Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಮಾಹೆಯ ಎಂಯುಪಿ ಯಿಂದ ‘ಫೂಟ್‌ಪ್ರಿಂಟ್‌ ಆನ್‌ ದಿ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿಬಿಡುಗಡೆ

Dhrishya News by Dhrishya News
02/08/2024
in ಸುದ್ದಿಗಳು
0
0
SHARES
19
VIEWS
Share on FacebookShare on Twitter

ಮಣಿಪಾಲ್‌:02 ಆಗಸ್ಟ್ 2024: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ [ಮಾಹೆ] ನ ಮಣಿಪಾಲ್‌ ಯೂನಿವರ್ಸಲ್‌ ಪ್ರೆಸ್‌ [ಎಂಯುಪಿ] ಪ್ರಕಟಿಸಿದ ಡಾ. ಉಮೇಶ್‌ ಭಟ್‌ ಅವರ ‘ಫೂಟ್‌ಪ್ರಿಂಟ್‌ ಆನ್‌ ದ ಸ್ಯಾಂಡ್ಸ್‌ ಆಫ್‌ ಟೈಮ್‌’ ಕೃತಿ ಕುಂದಾಪುರ ಸರಕಾರಿ ಜೂನಿಯರ್‌ ಕಾಲೇಜಿನ ರೋಟರಿ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ಜುಲೈ 28 ರಂದು ಲೋಕಾರ್ಪಣೆಗೊಂಡಿತು. ಕುಂದಪ್ರಭ ಮತ್ತು ಎಂಯುಪಿ ಜಂಟಿಯಾಗಿ ಕಾರ್ಯಕ್ರಮ ಸಂಯೋಜಿಸಿದ್ದವು.

ಮಂಗಳೂರಿನ ಪ್ರಸಿದ್ಧ ದಂತವೆದ್ಯರಾದ ಡಾ. ಮುರಲಿ ಮೋಹನ್‌ ಅವರು ಕೃತಿಯನ್ನು ಲೋಕಾರ್ಪಣೆಗೊಳಿಸುತ್ತ, ‘ಡಾ, ಉಮೇಶ್‌ ಭಟ್‌ ಅವರು ತಮ್ಮ ವೃತ್ತಿಯ ಜೊತೆಗೆ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ಇದು ಓದುಗರ ಅನುಭವವನ್ನು ವಿಸ್ತರಿಸುವ ಅಪೂರ್ವ ಕೃತಿ’ ಎಂದರು. 

ಮಣಿಪಾಲ ಕೆಎಂಸಿಯ ಶಸ್ತ್ರಚಿಕಿತ್ಸೆ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜಗೋಪಾಲ್‌ ಶೆಣೈ ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ತಮ್ಮ ಭಾಷಣದಲ್ಲಿ, ‘ಈ ಕೃತಿಯು ಮಾನವೀಯತೆಯ ಅನುಭವಗಳು ಕಾಲಾತೀತವಾಗಿರುವುದರ ಸಂಕೇತವಾಗಿದೆ. ಜೀವನಯಾನದ ಅವಿಸ್ಮರಣೀಯ ಕ್ಷಣಗಳನ್ನು ಹೃದ್ಯಶೆಲಿಯಲ್ಲಿ ಬರೆದು ಕೃತಿರೂಪದಲ್ಲಿ ಪ್ರಕಟಿಸಿರುವ ಲೇಖಕರು ಅಭಿನಂದನಾರ್ಹರು’ ಎಂದರು.   

ಮಲೇಶ್ಯಾದ ಮಲೇಕಾ ಮಣಿಪಾಲ್‌ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಮತ್ತು ಶಸ್ತ್ರಕ್ರಿಯಾತಜ್ಞರಾದ ಡಾ ಸಂತೋಷ್‌ ಪೈ, ಕುಂದಾಪುರದ ಪ್ರಸಿದ್ಧ ಉದ್ಯಮಿ ಜಲಜಾ ತೋಳಾರ್‌, ಕುಂದಾಪುರದ ವಿವೇಕ ಬಾಲಕಿಯರ ಪ್ರೌಢಶಾಲೆಯ ಅಧ್ಯಾಪಕಿ ಮಹಾಲಕ್ಷ್ಮೀ ಸೋಮಯಾಜಿ, ಅವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು, ಕುಂದಾಪುರ ಚಿನ್ಮಯಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಉಮೇಶ್ ಪುತ್ರನ್ ಪುಸ್ತಕ ಪರಿಚಯಿಸಿದರು. “ಡಾ.ಉಮೇಶ್ ಭಟ್ ಅವರು ತಮ್ಮ ಸಾಹಿತ್ಯಿಕ ಪ್ರತಿಭೆಯೊಂದಿಗೆ ತಮ್ಮ ವೃತ್ತಿಪರ ಒಳನೋಟಗಳನ್ನು ಅಚ್ಚುಕಟ್ಟಾಗಿ ಬೆರೆಸಿ, ಮಾನವ ಅನುಭವಗಳು, ಭಾವನೆಗಳು ಮತ್ತು ನೆನಪುಗಳ ಆಳವನ್ನು ಪರಿಶೀಲಿಸುವ ಗಮನಾರ್ಹ ಕೃತಿಯನ್ನು ರಚಿಸಿದ್ದಾರೆ” ಎಂದು ಅವರು ಹೇಳಿದರು.

