Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಮೀನುಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನ..!!

Dhrishya News by Dhrishya News
03/08/2024
in ಸುದ್ದಿಗಳು
0
0
SHARES
48
VIEWS
Share on FacebookShare on Twitter

ಉಡುಪಿ:ಆಗಸ್ಟ್ 03: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಬಾವಿ ಮತ್ತು ಹೊಂಡಗಳಲ್ಲಿ ಮೀನು ಕೃಷಿಗೆ ಸಹಾಯ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟುಗಳ ವಿತರಣೆ ಮತ್ತು ಮೀನುಗಾರಿಕೆಯಲ್ಲಿ ಅನುಭವ ಹೊಂದಿರುವ ಅರ್ಹ ಸಾಮಾನ್ಯ ವರ್ಗ, ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರಿಗೆ ಮೀನು ಮಾರಾಟಕ್ಕೆ ದ್ವಿಚಕ್ರ ಮತ್ತು ತ್ರಿಚಕ್ರ ವಾಹನ ಖರೀದಿಗೆ ಸಹಾಯ ಮತ್ತು ರಾಜ್ಯ ವಲಯ ಯೋಜನೆಯಡಿ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನ, ಹೆಬ್ರಿ ಮತ್ತು ಕಾರ್ಕಳ ತಾಲೂಕುಗಳ ಫಲಾನುಭವಿಗಳಿಗೆ ಮೀನುಗಾರಿಕೆ ಹಾಗೂ ಮೀನು ಮಾರಾಟ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸುವುದು, ಸಿಗಡಿ ಮತ್ತು ಹಿನ್ನೀರು ಮೀನು ಕೃಷಿಗೆ ಪ್ರೋತ್ಸಾಹ, ಪರಿಶಿಷ್ಟ ಜಾತಿಯ ಅರ್ಹ ಫಲಾನುಭವಿಗಳಿಗೆ ಎಫ್.ಆರ್.ಪಿ ಪಾತಿದೋಣಿ ಮತ್ತು ಜೀವ ರಕ್ಷಕ ಸಾಧನಗಳನ್ನು ಉಚಿತವಾಗಿ ನೀಡುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Previous Post

ಉಡುಪಿ : ನಮ್ಮ ಕ್ಲಿನಿಕ್​ಗಳಿಗೆ ಕಿರಿಯ ಆರೋಗ್ಯ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನಾಂಕ..!!

Next Post

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News