Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ನಾಳೆಯಿಂದ (ಆ.2) SSLC ಪರೀಕ್ಷೆ-3 ಆರಂಭ : ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಣಿ..!!

Dhrishya News by Dhrishya News
01/08/2024
in ಸುದ್ದಿಗಳು
0
0
SHARES
9
VIEWS
Share on FacebookShare on Twitter

ಬೆಂಗಳೂರು : ಆಗಸ್ಟ್ 01 :ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ (SSLC Exam 3) ಅನುತ್ತೀರ್ಣರಾದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಎಸ್‌ಎಸ್‌ಎಲ್‌ಸಿ ಮೂರನೇ ಪರೀಕ್ಷೆಯು ಆಗಸ್ಟ್.2ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಮಾಹಿತಿ ನೀಡಿದ್ದು, ಎಸ್.ಎಸ್.ಎಲ್.ಸಿ ಪರೀಕ್ಷೆ-3ನ್ನು ದಿನಾಂಕ:02-08-2024 ರಿಂದ ದಿನಾಂಕ:09-08-2024 ರವರೆಗೆ ನಡೆಸಲು ಉದ್ದೇಶಿಸಲಾಗಿದೆ ಎಂದಿದೆ.

ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿರುತ್ತಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿರುತ್ತಾರೆ ಎಂದು ತಿಳಿಸಿದೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿರುತ್ತಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ ಎಂದಿದೆ.

ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

Previous Post

ಇಂದಿನಿಂದ ಆಗಸ್ಟ್ 11ರ ವರೆಗೆ ಉಡುಪಿಯ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ “ಕೈಮಗ್ಗ ಸೀರೆಗಳ ಉತ್ಸವ”..!!

Next Post

ವಯನಾಡ್ ಭೂ ಕುಸಿತ ದುರಂತ : ಮೃತರ ಸಂಖ್ಯೆ 254ಕ್ಕೆ ಏರಿಕೆ.192 ಮಂದಿ ನಾಪತ್ತೆ,1,592 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ..!!.

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಯನಾಡ್ ಭೂ ಕುಸಿತ ದುರಂತ : ಮೃತರ ಸಂಖ್ಯೆ 254ಕ್ಕೆ ಏರಿಕೆ.192 ಮಂದಿ ನಾಪತ್ತೆ,1,592 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ..!!.

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026

Recent News

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

ರಾಮೋತ್ಸವ ಸಂಭ್ರಮದಲ್ಲಿ ರಾಜಾಂಗಣದಲ್ಲಿ ‘ಮೇಘಶ್ಯಾಮ’ ಭರತನಾಟ್ಯ ಮೆರಗು…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved