Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಒಲಿಂಪಿಕ್ಸ್ 2024ರಲ್ಲಿ ಭಾರತಕ್ಕೆ ಮೊದಲ ಪದಕ : ಮಹಿಳೆಯರ 10 ಮೀ. ಏರ್ ಪಿಸ್ತೂಲ್ ನಲ್ಲಿ ಕಂಚಿನ ಪದಕ ಗೆದ್ದು ಸಂಭ್ರಮಿಸಿದ ಶೂಟರ್ ಮನು ಭಾಕರ್..!!

Dhrishya News by Dhrishya News
28/07/2024
in ಸುದ್ದಿಗಳು
0
0
SHARES
31
VIEWS
Share on FacebookShare on Twitter

ಒಲಿಂಪಿಕ್ಸ್ 2024: ಜುಲೈ 28: 33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್ ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟರ್ ಮನು ಭಾಕರ್ ಕಂಚಿನ ಪದಕಕ್ಕೆ ಕೊರಳ್ಳೊಡಿದ್ದಾರೆ.

ಈ ಮೂಲಕ ಶೂಟಿಂಗ್‌ನಲ್ಲಿ ಭಾರತಕ್ಕೆ ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಶೂಟರ್ ಎಂಬ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಕಳೆದ ಒಲಿಂಪಿಕ್ಸ ನಲ್ಲಿ ಅಂದರೆ 2020 ರಲ್ಲಿ ನಡೆದಿದ್ದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಯಾವುದೇ ವಿಭಾಗದಲ್ಲೂ ಅರ್ಹತೆ ಪಡೆಯಲು ವಿಫಲರಾಗಿದ್ದ 22 ವರ್ಷದ ಮನು ಭಾಕರ್ ಅವರಿಗೆ ಇದು ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವಾಗಿದೆ.

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ 221.7 ಪಾಯಿಂಟ್‌ಗಳನ್ನು ಸಂಪಾಧಿಸಿದ ಮನು ಭಾಕರ್ ಮೂರನೇ ಸ್ಥಾನ ಪಡೆದು ಕಂಚಿನ ಪದಕಕ್ಕೆ ಮುತ್ತಿಕ್ಕಿದರೆ, ಕೊರಿಯಾದ ಓಹ್ ಯೆ ಜಿನ್ 243.2 ಅಂಕಗಳೊಂದಿಗೆ ಮೊದಲ ಸ್ಥಾನ ಪಡೆದು ಚಿನ್ನದ ಪದಕಕ್ಕೆ ಮುತ್ತಿಟ್ಟರು.

Previous Post

ವಿಶ್ವ ಭ್ರೂಣಶಾಸ್ತ್ರಜ್ಞರ ದಿನದ ಅಂಗವಾಗಿ ಕೆಎಂಸಿ ಮಣಿಪಾಲದ ಸಂತಾನೋತ್ಪತ್ತಿ ವಿಜ್ಞಾನ ವಿಭಾಗದ ಕ್ಲಿನಿಕಲ್ ಭ್ರೂಣಶಾಸ್ತ್ರ ಕೇಂದ್ರದಿಂದ ‘ಓಪನ್‌ ಡೇ’ ಕಾರ್ಯಕ್ರಮ..!!

Next Post

ಕುಂದಾಪುರ : ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡ : ಸ್ಥಳೀಯರಲ್ಲಿ ಆತಂಕ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕುಂದಾಪುರ : ಕಾರುಗಳಲ್ಲಿ ಪೊಲೀಸ್‌ ಹಾಗೂ ಅಧಿಕಾರಿಗಳ ಸೋಗಿನಲ್ಲಿ ಮಣೂರಿನ ಉದ್ಯಮಿಯೊಬ್ಬರ ಮನೆಗೆ ಬಂದ ಅಪರಿಚಿತರ ತಂಡ : ಸ್ಥಳೀಯರಲ್ಲಿ ಆತಂಕ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕ್ರೈಸ್ಟ್ ವಿವಿ ಸಹಭಾಗಿತ್ವದಲ್ಲಿ ಐಬಿಎಂ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಇನ್ನೋವೇಶನ್ ಸೆಂಟರ್ ಸ್ಥಾಪನೆ: ಎಐ ಕ್ಷೇತ್ರದಲ್ಲಿ ಸಂಶೋಧನೆ, ತರಬೇತಿ, ಪ್ರತಿಭಾ ಸಂಪನ್ಮೂಲ ಅಭಿವೃದ್ಧಿಗೆ ಬಲ

13/08/2026
ದಕ್ಷಿಣ ಭಾರತದ ಮಾರುಕಟ್ಟೆಗಳಿಗೆ ನಟಿ ಕೃತಿ ಶೆಟ್ಟಿ ಇಂದ್ರಿಯಾ ಬ್ರ್ಯಾಂಡ್ ರಾಯಭಾರಿ: ನೂತನ ವರಮಹಾಲಕ್ಷ್ಮಿ ಅಭಿಯಾನ ಅನಾವರಣ

ಮಾಹೆಯ 5 ಅಂಗಸಂಸ್ಥೆಗಳಲ್ಲಿ ಮೈಕ್ರೋಸಾಫ್ಟ್ ಲ್ಯಾಬ್‌: ಎಐ ಹಾಗೂ ನಾವೀನ್ಯತೆಯತ್ತ ದೃಢ ಹೆಜ್ಜೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

Recent News