಯಗೊಳಿಸಿದ ಸರ್ಕಾರ ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪಹಲ್ ಮತ್ತು ಉಜ್ವಲ ಯೋಜನೆಗಳ ಸೌಲಭ್ಯಕ್ಕಾಗಿ ಎಲ್​ಪಿಜಿ ಗ್ರಾಹಕರಿಗೆ ಆಧಾರ್ ದೃಢೀಕರಣ ಸಕ್ರಿಯಗೊಳಿಸಿದ ಸರ್ಕಾರ ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಸರ್ಕಾರಿ ಪಾಲಿಟೆಕ್ನಿಕ್ ಕಾರ್ಕಳದಲ್ಲಿ ರೋಟರಾಕ್ಟ್ ಕ್ಲಬ್‌ನ ನೂತನ ಪದಾಧಿಕಾರಿಗಳ ಪದಗ್ರಹಣ

14/08/2026
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

Recent News