Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ : ನಮ್ಮ ಕ್ಲಿನಿಕ್​ಗಳಿಗೆ ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ..!!

Dhrishya News by Dhrishya News
02/08/2024
in ಸುದ್ದಿಗಳು
0
0
SHARES
24
VIEWS
Share on FacebookShare on Twitter

ಉಡುಪಿ :ಆಗಸ್ಟ್ 02: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. PM-ABHIM ಯೋಜನೆ ಅಡಿಯಲ್ಲಿ ಉಡುಪಿ ಜಿಲ್ಲೆಯ 6 ನಮ್ಮ ಕ್ಲಿನಿಕ್​ಗಳಿಗೆ ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.

ಗುತ್ತಿಗೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 3, 2024 ಅಂದರೆ ನಾಳೆ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮುಖಾಂತರ ಅರ್ಜಿ ಹಾಕಬೇಕು.

ಶೈಕ್ಷಣಿಕ ಅರ್ಹತೆ:ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, ಡಿಪ್ಲೊಮಾ, ಪಿಯುಸಿ ಪೂರ್ಣಗೊಳಿಸಿರಬೇಕು.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 14,044-15,397 ಸಂಬಳ ಕೊಡಲಾಗುತ್ತದೆ.

ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉಡುಪಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ ನಿಗದಿಪಡಿಸಿಲ್ಲ.ಆಯ್ಕೆ ಪ್ರಕ್ರಿಯೆ:ಅಭ್ಯರ್ಥಿಗಳನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿಗಳನ್ವಯ ಮತ್ತು ರೋಸ್ಟರ್ ಕಂ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ರೋಸ್ಟರ್ ಪ್ರಕಾರ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸದಿದ್ದಲ್ಲಿ, ಮುಂದಿನ ರೋಸ್ಟರ್ ಬಿಂದುವಿನ ಅಭ್ಯರ್ಥಿಗೆ ಅವಕಾಶ ನೀಡಲಾಗುತ್ತದೆ.

ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಸಲ್ಲಿಸಬೇಕು.

₹15,000 ಕ್ಕಿಂತ ಕಡಿಮೆ ವೇತನ ಇರುವ ಹುದ್ದೆಗೆ PF ಸೌಲಭ್ಯ ನೀಡಲಾಗುತ್ತದೆ.

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಆಗಸ್ಟ್ 3 ಅಂದರೆ ನಾಳೆ ಸಂಜೆ 4 ಗಂಟೆಯೊಳಗೆ ಕಳುಹಿಸಬೇಕು.

ಜಿಲ್ಲಾ ಯೋಜನಾ ನಿರ್ವಹಣಾ ಘಟಕNHM ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ ಉಡುಪಿ  ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0820-2985429 ಗೆ ಕರೆ ಮಾಡಿ. ಹೆಚ್ಚಿನ ಮಾಹಿತಿಗೆ udupi.nic.in  ಭೇಟಿ ನೀಡಬಹುದು 

Previous Post

ಶ್ರೀಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಆಟಿಡೊಂಜಿ ದಿನ ಆಚರಣೆ..!!

Next Post

ಉಡುಪಿ :ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಉಡುಪಿ :ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News