Dhrishya News

ಮುಖಪುಟ
ಸುದ್ದಿಗಳು
ಕರಾವಳಿ
ರಾಜ್ಯ/ ರಾಷ್ಟ್ರೀಯ
ಉದ್ಯೋಗ/ಶಿಕ್ಷಣ
ಆರೋಗ್ಯ
ಸಂಪರ್ಕಿಸಿ
ಜಾಹೀರಾತು
ವಿಜ್ಞಾನ ಮತ್ತು ತಂತ್ರಜ್ಞಾನ
Facebook Instagram Youtube Twitter Whatsapp
Home ಸುದ್ದಿಗಳು

ಉಡುಪಿ :ಸಿಟಿ ಬಸ್ ಸ್ಟಾಂಡ್ ವ್ಯಾಪ್ತಿಯಲ್ಲಿ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ರಿಕ್ಷಾ ಚಾಲಕರ ತಂಡ ..!!

Dhrishya News by Dhrishya News
03/08/2024
in ಸುದ್ದಿಗಳು
0
0
SHARES
69
VIEWS
Share on FacebookShare on Twitter

ಉಡುಪಿ:ಆಗಸ್ಟ್ 03 :  ಆಟೋ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಉಡುಪಿಯಲ್ಲಿ ಇಂದು ನಡೆದಿದೆ.

ಬಾಡಿಗೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಆಟೋ ಚಾಲಕರ ತಂಡವೊಂದು ಹಲ್ಲೆ ನಡೆಸಿದೆ ಎನ್ನಲಾಗಿದೆ ಪ್ರತಾಪ್ ಚಂದ್ರ ಹಲ್ಲೆಗೊಳಗಾದ ರಿಕ್ಷಾ ಚಾಲಕ. ಉಡುಪಿ ನಗರದ ಸಿಟಿ ಬಸ್ ಸ್ಟ್ಯಾಂಡ್ ವ್ಯಾಪ್ತಿಯಲ್ಲಿ ಇವರು ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಆಟೋ ಚಾಲಕರ ತಂಡವು ಇವರ ಮೇಲೆ ಹಲ್ಲೆ ನಡೆಸಿದೆ ಎನ್ನಲಾಗಿದೆ 

ಹಲ್ಲೆ ನಡೆಸಿದ ತಂಡವು ನಗರ ವ್ಯಾಪ್ತಿಯಲ್ಲಿ ಎಲ್ಲಿಯೂ ಬಾಡಿಗೆ ಮಾಡಬಾರದು ಎಂದು ಪ್ರತಾಪ್ ಚಂದ್ರ ಅವರಿಗೆ ವಾರ್ನಿಂಗ್ ಮಾಡಿದೆ. ನಗರದಲ್ಲಿ ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದು ಪ್ರತಾಪ್ ಚಂದ್ರ ಹೇಳಿದ್ದಾರೆ.

ಇದರಿಂದ ಕೋಪಗೊಂಡ ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ಗಾಯಗೊಂಡಿರುವ ಚಾಲಕ ಪ್ರತಾಪ್ ಚಂದ್ರ ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಧಾಖಲಾಗಿದೆ  ಚಿಕಿತ್ಸೆ ಪಡೆಯುತ್ತಿದಾರೆ .

Previous Post

ಕಾರ್ಕಳದ ಟಿ ಎಂ‌.ಎ. ಪೈ ರೋಟರಿ ಆಸ್ಪತ್ರೆ ಯಲ್ಲಿ “ಅಂಗಾಂಗ ದಾನದ ದಿನ ” ಕಾರ್ಯಕ್ರಮ..!!

Next Post

ಕಾರ್ಕಳ ತಾಲೂಕು ಆಶಾ ಕಾರ್ಯಕರ್ತೆಯರ ಸಮ್ಮೇಳನ..!!

Dhrishya News

Dhrishya News

'DHRISHYA NEWS' is a news and entertainment website& YouTube channel. we hope to be the ideal and best channel in Coastal Karnataka by being at the forefront of every news revolution.

Next Post

ಕಾರ್ಕಳ ತಾಲೂಕು ಆಶಾ ಕಾರ್ಯಕರ್ತೆಯರ ಸಮ್ಮೇಳನ..!!

Leave a Reply Cancel reply

Your email address will not be published. Required fields are marked *

Stay Connected test

  • 86.6k Followers
  • 23.9k Followers
  • 99 Subscribers
  • Trending
  • Comments
  • Latest

ಮಲ್ಪೆ : ತೊಟ್ಟಂ ಬಳಿ ಗ್ರಾನೆಟ್ ಇಳಿಸುವಾಗ ಗ್ರಾನೆಟ್ನಡಿಗೆ ಬಿದ್ದು ಕಾರ್ಮಿಕರ ಸಾವು..!!

14/09/2023
49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

49 ಕೋಟಿ ರೂ. ಲಾಟರಿ ವಿಜೇತ – ಉದ್ಯಾವರದ ಯುವಕನಿಗೆ ಬಿಗ್ ಪಾಟ್..!!

04/02/2026

ಉಡುಪಿ :ನಾಳೆ (ಡಿ. 3)ಜಿಲ್ಲೆಯ ಎಲ್ಲಾ ಶಾಲಾ – ಪದವಿ ಪೂರ್ವ ಕಾಲೇಜು ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ..!!

02/12/2024

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ 5 ಷರತ್ತು..!!

05/06/2023

ಉಡುಪಿಯಲ್ಲಿ ನದಿಯಲ್ಲಿ ಮುಳುಗಿ ಮೂವರ ಸಾವು, ಓರ್ವ ನಾಪತ್ತೆ, ಮರುವಾಯಿ ಹೆಕ್ಕಲು ಹೋದಾಗ ದುರಂತ

0

ಇಂದ್ರಾಣಿ ನದಿ ಹೂಳೆತ್ತುವ ಕಾಮಗಾರಿ ಅವೈಜ್ಞಾನಿಕ..!!

0

ಉಡುಪಿಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಬೃಹತ್ ಪಾದಯಾತ್ರೆ….!!

0

ರಸ್ತೆ ಅಪಘಾತಗೊಂಡು , ಮೆದುಳು ನಿಷ್ಕ್ರೀಯಗೊಂಡ ನಂತರ ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

0
ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

ಉಡುಪಿ: ಶಿಕ್ಷಕಿಯ ಮನೆಯಲ್ಲಿ ₹12 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಕಳವು

11/08/2026
ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

ಕಾರ್ಕಳದಲ್ಲಿ ₹32.68 ಲಕ್ಷ ಆನ್‌ಲೈನ್ ಹೂಡಿಕೆ ವಂಚನೆ

11/08/2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ..!

11/08/2026
ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

ಕಥೋಲಿಕ್ ಸಭಾ ಉಡುಪಿ ಪ್ರದೇಶ್ ನ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ವಿವಿಧ ಸಂಘಟನೆಗಳಿಂದ ಸನ್ಮಾನ 

11/08/2026

Recent News