“ಫುಟ್‌ಪ್ರಿಂಟ್ ಆನ್ ದಿ ಸ್ಯಾಂಡ್ಸ್ ಆಫ್ ಟೈಮ್” ಮಣಿಪಾಲ ಯೂನಿವರ್ಸಲ್ ಪ್ರೆಸ್‌ನ 281 ನೇ ಪ್ರಕಟಣೆಯಾಗಿದೆ. ಪುಸ್ತಕವು ಆಳವಾದ ಒಳನೋಟಗಳನ್ನು ನೀಡುತ್ತದೆ ಮತ್ತು ಓದುಗರೊಂದಿಗೆ ಆಳವಾಗಿ ಪ್ರತಿಧ್ವನಿಸುತ್ತದೆ, ಜೀವನದ ಪ್ರಯಾಣದ ಪ್ರಾಮುಖ್ಯತೆ ಮತ್ತು ನಿರಂತರ ಮಾನವ ಚೈತನ್ಯವನ್ನು ಎತ್ತಿ ತೋರಿಸುತ್ತದೆ.”

ಮಣಿಪಾಲ ಯೂನಿವರ್ಸಲ್‌ ಪ್ರೆಸ್‌ನ ವ್ಯವಸ್ಥಾಪಕ ಸಂಪಾದಕ ಅರವಿಂದ ಎನ್‌. ಅವರು ತಮ್ಮ ಮಾತಿನಲ್ಲಿ ಮಾಹೆಯ ಪ್ರಕಾಶಕ ಸಂಸ್ಥೆವಾಗಿರುವ ಎಂಯುಪಿಯಲ್ಲಿ ಉತ್ತಮ ಕೃತಿಯನ್ನು ಪ್ರಕಟಣೆಗಾಗಿ ನೀಡಿದ ಲೇಖಕರನ್ನು ಅಭಿನಂದಿಸಿದರು. 

Previous Post

ಪ್ರಥಮ ಉಡುಪಿ ಜಿಲ್ಲಾ ಕನ್ನಡ ಜಾನಪದ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ..!!

Next Post

ಇಂದ್ರಾಳಿ ರೈಲ್ವೇ ನಿಲ್ದಾಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ : ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಪ್ರಯತ್ನದ ಭರವಸೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಇಂದ್ರಾಳಿ ರೈಲ್ವೇ ನಿಲ್ದಾಣಕ್ಕೆ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ : ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಪ್ರಯತ್ನದ ಭರವಸೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026

Recent News

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ಕುಕ್ಕೆಹಳ್ಳಿ ಗ್ರಾ.ಪಂ ವ್ಯಾಪ್ತಿಯಲ್ಲಿ 35 ಲಕ್ಷ ರೂ. ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

21/03/2026
ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

ಉಡುಪಿ: ಬನ್ನಂಜೆ ಬಸ್ ನಿಲ್ದಾಣದಲ್ಲಿ ಐದು ವರ್ಷದ ಮಗುವಿನ ರಕ್ಷಣೆ..!

20/03/2026
ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

ಟಿಪ್ಪರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು…!

20/03/2026
ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

ಕೊನೆಗೂ ಎಚ್ಚೆತ್ತ ಹೆದ್ದಾರಿ ಇಲಾಖೆ; ಪೈಪ್‌ಲೈನ್ ದುರಸ್ತಿ ಪೂರ್ಣ…!

20/03/2026
ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ

Pages

Social Media

Facebook-f Facebook-f Instagram Youtube Twitter Whatsapp

Copyright © 2023 Dhrishya News I All Copyright Reserved