Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಶಿರಾಡಿ ಘಾಟ್​​​ನಲ್ಲಿ ಮತ್ತೆ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು :ವಾಹನ ಸಂಚಾರ ಸಂಪೂರ್ಣ ಬಂದ್..!!

Dhrishya News by Dhrishya News
30/07/2024
in ಸುದ್ದಿಗಳು
0
0
SHARES
73
VIEWS
Share on FacebookShare on Twitter

ಹಾಸನ :ಜುಲೈ 30:ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ

ಶಿರಾಡಿ ಘಾಟ್​​​ನಲ್ಲಿ ಮತ್ತೆ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು :ವಾಹನ ಸಂಚಾರ ಸಂಪೂರ್ಣ ಬಂದ್..!!

ಕಳೆದ ವಾರವಷ್ಟೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ಭೂಕುಸಿತ ಸಂಭವಿಸಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಅದೇ ಜಾಗದಲ್ಲಿ ಭೂಕುಸಿತ ಸಂಭವಿಸಿದೆ. ಹಲವು 9

ಹಾಸನ, ಜುಲೈ 30: ಹಾಸನ ಜಿಲ್ಲೆಯ8 ಸಕಲೇಶಪುರ ತಾಲೂಕಿನ ಶಿರಾಡಿ ಘಾಟಿಯ ದೊಡ್ಡತಪ್ಲೆ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭಾರೀ ಭೂಕುಸಿತ ಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ. ಎರಡು ಕಾರು, ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿವೆ ಎನ್ನಲಾಗಿದೆ. ಸತತ ಮಳೆಯಿಂದ ದೊಡ್ಡತಪ್ಲೆ ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಇದೇ ವೇಳೆ ಕಾರಿನಲ್ಲಿ ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ. ಸ್ಥಳದಲ್ಲಿ ಆತಂಕ ಹೆಚ್ಚಾಗಿದೆ. ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ. ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ.

ವಾಹನ ಸಂಚಾರ ಸಂಪೂರ್ಣ ಬಂದ್

ಸದ್ಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಿಂದ ಬರುತ್ತಿರುವ ವಾಹನಗಳನ್ನು ಗುಂಡ್ಯದಲ್ಲೇ ಪೊಲೀಸರು ತಡೆಯುತ್ತಿದ್ದಾರೆ.

Previous Post

ಉಡುಪಿ: ಯುವ ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ..!!

Next Post

ಉಪ್ಪುಂದ :ಬಾವಿಯಲ್ಲಿ ದಿಢೀರನೆ ಬ್ರಹತ್ ಮೊಸಳೆ ಪ್ರತ್ಯಕ್ಷ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಪ್ಪುಂದ :ಬಾವಿಯಲ್ಲಿ ದಿಢೀರನೆ ಬ್ರಹತ್ ಮೊಸಳೆ ಪ್ರತ್ಯಕ್ಷ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News