Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ: ಹಲವೆಡೆ ಡೆಂಗಿ ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಗಾರ..!!

Dhrishya News by Dhrishya News
28/07/2024
in ಸುದ್ದಿಗಳು
0
0
SHARES
27
VIEWS
Share on FacebookShare on Twitter

ಉಡುಪಿ: ಜುಲೈ 28: ಉಡುಪಿ ನಗರಸಭೆಯ ವತಿಯಿಂದ ಡೆಂಗಿ, ಚಿಕನ್ ಗುನ್ಯ, ಮಲೇರಿಯಾ, ಡಯೇರಿಯಾ ಮತ್ತು ಫೈಲೇರಿಯಾ ಮುಂತಾದ ಸಾಂಕ್ರಮಿಕ ರೋಗಗಳು ಹರಡದಂತೆ ತೆಗೆದುಕೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ಕಾರ್ಯಗಾರ ಮತ್ತು ಡ್ರೈ ಡೇ(ಒಣದಿನ)ಯನ್ನು ಉಡುಪಿಯ ಸೈಂಟ್ ಮೇರಿಸ್ ಪ್ರೌಢ ಶಾಲೆ ಮತ್ತು ಮಲ್ಪೆಯ ಸರಕಾರಿ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ರಾಯಪ್ಪ ಮಾತನಾಡಿ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಡೆಂಗಿ ಮುಂಜಾಗೃತಾ ಕ್ರಮವಾಗಿ ಅಪಾರ್ಟ್ ಮೆಂಟ್, ಹೋಟೆಲ್, ಅಂಗಡಿಗಳು, ಗೂಡಂಗಡಿಗಳು, ಫಾಸ್ಟ್ ಫುಡ್ ಅಂಗಡಿಗಳು ಸೇರಿದಂತೆ ವಿವಿದೆಡೆ ಅಂಗಡಿಗಳ ಸರ್ವೆ ನಡೆಸಿ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು. 

ಈಗಾಗಲೇ ಸ್ವಚ್ಛತೆಯನ್ನು ಕಾಪಾಡದ 171 ಅಂಗಡಿಗಳಿಗೆ ನಗರಸಭೆ ವತಿಯಿಂದ ನೋಟಿಸ್ ನೀಡಿ 7200 ರೂ. ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗದಂತೆ ಮುಂಜಾಗೃತೆ ವಹಿಸಿ ನಗರಸಭೆ ಯೊಂದಿಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿಕೊಂಡರು. 

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆಯನ್ನು ಉಚಿತವಾಗಿ ವಿತರಿಸಿದ್ದಲ್ಲದೇ, ಶಾಲೆಯ ಸುತ್ತಮುತ್ತ ಕೀಟನಾಶಕವನ್ನು ಸಿಂಪಡಿಸಲಾಯಿತು. 

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಸೊಳ್ಳೆಗಳಿಂದ ರಕ್ಷಣೆ ಪಡೆಯಲು ಬೇವಿನ ಎಣ್ಣೆ ವಿತರಿಸಲಾಯಿತು. 

Previous Post

ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ – ದ್ವಿತೀಯ ಪಿಯು ಪರೀಕ್ಷೆ – 3 ರಲ್ಲಿ ಉತ್ತೀರ್ಣರಾದವರನ್ನು ಪರಿಗಣಿಸಲಾಗುವುದಿಲ್ಲ :ಪರೀಕ್ಷಾ ಪ್ರಾಧಿಕಾರ ಸೂಚನೆ ..!!

Next Post

ಕಾರ್ಕಳ :ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ : ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ.!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ :ವಸತಿಗೃಹದ ಹೊರಾಂಗಣದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ : ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿ.!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

13/08/2026
ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

13/08/2026
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026

Recent News