Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಕಾರ್ಕಳ ತಾಲೂಕು ಮೋಟಾರು ವಾಹನ ಡ್ರೈವಿಂಗ್‌ ಸ್ಕೂಲ್‌ ಮಾಲಕರ ವತಿಯಿಂದ‌ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿಶ್ವನಾಥ ನಾಯ್ಕ್ ಇವರಿಗೆ ಸೇವಾ ನಿವೃತ್ತಿಯ‌ ಬೀಳ್ಕೊಡುಗೆ ಸಮಾರಂಭ..!!

Dhrishya News by Dhrishya News
03/08/2024
in ಸುದ್ದಿಗಳು
0
0
SHARES
11
VIEWS
Share on FacebookShare on Twitter

ಕಾರ್ಕಳ:ಆಗಸ್ಟ್ 03:ಕಾರ್ಕಳ ತಾಲೂಕು ಮೋಟಾರು ವಾಹನ ಡ್ರೈವಿಂಗ್‌ ಸ್ಕೂಲ್‌ ಮಾಲಕರ ವತಿಯಿಂದ‌ ದಿನಾಂಕ 01.08.2024 ರಂದು ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಶ್ರೀ ವಿಶ್ವನಾಥ ನಾಯ್ಕ್ ಇವರ ಸೇವಾ ನಿವೃತ್ತಿಯ‌ ಬೀಳ್ಕೊಡುಗೆ ಸಮಾರಂಭವನ್ನು ಕಾರ್ಕಳ‌ ಪ್ರವಾಸಿ ಮಂದಿರದಲ್ಲಿ‌ ಹಮ್ಮಿಕೊಳ್ಳಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಶ್ರೀ ನೇಮಿರಾಜ ಅರಿಗ ವಹಿಸಿದ್ದರು ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿಯಾದ ಶ್ರೀ ಲಕ್ಷ್ಮೀನಾರಾಯಣ ಪಿ. ನಾಯ್ಕ್ ಶ್ರೀ ಸಂತೋಷ ಶೆಟ್ಟಿ, ಹಿರಿಯ ಮೋಟಾರು‌ ವಾಹನ ನಿರೀಕ್ಷಕರು, ಶ್ರೀ‌ ಮಾರುತಿ ನಾಯ್ಕ್‌ ಮೋಟಾರು ವಾಹನ ನಿರೀಕ್ಷಕರು,ಶ್ರೀಮತಿ ಶಾಂತಲಾ ವಿಶ್ವನಾಥ್ ನಾಯ್ಕ, ಶ್ರೀ ರಾಜೇಶ್ ಶೇಟ್ ಪ್ರಥಮದರ್ಜೆ ಸಹಾಯಕರು, ಶ್ರೀ ಗೋಪಾಲ ಪೈ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು

ಶ್ರೀ ರಘುರಾಮ‌ ಭಟ್‌ ಹಾಗೂ ಶ್ರೀ ನರೇಂದ್ರ ಪ್ರಭು, ಪ್ರಾರ್ಥನೆಗೈದರು.ಶ್ರೀ ಅಂಬಾಪ್ರಸಾದ್‌ ಪಿ. ಸ್ವಾಗತಿಸಿ, ರಘುರಾಮ‌ ಭಟ್‌ ವಂದಿಸಿದರು.

ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕು ಮೋಟಾರು ವಾಹನ ಡ್ರೈವಿಂಗ್‌ ಸ್ಕೂಲ್‌ ಮಾಲಕರು ಹಾಗೂ‌ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು 

Previous Post

25 ಮೀಟರ್ ಪಿಸ್ತೂಲ್ ಸ್ಪರ್ಧೆ : 4ನೇ ಸ್ಥಾನ ಪಡೆಯುವ ಮೂಲಕ ಪದಕ ಗೆಲ್ಲಲು ವಿಪಲವಾದ ಮನು ಭಾಕರ್..!!!

Next Post

ವಯನಾಡು: ಸಂತ್ರಸ್ತರಿಗೆ ರಾಜ್ಯದಿಂದ 100 ಮನೆಗಳ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ವಯನಾಡು: ಸಂತ್ರಸ್ತರಿಗೆ ರಾಜ್ಯದಿಂದ 100 ಮನೆಗಳ ನಿರ್ಮಾಣ : ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಪ್ರಾಯೋಜಕತ್ವದಲ್ಲಿ  – BOTTLE BOOTH ಕೊಡುಗೆ

13/08/2026
ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

ಬ್ರಹ್ಮಾವರದ ವೃದ್ಧಾಶ್ರಮದಿಂದ ಯುವಕ ನಾಪತ್ತೆ..!

13/08/2026
ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

ಇನ್ನಾ ಶ್ರೀ ವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಕಳ್ಳತನ: ₹1.20 ಲಕ್ಷ ನಗದು ಕಳವು..!

13/08/2026
ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

13/08/2026

Recent News