Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಪ್ಪುಂದ :ಬಾವಿಯಲ್ಲಿ ದಿಢೀರನೆ ಬ್ರಹತ್ ಮೊಸಳೆ ಪ್ರತ್ಯಕ್ಷ..!!

Dhrishya News by Dhrishya News
30/07/2024
in ಸುದ್ದಿಗಳು
0
0
SHARES
154
VIEWS
Share on FacebookShare on Twitter

ಉಪ್ಪುಂದ.ಜು.30; ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಗೂರಿನ ಬಾವಿ ಒಂದರಲ್ಲಿ ಮಂಗಳವಾರ ಮೊಸಳೆ ಪ್ರತ್ಯಕ್ಷವಾಗಿದೆ.

ನಾಗೂರು ಗ್ರಾಮದ ಒಡೆಯರ ಮಠ ವಿಶ್ವನಾಥ ಉಡುಪರ ಮನೆಯ ಬಾವಿಯಲ್ಲಿ ದಿಢೀರನೆ ಕಾಣಿಸಿಕೊಂಡಿದೆ.

ಮೊಸಳೆ ಎಂಬ ಶಬ್ದ ಕಿವಿಗೆ ಬಿದ್ದರೆ ಸಾಕು ಎಲ್ಲರ ಎದೆಯೇ ನಡುಗಿ ಹೋಗುತ್ತದೆ. ಅಷ್ಟರಮಟ್ಟಿಗೆ ಮೊಸಳೆಗಳು ಎಲ್ಲರಲ್ಲೂ ಭೀತಿ ಮೂಡಿಸಿವೆ.

ಬೈಂದೂರು ಅರಣ್ಯ ಇಲಾಖೆ, ಪೋಲಿಸ್ ಇಲಾಖೆ, ಅಗ್ನಿಶಾಮಕ ದಳ ಕಂದಾಯ ಇಲಾಖೆ ಅವರ ಸಹಾಯದೊಂದಿಗೆ ಬಾವಿಗೆ ಬಲೆ ಹಾಕುವುದರ ಮೂಲಕ ಕಾರ್ಯಾಚರಣೆ ನಡೆಸಿದರು.

ಸ್ಥಳೀಯರ ಸಹಾಯದಿಂದ ಅರಣ್ಯ ಇಲಾಖೆಯವರು ಮೊಸಳೆಗೆ ಬೋನ್ ಇಟ್ಟು ನಾಗೂರು ನೆಟ್ವರ್ಕ್ ಅಂಡ್ ಸೆಕ್ಯೂರಿಟಿ ಸಲ್ಯೂಷನ್ ಇವರ ಸಹಕಾರದೊಂದಿಗೆ ಬಾವಿಯ ಸುತ್ತಲೂ ಸಿ ಸಿ ಕ್ಯಾಮೆರಾವನ್ನು ಅಳವಡಿಸಿ ದೂರದಿಂದ ಕಂಪ್ಯೂಟರ್ ಮೂಲಕ ಮೊಸಳೆಯ ಓಡಾಟವನ್ನು ಗಮನಿಸಲಾಗುತ್ತಿದೆ. 

ಮೊಸಳೆ ಬಾವಿಯಿಂದ ಹೊರ ಬರಲು ಬಾವಿಯ ದಂಡೆಯನ್ನು ನೆಲಸಮಾನಕ್ಕೆ ಒಡೆದು ಮೊಸಳೆ ಬೊನಿಗೆ ಕೋಳಿಯ ಮಾಂಸವನ್ನು ಹಾಕಿ ಸದ್ಯಕ್ಕೆ ಇಡಲಾಗಿದೆ. ಮೊಸಳೆಯನ್ನು ಹಿಡಿಯಲು ಇಲಾಖೆಯ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ

ಮೊಸಳೆ ಬಾವಿಯಲ್ಲಿ ಇರುವ ಮಾಹಿತಿ ಸಿಕ್ಕಿದಂತೆ ಸಾವಿರಾರು ಜನರು ಮೊಸಳೆ ನೋಡಲು ಬರುತ್ತಿದ್ದಾರೆ.  

ಜನರು ತಡೆಯಲು ಪೋಲಿಸ್ ಇಲಾಖೆ ಬಿಗಿ ಬಂದ ಬಿಗಿ ಭದ್ರತೆ ಮಾಡಿದ್ದಾರೆ.ಸಿಸಿ ಕ್ಯಾಮೆರಾದ ಮೂಲಕ ಮೊಸಳೆಯ ಚಲನ ವಲನದ ಬಗ್ಗೆ ನಿಗಾ ಇಡಲಾಗಿದೆ.

Previous Post

ಶಿರಾಡಿ ಘಾಟ್​​​ನಲ್ಲಿ ಮತ್ತೆ ಭಾರೀ ಭೂಕುಸಿತ, ಮಣ್ಣಿನಡಿ‌ ಸಿಲುಕಿದ ಹಲವು ವಾಹನಗಳು :ವಾಹನ ಸಂಚಾರ ಸಂಪೂರ್ಣ ಬಂದ್..!!

Next Post

ಉಡುಪಿ ತಾಲೂಕಿನ ಪ್ರಾಥಮಿಕ ಪ್ರೌಢಶಾಲೆ ಮತ್ತು ಪಿಯುಸಿವರೆಗೆ ಇಂದು ರಜೆ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ ತಾಲೂಕಿನ ಪ್ರಾಥಮಿಕ ಪ್ರೌಢಶಾಲೆ ಮತ್ತು ಪಿಯುಸಿವರೆಗೆ ಇಂದು ರಜೆ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved