Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಇಂದಿನಿಂದ ಆಗಸ್ಟ್ 11ರ ವರೆಗೆ ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ “ಕೈಮಗ್ಗ ಸೀರೆಗಳ ಉತ್ಸವ”..!!

Dhrishya News by Dhrishya News
01/08/2024
in ಸುದ್ದಿಗಳು
0
0
SHARES
53
VIEWS
Share on FacebookShare on Twitter

ಉಡುಪಿ: ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ ಆಗಸ್ಟ್ 1ರಿಂದ 11ರ ವರೆಗೆ ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ‘ಕೈಮಗ್ಗ ಸೀರೆಗಳ ಉತ್ಸವ- 2024’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಉಡುಪಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ ತಿಳಿಸಿದರು.

ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಪದ್ಮಶಾಲಿ ನೇಕಾರ ಪ್ರತಿಷ್ಠಾನದ ಆಯೋಜನೆ ಹಾಗೂ ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದ ಸಹಭಾಗಿತ್ವದಲ್ಲಿ ಈ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಆ.1ರಂದು ಬೆಳಿಗ್ಗೆ 9.30ಕ್ಕೆ ಕೈಮಗ್ಗ ಸೀರೆಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದಾರೆ. ಆ. 4ರಂದು ಬೆಳಿಗ್ಗೆ 9.30ಕ್ಕೆ ಸಾಂಸ್ಕ್ರತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದ್ದು, ಆ ಬಳಿಕ ಸಾರ್ವಜನಿಕರಿಗಾಗಿ “ಶ್ರೀಕೃಷ್ಣಲೀಲೋತ್ಸವ” ಗೋಪಿಕೆಯರೊಂದಿಗೆ ಮುದ್ದುಕೃಷ್ಣ / ಬಾಲಕೃಷ್ಣನ ಬಾಲ ಲೀಲೆಗಳನ್ನೊಳಗೊಂಡ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಆ. 7ರಂದು ಬೆಳಿಗ್ಗೆ 9.30ಕ್ಕೆ ಉಡುಪಿ ಬ್ರಾಂಡ್ ಲಿನನ್ ಶರ್ಟಿಂಗ್ ಅನಾವರಣ, ಉಡುಪಿ ಹ್ಯಾಂಡ್ ಲೂಮ್ ವರ್ಲ್ಡ್ ನ ಕೈಮಗ್ಗ ಪ್ರೀಮಿಯಂ ಸೀರೆಗಳ ಬಿಡುಗಡೆ, ನೂತನ ಬ್ಯಾಚ್ ನ ಉದ್ಘಾಟನೆ ಹಾಗೂ ಎರಡೂವರೆ ಲಕ್ಷ ರೂ. ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ನಡೆಯಲಿದೆ. ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ನೇಕಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ ಎಂದು‌ ತಿಳಿಸಿದರು.

ಆ. 10ರಂದು ಬೆಳಿಗ್ಗೆ 10 ಗಂಟೆಗೆ ತುಳುನಾಡ ವೈಭವ ಎಂಬ ಶೀರ್ಷಿಕೆಯಡಿ ಕೈ ಮಗ್ಗ ಸೀರೆಗಳನ್ನುಟ್ಟು ವೈಯುಕ್ತಿಕ, ದಂಪತಿ, ತಂಡ ವಿಭಾಗಗಳಲ್ಲಿ ಸೌಂದರ್ಯ ಸ್ಪರ್ಧೆ ಜರುಗಲಿದೆ. ಆ.11ರಂದು ಬೆಳಿಗ್ಗೆ 9.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಆ. 1ರಿಂದ 11ರವರೆಗೆ ಪ್ರತಿದಿನ ಸಂಜೆ 6 ಗಂಟೆಯಿಂದ ಸಾಂಸ್ಕ್ರತಿಕ ಕಾರ್ಯಕ್ರಮ, ಆ.5ರಿಂದ 9 ರವರೆಗೆ ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಯವರೆಗೆ ಕುಣಿತ ಭಜನಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಆ. 4ರಿಂದ 10 ರವರೆಗೆ ಪ್ರತಿದಿನ ಸಂಜೆ 6 ಗಂಟೆಗೆ ಶಿಖರೋಪನ್ಯಾಸ ಮಾಲಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

Previous Post

ನಾಳೆ (ಆಗಸ್ಟ್ 01) ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ..!!

Next Post

ನಾಳೆಯಿಂದ (ಆ.2) SSLC ಪರೀಕ್ಷೆ-3 ಆರಂಭ : ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಣಿ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ನಾಳೆಯಿಂದ (ಆ.2) SSLC ಪರೀಕ್ಷೆ-3 ಆರಂಭ : ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಣಿ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved