Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿದ್ದಂತಹ “ನಾಗು”  ಕೋಣ ಇನ್ನಿಲ್ಲ..!!

Dhrishya News by Dhrishya News
27/07/2024
in ಸುದ್ದಿಗಳು
0
0
SHARES
60
VIEWS
Share on FacebookShare on Twitter

ಉಡುಪಿ :ಜುಲೈ 27: ಇತ್ತೀಚಿನ ದಿನಗಳಲ್ಲಿ ಉಭಯ ಜಿಲ್ಲೆಯ ಕೂಟಗಳಲ್ಲಿ ಹೆಸರು ಮಾಡಿದ್ದ ‘ನಾಗು’ ಎಂಬ ಕೋಣ ಶನಿವಾರ ಅಸುನೀಗಿದೆ.

ಜಪ್ಪು ಮಂಕು ತೋಟ ಅನಿಲ್ ಶೆಟ್ಟಿಯವರ ಯಜಮಾನಿಕೆಯಲ್ಲಿ ನಾಗು  ಶನಿವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದೆ. ನಾಲ್ಕು ವರ್ಷಗಳ ಹಿಂದೆ ಹಲಗೆ ಸೀನಿಯರ್ ವಿಭಾಗಕ್ಕೆ ಎಂಟ್ರಿ ನೀಡಿದ್ದ ನಾಗು ಹಲವು ಕಂಬಳಗಳಲ್ಲಿ ಭಾಗವಹಿಸಿ ಪ್ರಶಸ್ತಿ ಗೆದ್ದುಕೊಂಡಿತ್ತು.

ಬೈಂದೂರಿನಿಂದ ಎಲ್ಲರೂ ಬಂಢಾರಮನೆ ಸೇರಿದ್ದ ನಾಗು, ಬಳಿಕ ಉಡುಪಿ ಚಿತ್ಪಾಡಿ ಅಪ್ಪು ಶೆಟ್ಟಿ ಅವರ ಹಟ್ಟಿ ಸೇರಿದ್ದ. ಎರಡು ವರ್ಷಗಳ ಹಿಂದೆ ನಾಗು ಕೋಣವನ್ನು ಜಪ್ಪು ಮಂಕುತೋಟ ಅನಿಲ್ ಶೆಟ್ಟಿ ಅವರು ಖರೀದಿ ಮಾಡಿದ್ದರು ಎನ್ನಲಾಗಿದೆ 

Previous Post

ಉಡುಪಿ : ಪೆರಂಪಳ್ಳಿಯ ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ…!!

Next Post

ಕಾರ್ಕಳ :ಜೇಸಿ ಇಂಟರ್ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಗಿಲ್ ಹುತಾತ್ಮ ಯೋಧರಿಗೆ ಗೌರವ ನಮನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ಜೇಸಿ ಇಂಟರ್ ನ್ಯಾಶನಲ್ ಆಂಗ್ಲ ಮಾಧ್ಯಮ ಶಾಲೆ, ಕಾರ್ಗಿಲ್ ಹುತಾತ್ಮ ಯೋಧರಿಗೆ ಗೌರವ ನಮನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News